ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಂಗ್ರೆಸ್‌ ನಿಂದ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರು ಪೊಲೀಸರ ವಶಕ್ಕೆ

0
ಬೆಂಗಳೂರು (Bengaluru): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ನಡೆಸಿ...

ಪ್ರೀತಿಸಿದ ಯುವಕನಿಗಾಗಿ ಹೆತ್ತವರಿಂದ ದೂರವಾದ ವಿದ್ಯಾರ್ಥಿನಿಗೆ ಹೈಕೋರ್ಟ್‌ ನಿಂದ ಜೀವನ ಪಾಠ

0
ಬೆಂಗಳೂರು (Bengaluru): ತಾನು ಪ್ರೀತಿಸಿದ ಯುವಕನಿಗಾಗಿ ಹೆತ್ತವರಿಂದ ದೂರವಾದ ವಿದ್ಯಾರ್ಥಿನಿಗೆ ಹೈಕೋರ್ಟ್ ಜೀವನಪಾಠವನ್ನು ತಿಳಿಸಿಕೊಟ್ಟ ಘಟನೆ ನಡೆದಿದೆ. ಪ್ರೇಮವಿವಾಹವಾದ ಪ್ರಕರಣದಲ್ಲಿ ಮಗಳನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಕೋರಿ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು....

ದಕ್ಷಿಣ ಪದವೀಧರ ಕ್ಷೇತ್ರ: 49,700 ಮತ ಎಣಿಕೆ ಮುಕ್ತಾಯ

0
ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಇಲ್ಲಿಯವರೆಗೆ 49,700 ಮತ ಎಣಿಕೆ ಮುಕ್ತಾಯವಾಗಿದೆ. ಈ ಬಗ್ಗೆ ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ಅಧಿಕೃತವಾಗಿ ಹೇಳಿಕೆ...

ಜೂ.19 ರಂದು ಬೆಂಗಳೂರಿನಲ್ಲಿ ಟಿ20 ಪಂದ್ಯ: ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ಭದ್ರತೆ ಪರಿಶೀಲನೆ

0
ಬೆಂಗಳೂರು (Bengaluru): ಇದೇ ತಿಂಗಳ 19 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕ್ರೀಡಾಂಗಣಕ್ಕೆ...

ರಾಜ್ಯದಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್

0
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,57,991ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ...

ಪಿಎಸ್ಐ ನೇಮಕಾತಿ ಪ್ರಕರಣ: ಬ್ಯಾಡರಹಳ್ಳಿ ಪಿಎಸ್ಐ ಬಂಧನ

0
ಬೆಂಗಳೂರು (Bengaluru): ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಪಿಎಸ್ಐ ಕೆ. ಹರೀಶ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿ ಕರೆದೊಯ್ಯಲಾಗಿದೆ. 2018ರಲ್ಲಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಮಾಗಡಿ...

‘ಅಗ್ನಿಪಥ’ ಯೋಜನೆಯಡಿ 40 ಸಾವಿರ ಯೋಧರ ನೇಮಕ

0
ನವದೆಹಲಿ (New Delhi): ‘ಅಗ್ನಿಪಥ’ ಯೋಜನೆಯಡಿ ಮುಂದಿನ ದಿನಗಳಲ್ಲಿ 40,000 ಯೋಧರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಅಗ್ನಿಪಥ ಯೋಜನೆಯಡಿ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳಿಗೆ 4 ವರ್ಷಗಳ ಅವಧಿಗೆ ಗುತ್ತಿಗೆ...

ರಾಜ್ಯಕ್ಕೆ ಪ್ರಧಾನಿ ಮೋದಿ: ರೋಡ್‌ ಶೋಗೆ ಸಿದ್ಧತೆ

0
ಬೆಂಗಳೂರು (Bengaluru): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಅವರು ಭಾಗವಹಿಸುವ ಕಾರ್ಯಕ್ರಮ ಯಶಸ್ವಿಯಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜೂನ್ 20...

ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ: ಬಿ.ಸಿ.ಪಾಟೀಲ್‌

0
ಬೆಂಗಳೂರು (Bengaluru): ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಬೇಕು. ಹೊಸ ಹೊಸ ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ಪರಿಚಯಿಸಬೇಕು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸೂಚಿಸಿದರು. ವಿಕಾಸಸೌಧದಲ್ಲಿಂದು ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಮೂಲಕ...

ಏರ್ ಇಂಡಿಯಾ ತೆಕ್ಕೆಗೆ ಏರ್ ಏಷ್ಯಾ ಇಂಡಿಯಾ: ಸಿಸಿಐ ಅನುಮೋದನೆ

0
ಏರ್ ಏಷ್ಯಾ ಇಂಡಿಯಾದ ಸಂಪೂರ್ಣ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ಏರ್‌ ಇಂಡಿಯಾಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಅನುಮೋದನೆ ನೀಡಿದೆ. ಏರ್‌ ಇಂಡಿಯಾ ಏಷ್ಯಾದ ಸಂಪೂರ್ಣ ಷೇರು ಬಂಡವಾಳವನ್ನು ಟಾಟಾ ಸನ್ಸ್‌ ಪ್ರೈ ಲಿಮಿಟೆಡ್‌ನ ಪರೋಕ್ಷ...

EDITOR PICKS