Saval
ಇಂದು ಈ ಸಾಲಿನ ಮೊದಲ ಸೂರ್ಯಗ್ರಹಣ
ನವದೆಹಲಿ: 2022ನೇ ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸಲಿದ್ದು, ಇದು ಭಾಗಶಃ ಸೂರ್ಯ ಗ್ರಹಣವಾಗಿದೆ.
ಭಾರತೀಯ ಕಾಲಮಾನದ ಪ್ರಕಾರ, ಸೂರ್ಯಗ್ರಹಣವು ಏಪ್ರಿಲ್ 30 ಮತ್ತು ಮೇ 1ರ ನಡುವಿನ ರಾತ್ರಿ 12:15 ನಿಮಿಷ ಮತ್ತು...
ಇ ಖಾತೆ ಅಕ್ರಮ ಆರೋಪ: ಅಮಾನತುಗೊಂಡಿದ್ದ ಪಿಡಿಓ ಆತ್ಮಹತ್ಯೆ
ರಾಮನಗರ(Ramnagara): ಇ-ಖಾತೆ ಅಕ್ರಮ ಆರೋಪದ(E-Account Illegal Accusation) ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ(Suspended) ಬಿಡದಿ ಹೋಬಳಿಯ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ(PDO) ರವಿ(Ravi) ನೇಣುಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ.
ಕನಕಪುರ ತಾಲ್ಲೂಕಿನ ಕೊಳ್ಳಿಗನಹಳ್ಳಿಯ ನಿವಾಸದಲ್ಲಿ ಅವರ ಶವ ಪತ್ತೆಯಾಗಿದ್ದು,...
ಇವಿಎಂ ಹ್ಯಾಕ್ ಮಾಡಲಾಗದು: ಮುಖ್ಯ ಚುನಾವಣಾ ಆಯುಕ್ತ
ನವದೆಹಲಿ(New Delhi): ವಿದ್ಯುನ್ಮಾನ ಮತಯಂತ್ರ (ಇವಿಎಂ)(EVM)ಗಳನ್ನು ತಿರುಚಲಾಗದು ಹಾಗೂ ಅವುಗಳನ್ನು ಹ್ಯಾಕ್(Hack) ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (Chief Election Commissioner) ಸುಶೀಲ್ ಚಂದ್ರ(Susheel Chandra) ಸ್ಪಷ್ಟಪಡಿಸಿದ್ದಾರೆ.
ದೆಹಲಿಯ ಬಕ್ತಾವರಪುರದಲ್ಲಿ ಹೊಸದಾಗಿ...
ಆಹಾರ ಕಿಟ್ ವಿತರಣೆಗೂ, ಕಾಂಗ್ರೆಸ್ ಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು(Bengaluru): ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬದವರಿಗೆ ಶಾಸಕ(MLA) ಜಮೀರ್ ಅಹ್ಮದ್(Jameer Ahmad) ಅವರಿಂದ ಧನ ಸಹಾಯ ಮತ್ತು ಆಹಾರದ ಕಿಟ್(Food Kit) ವಿತರಣೆ ವಿಚಾರಕ್ಕೂ(Distribution), ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು...
ಪಿಎಸ್ ಐ ನೇಮಕಾತಿ ಅಕ್ರಮ: ಹೈಕೋರ್ಟ್ ನ್ಯಾಯಧೀಶರ ಮೇಲ್ವಿಚಾರಣೆಯಲ್ಲಿ ತನಿಖೆಯಾಗಲಿ: ರಾಮಲಿಂಗರೆಡ್ಡಿ
ಬೆಂಗಳೂರು (Bengaluru)- ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ (PSI Recruitment Scam) ಶಾಮೀಲಾಗಿರುವ ದೊಡ್ಡ ದೊಡ್ಡ ಕುಳಗಳ ಬಗ್ಗೆ ಚಕಾರ ಎತ್ತುತ್ತಿಲ್ಲ ಏಕೆ ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalinga...
ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದು ಹೆಡ್ ಕಾನ್ ಸ್ಟೇಬಲ್ ಮೃತ
ಉಡುಪಿ (Udupi)- ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದು ಜಿಲ್ಲಾ ಸಶಸ್ತ್ರ ಪಡೆಯ ಹೆಡ್ ಕಾನ್ ಸ್ಟೇಬಲ್ ಮೃತಪಟ್ಟಿರುವ ಘಟನೆ ನಡೆದಿದೆ.
ರಾಜೇಶ್ ಕುಂದರ್ ಮೃತಪಟ್ಟ ಹೆಡ್ ಕಾನ್ ಸ್ಟೇಬಲ್. ಆದಿ ಉಡುಪಿಯ ದಿ.ಅಮ್ಮುಂಜೆ ನಾಗೇಶ್...
ಪಿಎಸ್ಐ ಅಕ್ರಮ: ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳು 11 ದಿನ ಸಿಐಡಿ ಕಸ್ಟಡಿಗೆ
ಬೆಂಗಳೂರು (Bengaluru)-ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ (Divya Hagaragi) ಸೇರಿದಂತೆ ಏಳು ಆರೋಪಿಗಳನ್ನು 11 ದಿನಗಳ ಕಾಲ ಸಿಐಡಿ (CID)...
ಆತ್ಮಹತ್ಯೆಗೆ ಯತ್ನಿಸಿದ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ
ಹುಬ್ಬಳ್ಳಿ(Hubballi)-ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರೀಫ್ ನಾಗರಾಳ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಗುರುವಾರ ಮಧ್ಯರಾತ್ರಿ ಟರ್ಪಂಟೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೀಫ್, ಅಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟರ್ಪಂಟೈಲ್...
ಕನ್ನಡವೇ ನನ್ನ ಪಾಲಿನ, ನನ್ನ ಬಾಳಿನ ಏಕೈಕ ರಾಷ್ಟ್ರಭಾಷೆ: ಯೋಗರಾಜ್ ಭಟ್
ಬೆಂಗಳೂರು (Bengaluru)- ʻಹಿಂದಿ ರಾಷ್ಟ್ರ ಭಾಷೆʼ ಎಂಬ ಅಜಯ್ ದೇವಗನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದ ನಿರ್ದೇಶಕ (Director) ಯೋಗರಾಜ್ ಭಟ್ (Yogaraj Bhatt) ರಾಷ್ಟ್ರದ ಸಮಸ್ಯೆ ಬಗ್ಗೆ ನನ್ನ ಕೇಳಿದರೆ ಹೇಗೆ? ಎಂದಿದ್ದರು....
ದಲಿತ ಹೋರಾಟಗಾರ ರವೀಂದ್ರ ಹಾರೋಹಳ್ಳಿ ಬಂಧನ
ಮೈಸೂರು/ಬೆಳಗಾವಿ (Mysuru/Belagavi)- ದಲಿತ ಹೋರಾಟಗಾರ, ಬರಹಗಾರ ರವೀಂದ್ರ ಹಾರೋಹಳ್ಳಿ (Ravindra Harohalli ) ಅವರನ್ನು ಪೊಲೀಸರು ಬಂಧಿಸಿದ್ದಾರೆ.
2017ರ ಡಿಸೆಂಬರ್‌ನಲ್ಲಿ ವಾಟ್ಸ್‌ಆ್ಯಪ್ ಮತ್ತು ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ರವೀಂದ್ರ ಹಾರೋಹಳ್ಳಿ ಅವರನ್ನು ಬೆಳಗಾವಿ...




















