Saval
ಮತ ಎಣಿಕೆ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ
ಮೈಸೂರು (Mysuru): ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ.
ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ...
ಬಾಲ ಕಾರ್ಮಿಕ ಪದ್ಧತಿ ಈಗಲೂ ಸಮಸ್ಯೆ: ಎಂ.ಎಲ್.ರಘುನಾಥ್
ಮೈಸೂರು (Mysuru): ಬಾಲ ಕಾರ್ಮಿಕ ಪದ್ಧತಿ ಹಿಂದಿನಿಂದಲೂ ಬಂದಂತಹ ಸಮಸ್ಯೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಲ್.ರಘುನಾಥ್ ಅವರು ತಿಳಿಸಿದರು.
ಜಿಲ್ಲಾಡಳಿತ,...
ಜೂ. 20 ರಂದು ಪ್ರಧಾನಿ ಮೋದಿ ಜೊತೆ ಸಂವಾದ: ಬಿ.ಸಿ.ಪ್ರಕಾಶ್
ಮೈಸೂರು (Mysuru): ಇದೇ ತಿಂಗಳ ಜೂನ್ 20 ರಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದಿರುವ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.
ಈ ಬಗ್ಗೆ ಪ್ರಾದೇಶಿಕ ಆಯುಕ್ತರಾದ ಬಿ.ಸಿ.ಪ್ರಕಾಶ್...
ಶೇ.20 ರಷ್ಟು ಮಕ್ಕಳು ಬಾಲ ಕಾರ್ಮಿಕರಾಗಿದ್ದಾರೆ: ದೇವರಾಜ್ ಭೂತೆ
ಮೈಸೂರು (Mysuru): ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯಿಂದ ಇನ್ನೂ ಶೇ.20ರಷ್ಟು ಮಕ್ಕಳು ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜ...
ಸಂಶೋಧನೆ ಮತ್ತು ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ
ಬೆಂಗಳೂರು (Bengaluru): `ಇಂಪೆಲ್ಸಿಸ್ ಮತ್ತು ಲೆಯರ್ಡಲ್ ಮೆಡಿಕಲ್’ ಕಂಪನಿಗಳು ನಗರದಲ್ಲಿ ಸ್ಥಾಪಿಸಿರುವ ವಿಶ್ವದರ್ಜೆಯ ಸಂಶೋಧನೆ ಮತ್ತು ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರವನ್ನು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,...
ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್
ಬೆಂಗಳೂರು (Bengaluru): ನೂತನ ಲೋಕಾಯುಕ್ತರಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೇಮಕಗೊಂಡಿದ್ದಾರೆ.
ಬಿ.ಎಸ್.ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಯೋಜನೆ ಘೋಷಣೆ: ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ
ನವದೆಹಲಿ (New Delhi): ಭಾರತೀಯ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಅಗ್ನಿಪಥ್ ಯೋಜನೆಯನ್ನು ಘೋಷಿಸಿದೆ.
ಅಗ್ನಿಪಥ್ ಯೋಜನೆಯಲ್ಲಿ ಸೇನೆಗೆ ನೇಮಕಗೊಳ್ಳುವ ಯೋಧರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ನೇಮಕಾತಿ...
ಯೋಗ ಕಾರ್ಯಕ್ರಮಕ್ಕೆ 12 ಸಾವಿರ ಜನರ ನೋಂದಣಿ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru)-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ 15 ಸಾವಿರ ಜನ ಪಾಲ್ಗೊಳ್ಳಲಿದ್ದು 12 ಸಾವಿರ ಜನರ ನೋಂದಣಿಯಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...
ಪ್ರವಾದಿ ವಿವಾದ: ಪರಿಸ್ಥಿತಿ ನಿಯಂತ್ರಿಸಲಾಗದಿದ್ದರೆ ಕೇಂದ್ರದ ಪಡೆ ಕರೆಸಿ: ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್
ಪ್ರವಾದಿ ಮುಹಮ್ಮದ್ ವಿರುದ್ಧ ಬಿಜೆಪಿ ವಕ್ತಾರರು ನೀಡಿದ ಹೇಳಿಕೆಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರ ಕೇಂದ್ರ ಪಡೆಗಳನ್ನು ಕರೆಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಸೋಮವಾರ ಹೇಳಿದೆ.
ದುಷ್ಕರ್ಮಿಗಳನ್ನು...
ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನ: ಬಾಂಬೆ ಹೈಕೋರ್ಟ್ ಅಸಮಾಧಾನ
ಎನ್‌ಸಿಪಿ ನಾಯಕ ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಯನ್ನು ಬಂಧಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ .
ಭಾಮ್ರೆ ವಿರುದ್ಧ ಎಫ್‌ಐಆರ್‌ಗಳು ದಾಖಲುಗೊಳ್ಳಲು...




















