Saval
ಐಪಿಎಲ್ ನಲ್ಲಿ 6,000 ರನ್ ಗಳ ಸಾಧನೆ ಮಾಡಿದ ಶಿಖರ್ ಧವನ್
ಮುಂಬೈ (Mumbai)-ಎಡಗೈ ಅನುಭವಿ ಬ್ಯಾಟರ್ ಶಿಖರ್ ಧವನ್ (Shikar Dhawan) ಐಪಿಎಲ್‌ನಲ್ಲಿ (IPL) 6,000 ಹಾಗೂ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 9,000 ರನ್‌ಗಳ ಸಾಧನೆ ಮಾಡಿದ್ದಾರೆ.
ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ...
ಚೆನ್ನೈ ವಿರುದ್ಧ ಪಂಜಾಬ್ ತಂಡಕ್ಕೆ 11 ರನ್ ಗಳ ಜಯ
ಮುಂಬೈ (Mumbai)-ಶಿಖರ್ ಧವನ್ (Shikhara Dhawan) ಅಜೇಯ ಅರ್ಧಶತಕ (88*) ಹಾಗೂ ಬೌಲರ್ ಗಳ ಉತ್ತಮ ಬೌಲಿಂಗ್ ನಿಂದ ಪಂಜಾಬ್ ಕಿಂಗ್ಸ್ (Panjab Kings) ತಂಡವು ಚೆನ್ನೈ ಸೂಪರ್ ಕಿಂಗ್ಸ್ (Chennai...
ಬೇಸಿಗೆ ರಜೆಯ ನಂತರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370 ನೇ ವಿಧಿಯ ರದ್ದು ವಿಚಾರಣೆ: ಸುಪ್ರೀಂ...
ನವದೆಹಲಿ (NewDelhi)-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ಸುಪ್ರೀಂ ಕೋರ್ಟ್ (Supreme Court)...
ಬೇಸಿಗೆಯಲ್ಲಿ ತರಕಾರಿ ಜ್ಯೂಸ್ ಸೇವನೆ ಬೆಸ್ಟ್
ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಹಣ್ಣಿನ ಜ್ಯೂಸ್‌ಗಳ ಬದಲಿಯಾಗಿ ತರಕಾರಿ ಜ್ಯೂಸ್‌ಗಳನ್ನು ಸೇವನೆ ಮಾಡುವುದು ಉತ್ತಮ. ತರಕಾರಿ ಜ್ಯೂಸ್‌ಗಳು ದೇಹದ ತೂಕವನ್ನು ಕಡಿಮೆ ಮಾಡುವುದಲ್ಲದೆ, ಚರ್ಮ ಮತ್ತು ಕೂದಲಿಗೂ ಬಹಳ ಉತ್ತಮವಾಗಿದೆ.ತರಕಾರಿ ಜ್ಯೂಸ್‌ಗಳಲ್ಲಿ ವಿಟಮಿನ್,...
ಕೋವಿಡ್: ರಾಜ್ಯದಲ್ಲಿ 64 ಮಂದಿಗೆ ಪಾಸಿಟಿವ್
ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ (Corona) ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 64 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,46,998ಕ್ಕೆ ಏರಿಕೆಯಾಗಿದೆ. 69 ಸೋಂಕಿತರು...
ಸರ್ಕಾರಿ ಆಸ್ಪತ್ರೆಯಲ್ಲಿ ದುಬಾರಿ ಆರೋಗ್ಯ ಸೇವೆ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ:...
ಬೆಂಗಳೂರು (Bengaluru)- ಸರಕಾರಿ ಆಸ್ಪತ್ರೆಗಳಲ್ಲಿ ದುಬಾರಿ ಆರೋಗ್ಯ ಸೇವೆಗಳು ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...
ಕರಾಮುವಿಯನ್ನು ಪ್ರಶಂಶಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್; 17ನೇ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್
ಮೈಸೂರು (Mysuru)-ಕರಾಮುವಿ (KSOU) ಸಾಮರ್ಥ್ಯ ರಾಷ್ಟ್ರೀಯ ಜವಾಬ್ದಾರಿಯ ಜೊತೆ ಜೊತೆಗೆ ಎಲ್ಲರಿಗೂ ಎಲ್ಲಾ ಕಡೆಯಲ್ಲೂ ಉನ್ನತ ಶಿಕ್ಷಣವನ್ನು ನೀಡುತ್ತಿರುವುದು ಪ್ರಶಂಸನೀಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot)...
ಮತ್ತೆ ಜಿಗ್ನೇಶ್ ಮೇವಾನಿ ಬಂಧನ
ಗುವಾಹಟಿ (Guwahati)-ಜಾಮೀನು ಮಂಜೂರಾದ ಬೆನ್ನಲ್ಲೇ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ (Jignesh mevani) ಅವರನ್ನು ಮತ್ತೆ ಬಂಧಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟಿಸಿದ ಪ್ರಕರಣದಲ್ಲಿ ಸೋಮವಾರ ಜಾಮೀನು ಪಡೆದ ಜಿಗ್ನೇಶ್ ಮೇವಾನಿ...
ಬಿಜೆಪಿ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಖಂಡನೀಯ: ಸಿದ್ದರಾಮಯ್ಯ
ಬೆಂಗಳೂರು (Bengaluru)- ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾಡಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮೋದಿ ವಿರುದ್ಧ ಪೋಸ್ಟ್ ಮಾಡಿದ್ದ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು
ಗುವಾಹಟಿ (Guwahati)- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ಆರೋಪದ ಬಂಧನಕ್ಕೀಡಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಸಿಕ್ಕಿದೆ.
ನಿನ್ನೆ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದ ಅಸ್ಸಾಂ ನ್ಯಾಯಾಲಯ ಇಂದು ಜಾಮೀನು...





















