Saval
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಗ್ರಾಚ್ಯುಟಿ ಪಾವತಿಗೆ ಅರ್ಹ: ಸುಪ್ರೀಂ ಕೋರ್ಟ್
ನವದೆಹಲಿ (New Delhi )-ಮಹತ್ವದ ತೀರ್ಪಿನಲ್ಲಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅಡಿಯಲ್ಲಿ ಗ್ರಾಚ್ಯುಟಿ ಪಾವತಿಗೆ ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ (Supreme Court)...
ಜಿಗ್ನೇಶ್ ಮೇವಾನಿ 5 ದಿನ ಪೊಲೀಸ್ ಕಸ್ಟಡಿಗೆ
ಬರ್ಪೆಟಾ (Barpeta)- ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ (Jignesh mevani) ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ಅಸ್ಸಾಂ...
ರಾಜ್ಯದಲ್ಲಿ 85 ಮಂದಿಗೆ ಕೊರೊನಾ ಪಾಸಿಟಿವ್
ಬೆಂಗಳೂರು (Benagaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 85 ಹೊಸ ಕೊರೊನಾ (Corona) ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,47,083ಕ್ಕೆ ಏರಿಕೆಯಾಗಿದೆ. 70 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ...
ಕೊರೊನಾ 4ನೇ ಅಲೆ ಭೀತಿ: ವಿಮಾನ ನಿಲ್ದಾಣ, ಗಡಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ; ಸಿಎಂ ಬೊಮ್ಮಾಯಿ...
ವಿಜಯಪುರ(Vijayapura)-ಕೊರೊನಾ ನಾಲ್ಕನೇ ಅಲೆಯ (Corona 4th wave) ಭೀತಿಯ ಮಧ್ಯೆ ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸುವ ಸುಳಿವನ್ನು ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj...
ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಕೇಂದ್ರಕ್ಕೆ ಒತ್ತಡ; ಏ.29ರಂದು...
ಮೈಸೂರು (Mysuru)-ರೈತರ ಉತ್ಪನ್ನಗಳಿಗೆ ಶಾಸನಬದ್ಧ ಖಾತರಿ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ...
ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗೆ ಲೀಗಲ್ ನೋಟಿಸ್ ನೀಡಿದ ಸಿ.ಟಿ.ರವಿ
ಮೈಸೂರು(Mysuru)-ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) ಗೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ (C.T.Ravi) ಅವರು ಲೀಗಲ್ ನೋಟಿಸ್ (legal notice) ನೀಡಿದ್ದಾರೆ.
ಬೇನಾಮಿ ಹೆಸರಿನಲ್ಲಿ ಸುಮಾರು 400-500 ಎಕರೆ ಆಸ್ತಿ ಮಾಡಿದ್ದು, ಇವರು ಲೂಟಿ ರವಿ...
ಶಾಸಕ ಜಿ.ಟಿ.ದೇವೇಗೌಡರ ಮಾವ ವಿಧಿವಶ
ಮೈಸೂರು(Mysuru)-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ (MLA) ಜಿ.ಟಿ.ದೇವೇಗೌಡ (G.T.Devegowda) ಅವರ ಮಾವ, ಶ್ರೀಮತಿ ಲಲಿತ ದೇವೇಗೌಡ ಅವರ ತಂದೆ ಕಾಳೇಗೌಡ (87) ನಿಧನರಾಗಿದ್ದಾರೆ.
ಕಾಳೇಗೌಡರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಗುಂಗ್ರಾಲ್ ಛತ್ರ...
ಹಿಜಾಬ್ ಕುರಿತ ತೀರ್ಪು: ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ನವದೆಹಲಿ (New Delhi)- ಹಿಜಾಬ್ ನಿಷೇಧ (hijab ban) ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಸಮ್ಮತಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿವಾದ ಸಂಬಂಧ...
ಮಾಜಿ ಉಪಮಹಾಪೌರರಾದ ಎ.ಜೆ.ಅರ್ಜುನ್ ಕುಮಾರ್ ಜನ್ಮದಿನದ ಅಂಗವಾಗಿ ಅನ್ನ ಸಂತರ್ಪಣೆ
ಮೈಸೂರು (Mysuru)- ಮಾಜಿ ಉಪಮಹಾಪೌರರಾದ (ಮಾಜಿ ಉಪಮೇಯರ್) ಎ.ಜೆ.ಅರ್ಜುನ್ ಕುಮಾರ್ ಅವರ ಜನ್ಮದಿನದ ಅಂಗವಾಗಿ ಎ.ಜೆ.ಅರ್ಜುನ್ ಕುಮಾರ್ ಅಭಿಮಾನ ಬಳಗದಿಂದ ನಗರದ ಶಿವರಾಂಪೇಟೆ ರಸ್ತೆಯಲ್ಲಿರುವ ರಾಮಮಂದಿರದ ಬಳಿ ಇಂದು ಮಧ್ಯಾಹ್ನ ಅನ್ನ ಸಂತರ್ಪಣೆ...
5-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, ಕೋರ್ಬೆವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ
ನವದೆಹಲಿ (New Delhi)- ಕೋವಿಡ್ ನಾಲ್ಕನೇ ಅಲೆಯ (Covid Fourth Wave) ಆತಂಕ ಹೆಚ್ಚಾಗುತ್ತಿದ್ದಂತೆ ಮಕ್ಕಳಿಗೆ ತುರ್ತು ಬಳಕೆಗಾಗಿ ಕೋವ್ಯಾಕ್ಸಿನ್ (Covaxin), ಕೋರ್ಬೆವ್ಯಾಕ್ಸ್ (Corbevax) ಹಾಗೂ ಝೈಡಸ್ ಕ್ಯಾಡಿಲಾದ ಝೈಕೋವ್‌ಡಿ (ZyCoV-D) ಲಸಿಕೆ...




















