ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38671 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಲಸಿಕೆಯ ಪರಿಣಾಮ ಶೇ.80ಕ್ಕಿಂತ ಹೆಚ್ಚು ಸಾವು ನಿಯಂತ್ರಣಕ್ಕೆ; ತೈವಾನ್‌ ನಲ್ಲಿ ಒಂದೇ ದಿನ 10,000ಕ್ಕೂ...

0
ವಾಷಿಂಗ್ಟನ್ (Washington)-ಲಸಿಕೆಯ ಪರಿಣಾಮ ಕೋವಿಡ್‌ನಿಂದ ಸಂಭವಿಸಬಹುದಾಗಿದ್ದ ಶೇ.80ಕ್ಕಿಂತ ಹೆಚ್ಚು ಸಾವುಗಳು ನಿಯಂತ್ರಣಕ್ಕೆ ಬಂದಿವೆ ಎಂದು ಅಮೆರಿಕದ ಅಧ್ಯಯನ ವರದಿಯೊಂದರಿಂದ ತಿಳಿದುಬಂದಿದೆ. ಅಮೆರಿಕದ 48 ರಾಜ್ಯಗಳು ಮತ್ತು 2558 ಕೌಂಟಿಗಳನ್ನು ಒಳಗೊಂಡ ಈ ಅಧ್ಯಯನದಲ್ಲಿ ಲಸಿಕೆ...

ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದ: ಸಾಂವಿಧಾನಿಕ ಪೀಠಕ್ಕೆ ವಹಿಸುವ ಬಗ್ಗೆ ಶೀಘ್ರ ನಿರ್ಧಾರ;...

0
ನವದೆಹಲಿ (New Delhi)-ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದವನ್ನು ಸಾಂವಿಧಾನಿಕ ಪೀಠಕ್ಕೆ ವಹಿಸುವ ನಿಟ್ಟಿನಲ್ಲಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme Court) ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ...

ಹಿಂದಿ ರಾಷ್ಟ್ರದ ಒಂದು ಭಾಷೆಯೇ ಹೊರತು, ರಾಷ್ಟ್ರಭಾಷೆ ಅಲ್ಲ: ಡಾ. ಬರಗೂರು ರಾಮಚಂದ್ರಪ್ಪ

0
ಧಾರವಾಡ (Dharwad)-ಹಿಂದಿ ರಾಷ್ಟ್ರದ ಒಂದು ಭಾಷೆಯೇ ಹೊರತು, ರಾಷ್ಟ್ರಭಾಷೆ ಅಲ್ಲ ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ (Dr.Baragur Ramachandrappa) ಹೇಳಿದ್ದಾರೆ. ʻಹಿಂದಿ ರಾಷ್ಟ್ರ ಭಾಷೆ ಅಲ್ಲʼ ಎಂದು ನಟ ಕಿಚ್ಚ ಸುದೀಪ್‌ (Sudeep)...

ಕೇಂದ್ರ ಸರ್ಕಾರ ಬರೋಬ್ಬರಿ 26 ಲಕ್ಷ ಕೋಟಿ ರೂ. ಕಬಳಿಸಿದೆ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್

0
ಚೆನ್ನೈ(Chennai)-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದ ಕೇಂದ್ರ ಸರ್ಕಾರ ಬರೋಬ್ಬರಿ 26 ಲಕ್ಷ ಕೋಟಿ ರೂ. ಕಬಳಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಮತ್ತು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ (Palanivel...

ಅಧಿಕ ಅಂಕಗಳಿಸಿದ ಮೀಸಲಾತಿ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು: ಸುಪ್ರೀಂಕೋರ್ಟ್‌

0
ನವದೆಹಲಿ (New Delhi)- ಅಧಿಕ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ (Supreme Court) ಹೇಳಿದೆ. ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದದ್ದಕ್ಕಿಂತ ಅಧಿಕ ಅಂಕಗಳನ್ನು...

ಬಿಜೆಪಿ ಸೇರುವ ಬಗ್ಗೆ ಚರ್ಚಿಸಿಲ್ಲ, ಯಾವುದೇ ಪಕ್ಷ ಸೇರುವ ಅವಶ್ಯಕತೆ ಇಲ್ಲ: ಸುಮಲತಾ ಅಂಬರೀಷ್‌

0
ಮದ್ದೂರು (Maddur)-ಬಿಜೆಪಿ ಸೇರುವ ಬಗ್ಗೆ ಚರ್ಚಿಸಿಲ್ಲ, ಸದ್ಯಕ್ಕೆ ತಮಗೆ ಯಾವುದೇ ಪಕ್ಷ ಸೇರುವ ಅವಶ್ಯಕತೆ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಹೇಳಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಬಗ್ಗೆ...

ರಾಜ್ಯದಲ್ಲಿ 154 ಮಂದಿಗೆ ಕೊರೊನಾ ಪಾಸಿಟಿವ್‌

0
ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ 154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,363ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 116 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ....

ಕೆಕೆಆರ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆ 4 ವಿಕೆಟ್‌ ಗಳ ಜಯ

0
ಮುಂಬೈ (Mumbai)- ಚೈನಾಮನ್ ಬೌಲರ್ ಕುಲದೀಪ್ ಯಾದವ್ (Kuldeep Yadav) ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals ) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders ) ವಿರುದ್ಧ...

ಮಕ್ಕಳಲ್ಲಿ ದಡಾರ ಪ್ರಕರಣಗಳ ಹೆಚ್ಚಳ: UNICEF, WHO ಎಚ್ಚರಿಕೆ

0
ನವದೆಹಲಿ (New Delhi )-2022 ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಕ್ಕಳಲ್ಲಿ ದಡಾರ ಹೆಚ್ಚಾಗಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಮಕ್ಕಳ ತುರ್ತು ನಿಧಿ (UNICEF), ವಿಶ್ವ ಆರೋಗ್ಯ ಸಂಸ್ಥೆ (WHO)...

ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

0
ಕೋಲ್ಕತ್ತಾ (Kolkata )- ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಫರೀದ್ ಅಲಿಯಾಸ್ ನೀತು ಅನ್ನು ದೆಹಲಿಯ ಅಪರಾಧ ದಳದ ಪೊಲೀಸರು ಗುರುವಾರ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ....

EDITOR PICKS