ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38678 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯುವತಿ ಮೇಲೆ ಆಸಿಡ್‌ ದಾಳಿ ನಡೆಸಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಲಿ: ಹೆಚ್.ಡಿ.ಕುಮಾರಸ್ವಾಮಿ

0
ಮೊಳಕಾಲ್ಮೂರು (Molakalmuru)-ಯುವತಿ ಮೇಲಿನ ಆಸಿಡ್ ದಾಳಿ ಅತ್ಯಂತ ಅಮಾನವೀಯ. ಅಪರಾಧಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಮೊಳಕಾಲ್ಮೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ...

ಆಸಿಡ್ ದಾಳಿ ಪ್ರಕರಣ: ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತ ಯುವತಿ ಹೇಳಿಕೆ ದಾಖಲು

0
ಬೆಂಗಳೂರು: ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದ ಆಸಿಡ್ ದಾಳಿ ಪ್ರಕರಣದಲ್ಲಿ ದಾಳಿಗೊಳಗಾದ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಮ್ಯಾಜಿಸ್ಟೇಟ್ ರವರು ಯುವತಿಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಎಂದರೆ ತಹಸೀಲ್ದಾರ್ ಮುಂದೆ...

ಆ್ಯಸಿಡ್ ದಾಳಿ: ಸಂತ್ರಸ್ತ ಯುವತಿಗೆ 5ಲಕ್ಷ ರೂ. ಧನ ಸಹಾಯ ಮಾಡಿದ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು(Bengaluru): ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತ ಯುವತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ. ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ...

ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ

0
ಚೆನ್ನೈ(Chennai): ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದಿರುವ ಘಟನೆ  ಶನಿವಾರ ಬೆಳಿಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ. ಸ್ಕೂಟರ್ ನ ಮಾಲೀಕ ಸತೀಶ್ ಅವರು ಕಳೆದ...

ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ

0
ನವದೆಹಲಿ(New Delhi): 'ನಾವು ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ...

ಸ್ಮಾರ್ಟ್​​ಫೋನ್ ಕಂಪನಿ ಶಿವೋಮಿ ಮೇಲೆ ಇಡಿ ದಾಳಿ: 5,551 ಕೋಟಿ ವಶ

0
ನವದೆಹಲಿ(New Delhi): ಚೀನಾ(China) ಮೂಲದ ಸ್ಮಾರ್ಟ್​​ಫೋನ್ ತಯಾರಿಕಾ(ಟೆಲಿಕಾಂ)(Telecom) ಕಂಪನಿ (Companny) ಶಿವೋಮಿ(Xiomi) ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು, ಬರೋಬ್ಬರಿ 5,551 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಈ ಅತಿದೊಡ್ಡ ಕಾರ್ಯಾಚರಣೆ...

ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಿ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ತಕ್ಷಣ ಕಿತ್ತುಹಾಕಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

ಹಿಂದಿ ಹೇರಿಕೆ ವಿರುದ್ಧ ವಾಟಾಳ್ ನಾಗರಾಜ್ ಧರಣಿ

0
ಮೈಸೂರು(Mysuru):  ಹಿಂದಿ ಹೇರಿಕೆ ವಿರುದ್ಧ  ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಪ್ಪುಪಟ್ಟಿ ತೋರಿಸಿ ಪ್ರತಿಭಟನೆ‌ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೇಂದ್ರದ ಹಿಂದಿ...

ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ ಯುವತಿಯನ್ನು ರೈಲಿನಿಂದ ಹೊರ ಎಸೆದ ಕಾಮುಕ

0
ಬಂಡಾ(ಉತ್ತರ ಪ್ರದೇಶ)(Uttarpradesh): ಯುವತಿಯ ಮೇಲೆ ಕಾಮುಕನೋರ್ವ ಅತ್ಯಾಚರಕ್ಕೆ ಯತ್ನಿಸಿದ್ದು, ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಯುವತಿಯನ್ನು ರೈಲಿನಿಂದ ಹೊರ ಎಸೆದಿರುವ ಘಟನೆ ಮಧ್ಯಪ್ರದೇಶಧ ರಾಜ್​ನಗದಲ್ಲಿ ನಡೆದಿದೆ. ಮಧ್ಯಪ್ರದೇಶದ ಛತ್ತರ್​​ಪುರದಿಂದ ಉತ್ತರ ಪ್ರದೇಶದ ಬಂಡಾ...

ಎಂಟು ತಿಂಗಳ ಮಗುವನ್ನು ಹತ್ಯೆಗೈದ ಮಾವ

0
ಮೈಸೂರು : ಎಂಟು ತಿಂಗಳ ಮಗುವನ್ನು ಸೋದರ ಮಾವನೇ ಗೋಡೆಗೆ ಬಡಿದು ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಕನಕಗಿರಿ ನಿವಾಸಿ ರಾಜು(33) ಎಂಬಾತ...

EDITOR PICKS