Saval
ʻಅಗ್ನಿಪಥ್ʼ ಯೋಜನೆಯ ವಯೋಮಿತಿ 23 ವರ್ಷಕ್ಕೆ ಏರಿಕೆ
ನವದೆಹಲಿ (New Delhi): ಸೇನಾ ನೇಮಕಾತಿ ʻಅಗ್ನಿಪಥ್ʼ ಯೋಜನೆಯ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ 2022ನೇ ಸಾಲಿನ ಅಗ್ನಿಪಥ ಯೋಜನೆಯಡಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೇಂದ್ರ ಸರ್ಕಾರ 21 ವರ್ಷದಿಂದ 23 ವರ್ಷಕ್ಕೆ...
ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಇಂದಿನ (ಜೂನ್ 17) ಹವಾಮಾನ ವರದಿ ಇಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ...
ಜೂನ್ 17ರ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೇಷ ರಾಶಿ
ಇಂದು ಮೇಷ ರಾಶಿಯವರಿಗೆ ಶುಭ ಫಲ ಸಿಗಬಹುದು. ಅಷ್ಟೇ ಅಲ್ಲ, ಇಂದು ನಿಮ್ಮ ಆಲೋಚನೆ ಧನಾತ್ಮಕವಾಗಿರುತ್ತದೆ. ನೀವು ನಿಮ್ಮ ಸ್ವಂತ ವ್ಯವಹಾರವನ್ನು ನಡೆಸುತ್ತಿದ್ದರೆ,...
ರಾಜ್ಯದಲ್ಲಿ 833 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,58,824ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಸಾವಿನ...
‘ಅಗ್ನಿಪಥ್’ ಯೋಜನೆ ವಿರುದ್ಧ ಪ್ರತಿಭಟನೆ: ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನಕಾರರು
ನವದೆಹಲಿ (New Delhi): ಸೇನಾ ನೇಮಕಾತಿ ಕುರಿತ 'ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ ರೈಲಿಗೆ ಬೆಂಕಿ ಹಚ್ಚಿದ್ದಾರೆ.
ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನೆಗೆ 'ಅಗ್ನಿವೀರರ' (ಯೋಧರು)...
ಶಾಂತಿ ಭಂಗ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ: ಪಾಕ್ ಗೆ ರಾಜನಾಥ್ ಸಿಂಗ್ ಎಚ್ಚರಿಕೆ
ಶ್ರೀನಗರ (Srinagar): ಶಾಂತಿ ಭಂಗ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಸಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಪಡೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆರಾಷ್ಟ್ರವು ನಿರಂತರವಾಗಿ ಭಾರತ...
ವಿಧಾನಪರಿಷತ್ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ: ನಳಿನ್ ಕುಮಾರ್ ಕಟೀಲ್
ಚಾಮರಾಜನಗರ (Chamrajnagar): ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ...
ಮಧು ಜಿ.ಮಾದೇಗೌಡಗೆ ಅಭಿನಂದನೆ
ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅಭಿನಂದಿಸಲಾಯಿತು.
ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಶಿಕ್ಷಕರು, ಪದವೀಧರು ಬದಲಾವಣೆ ಬಯಸಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು (Bengaluru): ದಕ್ಷಿಣ ಪದವೀಧರ ಕ್ಷೇತ್ರದಿಂದ ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಜೆಡಿಎಸ್, ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡಗೆ ಭರ್ಜರಿ...
ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು 12,205 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಧು ಜಿ. ಮಾದೇಗೌಡ ಅವರು...




















