ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಧು ಜಿ.ಮಾದೇಗೌಡರ ಗೆಲುವಿಗೆ ವೈಯುಕ್ತಿಕ ಪ್ರಯತ್ನ ಕಾರಣ: ಪ್ರತಾಪ್ ಸಿಂಹ

0
ಮೈಸೂರು(Mysuru):  ವಿಧಾನಪರಿಷತ್‌ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮಧು ಜಿ.ಮಾದೇಗೌಡ ಗೆಲುವಿಗೆ ಅವರ ವೈಯಕ್ತಿಕ ಪ್ರಯತ್ನ ಬಹಳ ನೆರವಾಗಿದೆಯೇ ಹೊರತು, ಇದು ಕಾಂಗ್ರೆಸ್‌ ಗೆಲುವಲ್ಲ ಎಂದು ಸಂಸದ ಬಿಜೆಪಿಯ ಪ್ರತಾಪ ಸಿಂಹ ಹೇಳಿದರು. ಇಲ್ಲಿ...

ನಕಲಿ ಗಾಂಧಿಗಳು ಕಾನೂನಿಗಿಂತ ದೊಡ್ಡವರೇ?: ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕಿಡಿ

0
ಬೆಂಗಳೂರು(Bengaluru): ‌ಪಕ್ಷದ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ನಕಲಿ ಗಾಂಧಿಗಳು ಕಾನೂನಿಗಿಂತ ದೊಡ್ಡವರೇ? ಎಂದು ಪ್ರಶ್ನಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರ ಪ್ರತಿಭಟನೆಯ...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ನೋಟಿಸ್ : ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ –...

0
ಮೈಸೂರು(Mysuru): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿರುವುದನ್ನು ಹಾಗೂ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ...

ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ

0
ಬೆಂಗಳೂರು(Bengaluru): ಅಕ್ರಮ ಡಿನೋಟಿಫೈ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಮೀನು ಅರ್ಜಿ ಕೋರಿ ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30...

ನಟ ಹೃತಿಕ್ ರೋಷನ್ ಅಜ್ಜಿ ಪದ್ಮಾ ರಾಣಿ ಓಂ ಪ್ರಕಾಶ್ ನಿಧನ

0
ಮುಂಬೈ (ಮಹಾರಾಷ್ಟ್ರ): ಬಾಲಿವುಡ್​  ನಟ  ಹೃತಿಕ್ ರೋಷನ್ ಅವರ ಅಜ್ಜಿ, ದಿವಂಗತ ಚಲನಚಿತ್ರ ನಿರ್ಮಾಪಕ ಜೆ ಓಂ ಪ್ರಕಾಶ್ ಅವರ ಪತ್ನಿ ಪದ್ಮಾ ರಾಣಿ ಓಂ ಪ್ರಕಾಶ್(91) ಅವರು ನಿಧನರಾಗಿದ್ದು, ಕುಟುಂಬದ ಮೂಲಗಳು...

ಅರ್ಥಪೂರ್ಣವಾಗಿ ನಡೆದ `ಹಸಿರೋತ್ಸವ’ ಕಾರ್ಯಕ್ರಮ

0
ಮೈಸೂರು(Mysuru): ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ ಮತ್ತು ಸವಾಲ್ ಪತ್ರಿಕೆ ಸಹಯೋಗದಲ್ಲಿ ` ಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳಿಗೋಸ್ಕರ’ ಎಂಬ ಪರಿಕಲ್ಪನೆಯೊಂದಿಗೆ ಏರ್ಪಡಿಸಲಾಗಿದ್ದ `ಹಸಿರೋತ್ಸವ’ಕಾರ್ಯಕ್ರಮ ಗುರುವಾರ ಅರ್ಥಪೂರ್ಣವಾಗಿ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡ...

`ಅಗ್ನಿಪಥ’ ನೇಮಕಾತಿ ವಿರುದ್ಧ ಪ್ರತಿಭಟನೆ: ಬಿಹಾರದ ಉಪ ಮುಖ್ಯಮಂತ್ರಿ ಮನೆ ಮೇಲೆ ದಾಳಿ

0
ಪಟ್ನಾ(Patna): ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರಗೊಂಡಿದ್ದು,  ಉದ್ಯೋಗಾಕಾಂಕ್ಷಿಗಳು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆತಿಯಾದಲ್ಲಿರುವ ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ...

ರೈತರ ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ? –ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

0
ಬೆಂಗಳೂರು(Bengaluru): ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿರುವ ಸೈನಿಕರ ನೇಮಕಾತಿಯ ಹೊಸ ನೀತಿ 'ಅಗ್ನಿಪಥ್ ಯೋಜನೆ' ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ  ಸರಣಿ ಟ್ವೀಟ್‌ ಮೂಲಕ  ಕೇಂದ್ರದ ನೀತಿಯನ್ನು ಟೀಕಿಸಿರುವ ವಿಪಕ್ಷ ನಾಯಕ...

21 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ:  ಲಕ್ಷಾಂತರ ರೂ. ನಗದು ವಶ

0
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಸಂಸ್ಥೆಯ 300ಕ್ಕೂ...

ಫೆಮಾ ಉಲ್ಲಂಘನೆ ಪ್ರಕರಣ: ಇಡಿ V/S ಶಿಯೋಮಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

0
ಬೆಂಗಳೂರು(Bengaluru): ಚೀನಾದ ಪ್ರಸಿದ್ದ ತಂತ್ರಜ್ಞಾನ ಕಂಪನಿ ಶಿಯೋಮಿ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) ನಿಬಂಧನೆಗಳನ್ನು ಉಲ್ಲಂಘಿಸಿ ನಡೆಸಿದ ವಹಿವಾಟಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದ ಜಾರಿ ನಿರ್ದೆಶನಾಲಯದ ಆದೇಶ ವಿರುದ್ಧ ಶಿಯೋಮಿ...

EDITOR PICKS