ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಾಯುಮಾಲಿನ್ಯ: ಭಾರತೀಯರ ಆಯಸ್ಸಿನಲ್ಲಿ 5 ವರ್ಷ ಕಡಿತಗೊಳ್ಳುವ ಅಪಾಯ

0
ನವದೆಹಲಿ(New Delhi): ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದಲ್ಲಿ ಭಾರತೀಯರ ಆಯಸ್ಸಿನಲ್ಲಿ ಸರಾಸರಿ ಐದು ವರ್ಷ ಕಡಿಮೆಯಾಗಲಿದೆ  ಎಂಬ ಆಘಾತಕಾರಿ ಅಧ್ಯಯನ ವರದಿಯೊಂದು ಲಭ್ಯವಾಗಿದೆ. ವಿಶ್ವದಲ್ಲಿ ಅತಿ ಹೆಚ್ಚು ಮಾಲಿನ್ಯವಿರುವ ನಗರದಲ್ಲಿ...

ದಕ್ಷಿಣ ಪದವೀಧರರ ಚುನಾವಣೆ ಮತ ಎಣಿಕೆ ನಾಳೆ: ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

0
ಮೈಸೂರು(Mysuru):  ಸೋಮವಾರ ನಡೆದ ವಿಧಾನಪರಿಷತ್  ನಾಲ್ಕು ಸ್ಥಾನಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಿನ್ನೆ ಮತದಾನ ನಡೆದಿದ್ದು ನಾಳೆ ಫಲಿತಾಂಶ ಹೊರಬೀಳಲಿದೆ....

ಚಾರ್ಲಿ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ರಾಜ್ಯದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ವಿಮರ್ಶಕರು, ಪ್ರೇಕ್ಷಕರು ಮತ್ತು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ‌. ಶ್ವಾನ ಪ್ರೇಮಿ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಪೌರ ಕಾರ್ಮಿಕರ ನಿಧನಕ್ಕೆ ಪರಿಹಾರ ನೀಡದ ಮೈಸೂರು ಮಹಾನಗರ ಪಾಲಿಕೆ: ಬೇಸರ ವ್ಯಕ್ತಪಡಿಸಿದ ಪೌರ...

0
ಮೈಸೂರು(Mysuru): ನೇರ ಪಾವತಿ ಮತ್ತು ಹೆಚ್ಚುವರಿ ನೇಮಕವಾಗಿರುವ ಪೌರ ಕಾರ್ಮಿಕರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಈವರೆಗೆ ೪೦ ರಿಂದ ೫೦ ಮಂದಿ ಮೃತಪಟ್ಟಿದ್ದಾರೆ. ಆದರೆ ಇವರ ಕುಟುಂಬದವರಿಗೆ ಮೈಸೂರು ಮಹಾನಗರ ಪಾಲಿಕೆ...

ಬೆಂಗಳೂರಿನ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್: ರಜೆ ಘೋಷಣೆ

0
ಬೆಂಗಳೂರು(Bengaluru):  ಬೆಂಗಳೂರಿನ ದಾಸರಹಳ್ಳಿ ವಲಯದ 2 ಶಾಲೆಗಳಲ್ಲಿ  ಸುಮಾರು 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪೀಣ್ಯ 2ನೇ ಹಂತದಲ್ಲಿರುವ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ 10 ವಿದ್ಯಾರ್ಥಿಗಳಿಗೆ...

ಜೂನ್ 16 ರಂದು ಹಸಿರೋತ್ಸವ ಕಾರ್ಯಕ್ರಮ

0
ಮೈಸೂರು(Mysuru): ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ ಮತ್ತು ಸವಾಲ್ ಪತ್ರಿಕೆ ಸಹಯೋಗದಲ್ಲಿ ` ಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳಿಗೋಸ್ಕರ’ ಎಂಬ ಪರಿಕಲ್ಪನೆಯೊಂದಿಗೆ `ಹಸಿರೋತ್ಸವ’ ಕಾರ್ಯಕ್ರಮವನ್ನು ಜೂನ್ 16ರಂದು ನಗರದ ದಂಡಿ...

ಅರ್ನೇಶ್ ಕೆ.ಆರ್ ತೀರ್ಪಿನ ಪ್ರಕಾರ ಬಂಧನದ ಕುರಿತು ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್...

0
ಸೆಕ್ಷನ್ 41A CrPC ಮತ್ತು ದೆಹಲಿ ಪೊಲೀಸರು ನೀಡಿದ ಒಂದು ಸೂಚನೆಯಿಂದ ಅರ್ನೇಶ್ ಕುಮಾರ್ ಅವರಂತಹ ಪೂರ್ವನಿದರ್ಶನಗಳನ್ನು ಗಮನದಲ್ಲಿಟ್ಟುಕೊಂಡು 'ಬಂಧನಕ್ಕಾಗಿ ಮಾರ್ಗಸೂಚಿಗಳನ್ನು' ರೂಪಿಸುವಂತೆ ಸುಪ್ರೀಂ ಕೋರ್ಟ್ ಬಿಹಾರ ರಾಜ್ಯವನ್ನು ಕೇಳಿದೆ. ನ್ಯಾಯಮೂರ್ತಿ ಅಜಯ್ ರಸ್ತೋಗಿ...

ಭಾರತ ಯೋಗದ ತೊಟ್ಟಿಲು: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru): ನಮ್ಮ ದೇಶವು ಯೋಗ ಮತ್ತು ಅದರ ತೊಟ್ಟಿಲು ಎಂದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್  ಅಭಿಪ್ರಾಯಿಸಿದರು. ಎಜುಕೇಶನಲ್ ಮಲ್ಟಿ ಮೀಡಿಯಾ ರಿಸರ್ಚ್ ಸೆಂಟರ್ ಹಾಗೂ ಸ್ವಾಮಿ ವಿವೇಕಾನಂದ ಅನುಸಂಧಾನ ಸಂಸ್ಥಾಪನ...

ಥಾಣೆ ಪೊಲೀಸ್ ವೆಬ್‌ಸೈಟ್ ಹ್ಯಾಕ್: ಭಾರತ ಸರ್ಕಾರದಿಂದ ಕ್ಷಮೆಯಾಚನೆಗೆ ಒತ್ತಾಯ

0
ಥಾಣೆ(ಮಹಾರಾಷ್ಟ್ರ): ಇಂದು ಬೆಳಗ್ಗೆ ಥಾಣೆ ಪೊಲೀಸ್ ಕಮಿಷನರೇಟ್​​ ಪೊಲೀಸ್ ವೆಬ್ ಸೈಟ್ ನ್ನು ಹ್ಯಾಕ್ ಮಾಡಲಾಗಿದೆ. ವೆಬ್‌ಸೈಟ್ ಹ್ಯಾಕ್ ಮಾಡಿದ ಬಳಿಕ, ಹ್ಯಾಕರ್‌ಗಳು ಭಾರತ ಸರ್ಕಾರದಿಂದ ಕ್ಷಮೆಯಾಚಿಸಲು ಆಗ್ರಹಿಸಿದ್ದಾರೆ. ವೆಬ್‌ಸೈಟ್ ಹ್ಯಾಕ್ ಆಗಿರುವುದನ್ನು ಹಿರಿಯ...

ಲೈಟರ್ ವಿಚಾರಕ್ಕೆ ಜಗಳ: ಪುಂಡರಿಂದ ಅಂಗಡಿಗೆ ನುಗ್ಗಿ ಗಲಾಟೆ, ದಂಪತಿ ಮೇಲೆ ಹಲ್ಲೆ

0
ಮೈಸೂರು (Mysuru): ಲೈಟರ್ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಪುಂಡರು ಅಂಗಡಿಗೆ ನುಗ್ಗಿ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ. ರಮೇಶ್ ಮತ್ತು ಶೋಭಾ ಹಲ್ಲೆಗೊಳಗಾದ ದಂಪತಿ. ರಮೇಶ್...

EDITOR PICKS