Saval
ರಾತ್ರಿ ವೇಳೆ ಧ್ವನಿವರ್ಧಕ ಬಳಕೆ ತಡೆಗೆ ಅಭಿಯಾನ ನಡೆಸಿ: 3 ವಾರಗಳಲ್ಲಿ ಕೈಗೊಂಡ ಕ್ರಮದ...
ಬೆಂಗಳೂರು(Bengaluru): ರಾತ್ರಿ ವೇಳೆ ಧ್ವನಿವರ್ಧಕ ಬಳಕೆ ತಡೆಗೆ ಅಭಿಯಾನ ನಡೆಸಿ. ಮೂರು ವಾರಗಳಲ್ಲಿ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಿ ಎಂದು ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾತ್ರಿ ವೇಳೆ...
ವೈದ್ಯರ ಮೇಲಿನ ದಾಳಿ ತಡೆ ಕಾನೂನು ಜಾರಿಯಲ್ಲಿ ಕೇರಳ ಮುಂದು: ರಾಜ್ಯ ಹೈಕೋರ್ಟ್
ವೈದ್ಯರು ಮತ್ತಿತರ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸುವ ಕಾನೂನುಗಳನ್ನು ಜಾರಿಗೊಳಿಸುವಲ್ಲಿ ಕೇರಳ ಸರ್ಕಾರ ಮುಂದಿದೆ ಎಂದು ಕೇರಳ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.
2012ರಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ದಾಳಿ ಮಾಡುವ ಮುನ್ನ ಜಾರಿಗೆ ಬಂದ ಕೇರಳ...
ಎಂಎಲ್‌ಸಿ ಚುನಾವಣೆ: ಮತದಾನಕ್ಕಾಗಿ ನವಾಬ್ ಮಲಿಕ್, ದೇಶಮುಖ್ ಮಾಡಿದ್ದ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್
ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆಗೆ ಮತದಾನ ಮಾಡಲು ಅನುಮತಿ ಕೋರಿ ಸಚಿವ ನವಾಬ್ ಮಲಿಕ್ ಹಾಗೂ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿ ಎನ್ ಜೆ...
ಚಾಮರಾಜನಗರದಲ್ಲಿ ಲಾರಿ ಅಡ್ಡಗಟ್ಟಿ ಕಬ್ಬು ವಸೂಲಿ ಮಾಡಿದ ಆನೆ
ಚಾಮರಾಜನಗರ(Chamarajangar): ಚಲಿಸುತ್ತಿದ್ದ ಲಾರಿಯನ್ನು ತಡೆಗಟ್ಟಿ ಆನೆಯೊಂದು ಕಬ್ಬು ತಿಂದಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ಕಳೆದ ಕೆಲವು ತಿಂಗಳುಗಳಿಂದ ಅಸನೂರು, ಕಾರೆಪಾಳ, ಪುಣಜನೂರು ಸುತ್ತಮುತ್ತ...
ಬ್ಯಾಂಕ್ ಸಾಲ ವಸೂಲಾತಿ: ಗ್ರಾಮೀಣ ಬ್ಯಾಂಕಿಗೆ ರೈತರ ಮುತ್ತಿಗೆ
ಮೈಸೂರು(Mysuru): ರೈತರ ಸಾಲ ವಸೂಲಿಗಾಗಿ ನೋಟಿಸ್ ನೀಡುವುದು ಮತ್ತು ಒತ್ತಡ ಏರುವುದು ನ್ಯಾಯಾಲಯಕ್ಕೆ ಮೊಕದ್ದಮೆ ದಾಖಲಿಸುವುದು ರೈತರ ಸಾಲವನ್ನು ನವೀಕರಣ ಮಾಡುತ್ತೇನೆಂದು ಸಹಿ ಪಡೆದು ದುರುಪಯೋಗಪಡಿಸಿಕೊಂಡಿರುವುದು ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ಆಕ್ರೋಶಗೊಂಡ...
5 ರೂ ಡಾಕ್ಟರ್ ಶಂಕರೇಗೌಡರಿಗೆ ಹಾರ್ಟ್ ಸರ್ಜರಿ ಯಶಸ್ವಿ
ಬೆಂಗಳೂರು(Bengaluru) : 5 ರೂ ಡಾಕ್ಟರ್ ಎಂದೇ ಖ್ಯಾತಿಯಾಗಿರುವ ಮಂಡ್ಯದ ಶಂಕರೇಗೌಡರಿಗೆ ಇಂದು ಓಪನ್ ಹಾರ್ಟ್ ಸರ್ಜರಿಯು ಯಶಸ್ವಿಯಾಗಿ ನಡೆದಿದೆ.
ನಗರದ ಪೋರ್ಟೀಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ನುರಿತ ವೈದ್ಯರ ತಂಡ ಸರ್ಜರಿ...
ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ: ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ
ಮೈಸೂರು(Mysuru) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ವಿಧ್ವಂಸಕ ಕೃತ್ಯ ತಡೆ ( ಬಾಂಬ್ ಪತ್ತೆ ದಳ) ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಚಾಮುಂಡಿ ಬೆಟ್ಟದಲ್ಲಿ...
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು(Bengaluru): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ಸದಾ ಅಸ್ಪೃಶ್ಯ ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ.
ನಗರದ...
ಮೈಸೂರಿನಲ್ಲಿ 3ನೇ ಬಾರಿ ವಾಸ್ತವ್ಯ ಹೂಡಲಿರುವ ಪ್ರಧಾನಿ: ಪ್ರತಾಪ್ ಸಿಂಹ
ಮೈಸೂರು(Mysuru): ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ 3ನೇ ಬಾರಿಗೆ ವಾಸ್ತವ್ಯ ಹೂಡಲಿದ್ದು, ಇದರೊಂದಿಗೆ ಅವರು 3 ಬಾರಿ ತಂಗಿದ್ದ ಕೆಲವೇ ನಗರಗಳ ಪೈಕಿ ಮೈಸೂರು ಸೇರಲಿದೆ ಎಂದು ಸಂಸದ ಪ್ರತಾಪ ಸಿಂಹ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು(Bengaluru): ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿdfdu, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಾಳೆ ಬೆಳಿಗ್ಗೆ 11ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಏಪ್ರಿಲ್ 22 ರಿಂದ...




















