Saval
ಸಾಮಾನ್ಯ ವರ್ಗಾವಣೆ: ಹಲವು ಇಲಾಖೆಗಳ ಸಿಬ್ಬಂದಿ ವರ್ಗ
ಬೆಂಗಳೂರು(Bengaluru): ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಹಿನ್ನೆಲೆ ವಿವಿಧ ಇಲಾಖೆಗಳು ತಮ್ಮ ಸಿಬ್ಬಂದಿ ವರ್ಗದ ವರ್ಗಾವಣೆ ಆದೇಶ ಹೊರಡಿಸಿವೆ. ಮೇ 1ರಿಂದ ಜೂನ್ 15 ರವರೆಗೆ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಅವಕಾಶ...
ಕಾಮನ್ವೆಲ್ತ್ ಗೇಮ್ಸ್ಗೆ ಮಹಿಳಾ ಟೇಬಲ್ ಟೆನಿಸ್ ಆಟಗಾರರ ಹೆಸರು ಕಳಿಸದಂತೆ ಟಿಟಿಎಫ್ಗೆ ಹೈಕೋರ್ಟ್ ಆದೇಶ
ಬೆಂಗಳೂರು(Bengaluru): ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ಟೇಬಲ್ ಟೆನಿಸ್ ತಂಡದ ಆಯ್ಕೆ ಪಟ್ಟಿ ನೀಡುವುದಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ) ಮಹಿಳಾ ತಂಡದ ಆಟಗಾರರ ಹೆಸರು...
ನಂಜನಗೂಡು: ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ, ಆಭರಣ ಕದ್ದೊಯ್ದ ಕಳ್ಳರು
ನಂಜನಗೂಡು(Nanjangud): ಮನೆ ಮಾಲೀಕರು ಸಂಬಂಧಿಕರ ಮನೆಗೆ ತೆರಳಿದ್ದ ಸಮಯದಲ್ಲಿ ಕಳ್ಳರು ಮನೆ ಮಹಡಿಯ ಬಾಗಿಲನ್ನು ಬ್ಲಾಕ್ ಮಾಡಿ ಕೆಳಗಿನ ಮನೆಯ ಬೀಗವನ್ನು ಮೀಟಿ ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 250 ಗ್ರಾಂ ಚಿನ್ನಾಭರಣ, 1.30...
ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಕಾರ್ಯಕ್ರಮಗಳ ಸಂಭವನೀಯ ಪಟ್ಟಿ ಬಿಡುಗಡೆ
ಮೈಸೂರು(Mysuru): ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಇಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳ ಸಂಭವನೀಯ ಪಟ್ಟಿ ಬಿಡುಗಡೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್...
ಪತ್ನಿ ಮದುವೆ ವೇಳೆ ತಂದಿದ್ದ ಸ್ತ್ರೀಧನ ವಿಚ್ಛೇದನ ನಂತರ ಹಿಂದಿರುಗಿಸಬೇಕು: ಕರ್ನಾಟಕ ಹೈಕೋರ್ಟ್
ಬೆಂಗಳೂರು(Bengaluru): ಪತ್ನಿ ಮದುವೆ ವೇಳೆ ತಂದಿದ್ದ ಹಣ, ಒಡವೆ ಸೇರಿದಂತೆ 'ಸ್ತ್ರೀಧನ'ವನ್ನು ವಿಚ್ಛೇದನದ ನಂತರ ಪತಿ ಹಿಂದಿರುಗಿಸಬೇಕು ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ.
ಮದುವೆ ವೇಳೆ ತಮ್ಮಿಂದ ಪಡೆದಿದ್ದ .9 ಲಕ್ಷ ಹಣ ಹಾಗೂ ಒಡವೆ...
ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಹೋಗುವವರು ಅಪರಾಧಿಗಳಲ್ಲ: ಕೋಲ್ಕತ್ತಾ ಹೈಕೋರ್ಟ್
ಕೋಲ್ಕತ್ತಾ(kolkatha): ಲೈಂಗಿಕ ಸುಖಕ್ಕಾಗಿ ವೇಶ್ಯಾವಾಟಿಕೆ ಗೃಹಕ್ಕೆ ಭೇಟಿ ನೀಡುವ ಗ್ರಾಹಕರನ್ನು ಅನೈತಿಕ ಸಂಚಾರ ಎಂದು ಅನೈತಿಕ ಸಂಚಾರ ಕಾಯ್ದೆ ಅಡಿಯಲ್ಲಿ ಅಪರಾಧಿಗಳನ್ನಾಗಿ ಹೊಣೆ ಮಾಡಲಾಗುವುದಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.
ಇತ್ತೀಚೆಗೆ ಅರ್ಜಿಯೊಂದರ...
ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 32 ಹುದ್ದೆಗಳು...
ಚಾಮುಂಡಿಬೆಟ್ಟಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ: ಭರದಿಂದ ಸಾಗಿದ ಸಿದ್ಧತೆ
ಮೈಸೂರು (Mysuru): ಜೂನ್ 21 ರಂದು ಮೈಸೂರಿನಲ್ಲಿ ನಡೆಯಲಿರುವಅಂತಾರಾಷ್ಟ್ರೀಯ ಯೋಗದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಚಾಮುಂಡಿಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಬರದಿಂದ ಸಾಗಿದೆ.
ಬೆಟ್ಟದ...
ರಾಜ್ಯ ಸರ್ಕಾರದ 21 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು (Bengaluru): ರಾಜ್ಯ ಸರ್ಕಾರದ 21 ಅಧಿಕಾರಿಗಳ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ. 80 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ...
ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ
ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.
ತಮ್ಮ ತಾಯಿ ಸೋನಿಯಾ...




















