ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಕ್ಷೇತ್ರದ ಬಗ್ಗೆ ನಿರ್ಧಾರ ಆಗಿಲ್ಲ:  ಮಾಜಿ ಸಿಎಂ ಬಿಎಸ್...

0
ಬೆಂಗಳೂರು(Bengaluru): ಮುಂದಿನ  ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ನಡೆಸಲಿದ್ದಾರೆ. ಆದರೆ ಯಾವಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ...

ರಾಜ್ಯದಲ್ಲಿ ಜೂನ್ 16, 17ರಂದು ಸಿಇಟಿ: ಪರೀಕ್ಷಾ ಪ್ರಕ್ರಿಯೆಯ ಸಮಗ್ರ ವಿಡಿಯೋ ಚಿತ್ರೀಕರಣ

0
ಬೆಂಗಳೂರು(Bengaluru): ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಜೂನ್ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ...

ಅನುದಾನಿತ ಶಾಲೆಯ ವೇತನ ಬಿಡುಗಡೆಗೆ ಲಂಚ: ಎಸಿಬಿ ಬಲೆಗೆ ಬಿದ್ದ ಅಫ್ಜಲಪುರ ಬಿಇಒ

0
ಕಲಬುರಗಿ(Kalburgi): ಅನುದಾನಿತ ಶಾಲೆಯ ವೇತನ ಬಿಡುಗಡೆಗೆ ಅಫ್ಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎಚ್.ಎಸ್.ದೇಶಮುಖ ಅವರು ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಹೇರೂರ ಗ್ರಾಮದ ಅನುದಾನಿತ ಶಾಲೆಯ ಎರಡು ತಿಂಗಳ ಆರು...

ವರದಕ್ಷಿಣೆ ಕಿರುಕುಳ : 2 ತಿಂಗಳು ಆರೋಪಿಗಳನ್ನು ಬಂಧಿಸುವಂತಿಲ್ಲ- ಅಲಹಾಬಾದ್ ಹೈಕೋರ್ಟ್

0
ಪ್ರಯಾಗರಾಜ್(Prayagraj): ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಕಾಯ್ದೆ 498ಎ ಇದರ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಐಪಿಸಿ 498ಎ ಅಡಿ ದಾಖಲಾದ ಯಾವುದೇ ಪ್ರಕರಣಗಳಲ್ಲಿ ಎರಡು ತಿಂಗಳುಗಳವರೆಗೆ ಯಾರನ್ನೂ ಬಂಧಿಸುವಂತಿಲ್ಲ....

ದಸಂಸ ಮುಖಂಡ ನರಸಿಂಹಮೂರ್ತಿ ಹತ್ಯೆ

0
ತುಮಕೂರು(Tumkur): ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಮಚ್ಚು, ಲಾಂಗ್‌ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ (50) ಎಂಬುವರನ್ನು ಬರ್ಬರ ಕೊಲೆ ಮಾಡಿರುವ ಘಟನೆ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ...

ಕುವೆಂಪುಗೆ ಅಪಮಾನ ಮಾಡಿದ್ದು ಸಿದ್ದರಾಮಯ್ಯ: ಸಚಿವ ಬಿ.ಸಿ. ನಾಗೇಶ ಆರೋಪ

0
ಶಿವಮೊಗ್ಗ(Shivamogga): ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ. ಹೀಗಾಗಿ ಮೊದಲು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಗ್ರಹಿಸಿದರು. ನಗರದಲ್ಲಿ ಬುಧವಾರ...

ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು: ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು(Bengaluru): ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದು ಮುಂದೆ ನಮ್ಮ ನೆಲ, ಜಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕರೆ ನೀಡಿದರು. ಜೆಡಿಎಸ್...

ಕೆಪಿಎಸ್ ಗೆ ಸಚಿವ ಕೆ.ಗೋಪಾಲಯ್ಯ ಭೇಟಿ; ಅಭಿವೃದ್ಧಿ ಕಾಮಗಾರಿ ವೀಕ್ಷಣೆ

0
ಬೆಂಗಳೂರು(Bengaluru):  ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೃಷ್ಣಾನಂದ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು  ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ವೀಕ್ಷಿಸಿದರು. ಬುಧವಾರ ಮಧ್ಯಾಹ್ನ ಶಾಲೆಗೆ...

ಪ್ರಧಾನಮಂತ್ರಿ ಸಂಚರಿಸುವ ರಸ್ತೆಗಳಲ್ಲಿ ದಸರಾ ಮಾದರಿ ದೀಪಾಲಂಕಾರ: ಎಸ್.ಟಿ.ಸೋಮಶೇಖರ್

0
ಮೈಸೂರು (Mysuru): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ತಂಗುವ ಹೋಟೆಲ್, ಸಂಚರಿಸುವ ರಸ್ತೆಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೀಕ್ಷಣೆ ಮಾಡಿದರು. ನಂತರ ಮಾಧ್ಯಮದವರೊಂದಿಗೆ...

ಮೈಸೂರು: ದಕ್ಷಿಣ ಪದವೀಧರರ ‌ಕ್ಷೇತ್ರ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ

0
ಮೈಸೂರು(Mysuru): ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ ಕಾಯ್ದುಕೊಂಡಿದೆ. ನಗರದ ಮಹರ್ಷಿ ವಾಲ್ಮೀಕಿ ರಸ್ತೆಯ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮತ ಎಣಿಕೆ...

EDITOR PICKS