ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40282 ಪೋಸ್ಟ್ಗಳು 0 ಕಾಮೆಂಟ್ಗಳನ್ನು

6 ತಿಂಗಳಲ್ಲಿ 100 ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

0
ಶ್ರೀನಗರ(Shreenagar): ಕಾಶ್ಮೀರದಲ್ಲಿ ಈ ವರ್ಷದ ಆರಂಭದಿಂದ ಈವರೆಗೆ ಉಗ್ರ ವಿರೋಧಿ ಕಾರ್ಯಾಚರಣೆಗಳಲ್ಲಿ 100 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇದರಲ್ಲಿ ಲಷ್ಕರ್‌–ಎ–ತೈಯಬಾ ಉಗ್ರ ಸಂಘಟನೆಯ ಅತಿಹೆಚ್ಚು 63 ಕೇಡರ್‌ಗಳು ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಯ 24 ಉಗ್ರರು ಸೇರಿದ್ದಾರೆ...

3 ಗಂಟೆಗಳ ಕಾಲ  ರಾಹುಲ್ ಗಾಂಧಿ ವಿಚಾರಣೆ

0
ನವದೆಹಲಿ(New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿದ್ದಾರೆ. ಊಟದ ವಿರಾಮದ ವೇಳೆ ಜಾರಿ ನಿರ್ದೇಶನಾಲಯ...

ಬಿಜೆಪಿಯಿಂದ ದ್ವೇಷದ ರಾಜಕಾರಣ: ಈಶ್ವರ್ ಖಂಡ್ರೆ

0
ಬೆಂಗಳೂರು(Bengaluru): ಅಕ್ರಮದಲ್ಲಿ ಭಾಗಿಯಾಗಿಲ್ಲದಿದ್ದರೂ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಲಾಗಿದೆ. ಇದು ಬಿಜೆಪಿ ಸರ್ಕಾರದ ಧ್ವೇಷದ ರಾಜಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದರು. ಸೋನಿಯಾ ಗಾಂಧಿ, ರಾಹುಲ್...

ಮೇವು ತಿಂದವರ ಜೊತೆ ಪೇಪರ್ ತಿಂದವರೂ ಜೈಲಿಗೆ : ಸಿ.ಟಿ ರವಿ

0
ಬೆಂಗಳೂರು(Bengaluru):  ಮೇವು ತಿಂದವರ ಜೊತೆ ಪೇಪರ್ ತಿಂದವರೂ ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಇಡಿಯಿಂದ...

ವಿಧಾನ ಪರಿಷತ್ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಶೇ 42.05ಷ್ಟು ಮತದಾನ

0
ಮೈಸೂರು(Mysuru): ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶೇ 42.05ರಷ್ಟು ಮತದಾನವಾಗಿದೆ. 58,186 ಮತದಾರರ ಪೈಕಿ 24,470 ಮತದಾರರು ಹಕ್ಕು ಚಲಾಯಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್...

ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಕೈಬಿಡಿ: ವಿಪಕ್ಷ ನಾಯಕ ಸಿದ್ಧರಾಮಯ್ಯ

0
ಬೆಂಗಳೂರು: ಇಡಿ ಮೂಲಕ ಕಾಂಗ್ರೆಸ್ ನ್ನು ಹೆದರಿಸುತ್ತೇವೆಂಬ ಭ್ರಮೆಯಲ್ಲಿ  ಬಿಜೆಪಿ ನಾಯಕರಿದ್ದಾರೆ. ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಗುಡುಗಿದರು. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ...

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕ ಅನಿಲ್ ಬೆನಕೆ

0
ಬೆಳಗಾವಿ(Belagavi): ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಇಂದು ಬಿರುಸಿನ ಮತದಾನ ನಡೆಯುತ್ತಿದ್ದು ಬಿಜೆಪಿ ಶಾಸಕ ಅನಿಲ್ ಬೆನಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ನಗರದ ಮತಗಟ್ಟೆಗಳಿಗೆ ಭೇಟಿ ನೀಡಿ...

ಚರಂಡಿ ಗಲಭೆ: ಯುವಕನ‌ ಕೊಲೆ, ಆರು ಜನರ ಸ್ಥೀತಿ ಗಂಭೀರ

0
ಕಲಬುರಗಿ (Kalburgi):  ಚರಂಡಿ ವಿಷಯದಲ್ಲಿ ಆರಂಭಗೊಂಡ ಕ್ಷುಲಕ ಜಗಳದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಗಲಭೆಯಲ್ಲಿ ಆರು ಜನರು ಗಾಯಗೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ‌ ಮುಡಬೂಳ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ಸಂಗಾವಿ (32)...

ದಕ್ಷಿಣ ಪದವೀಧರರ ಚುನಾವಣೆ: ಚಾಮರಾಜನಗರದ ಎಲ್ಲಾ ಶಾಸಕರಿಂದ ಮತದಾನ

0
ಚಾಮರಾಜನಗರ (Chamarajanagar): ವಿಧಾನ ಪರಿಷತ್ ನ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಜಿಲ್ಲೆಯ ನಾಲ್ವರು ಶಾಸಕರು ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಚಾಮರಾಜನಗರ ಶಾಸಕ ಯಳಂದೂರು ತಾಲೂಕು ಕಚೇರಿಯಲ್ಲಿ, ಕೊಳ್ಳೇಗಾಲದ...

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ: ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ

0
ಮೈಸೂರು(Mysuru): ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಪ್ತ ಕೀಲಾರ ಜಯರಾಂ ಅವರಿಗೆ ಟಿಕೆಟ್...

EDITOR PICKS