ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಾವೆಲಿನ್‌ ಪಟು ನೀರಜ್‌ ಚೋಪ್ರಾಗೆ ಫಿನ್ಲೆಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ

0
ನವದೆಹಲಿ(New Delhi): ಭಾರತದ ಜಾವೆಲಿನ್ ಥ್ರೊ ತಾರೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ಅವರು ಹೊಸದೊಂದು ದಾಖಲೆ ಬರೆದಿದ್ದು, ಫಿನ್ಲೆಂಡ್‌ನ ಪಾವೊ ನುರ್ಮಿ ಗೇಮ್ಸ್‌ನಲ್ಲಿ ಜಾವೆಲಿನ್‌ ಅನ್ನು 89.30 ಮೀಟರ್‌...

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಆರಂಭ

0
ಮೈಸೂರು(Mysuru): ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರರ ‌ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯು ನಗರದ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಆರಂಭವಾಗಿದೆ. ಬೆಳಿಗ್ಗೆ 8ರಿಂದ ಪ್ರಕ್ರಿಯೆ ಆರಂಭವಾಗಿದ್ದು,...

ಕೋವಿಡ್‌ ಲಕ್ಷಣ ಕಂಡುಬಂದರೆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ: ಶಿಕ್ಷಣ ಇಲಾಖೆ ಸೂಚನೆ

0
ಬೆಂಗಳೂರು (Bengaluru): ಕೋವಿಡ್‌–19 ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸೂಚಿಸಿದೆ. ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲಾ...

ಎನ್‌ ಕೌಂಟರ್‌: ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಸೇರಿ ಇಬ್ಬರ ಹತ್ಯೆ

0
ಶ್ರೀನಗರ (Srinagar): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ ಕೌಂಟರ್‌ ನಡೆದಿದ್ದು, ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇತ್ತೀಚೆಗಷ್ಟೇ ಕುಲ್ಗಾಮ್‌ನಲ್ಲಿ ನಡೆದಿದ್ದ ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಜಾನ್‌ ಮೊಹಮ್ಮದ್‌ ಲೋನ್‌...

ವಿಧಾನಪರಿಷತ್‌ ಚುನಾವಣೆ: ಮತ ಎಣಿಕೆ ಆರಂಭ

0
ಬೆಂಗಳೂರು (Bengaluru): ವಿಧಾನ ಪರಿಷತ್‌ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8...

3ನೇ ದಿನವು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಇಡಿ ಸಮನ್ಸ್‌

0
ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಇಂದು ಸಹ ವಿಚಾರಣೆಗೆ ಒಳಪಡಿಸಲಿದೆ. ಜೂ.15 ರಂದು ವಿಚಾರಣೆಗೆ ಹಾಜರಾಗುವಂತೆ...

ಜೂ.15ರ ಹವಾಮಾನ ವರದಿಯ ವಿವರ

0
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದಿನ (ಜೂನ್‌ 15) ಹವಾಮಾನ ವರದಿ ಇಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ...

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಗೆಲುವು: ಸರಣಿ ಜೀವಂತ

0
ವಿಶಾಖಪಟ್ಟಣಂ (Visakhapatnam): ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಕೊನೆಗೂ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು...

ಜೂ.15 ರ ರಾಶಿ ಭವಿಷ್ಯ

0
ಇಂದಿನ ರಾಶಿ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದ್ದು,  ನಿಮ್ಮ ರಾಶಿಯನ್ನು ನೋಡಿ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಮೇಷ ರಾಶಿ ಮೇಷ ರಾಶಿಯ ಜನರು ಇಂದು ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುತ್ತಾರೆ. ನೀವು...

ರಾಜ್ಯದಲ್ಲಿ 594 ಮಂದಿಗೆ ಕೋವಿಡ್‌ ಪಾಸಿಟಿವ್‌

0
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,957,343ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು...

EDITOR PICKS