Saval
ಬೆಂಗಳೂರು – ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಆಟೋ ಚಾಲಕನ ಸ್ಥಿತಿ ಗಂಭೀರ
ಬೆಂಗಳೂರು(Bengaluru): ಬೆಂಗಳೂರು- ಮೈಸೂರು ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿದ ಆಟೋವೊಂದು ಸಂಪೂರ್ಣ ಜಖಂಗೊಂಡಿರುವ ಪರಿಣಾಮ ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್,...
ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಕೊನೆ ಕ್ಷಣದ ಕಸರತ್ತು
ಮೈಸೂರು(Mysuru): ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಮತಗಟ್ಟೆಗಳಲ್ಲಿ ಕಾರ್ಯಕರ್ತರು, ಬೆಂಬಲಿಗರು ಹಾಗೂ ಮುಖಂಡರು ಕೊನೆ ಕ್ಷಣದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
ಜಿಲ್ಲೆಯ ಹುಣಸೂರು ಪಟ್ಟಣದ ತಾಲ್ಲೂಕು ಆಡಳಿತ ಸೌಧದ...
ನ್ಯಾಷನಲ್ ಹೆರಾಲ್ಡ್ ಕೇಸ್: ಇಡಿ ಕಚೇರಿ ತಲುಪಿದ ರಾಹುಲ್ ಗಾಂಧಿ
ನವದೆಹಲಿ(New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿ ತಲುಪಿದ್ದು, ವಿಚಾರಣೆ ಆರಂಭವಾಗಿದೆ.
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಯವರಿಗೆ ಸಮನ್ಸ್ ಜಾರಿ...
ವಿಧಾನ ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ದೂರು ದಾಖಲು
ಬೆಂಗಳೂರು(Bengaluru): ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮೈ. ವಿ. ರವಿಶಂಕರ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್. ಕೆ. ರಾಮು ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಅನುಮತಿ ಪಡೆಯದೇ ಜಾಹೀರಾತು,...
ಡ್ರಗ್ಸ್ ಸೇವನೆ ಆರೋಪ: ಸಿದ್ದಾಂತ್ ಕಪೂರ್ ಬಂಧನ
ಬೆಂಗಳೂರು(Bengaluru): ಬೆಂಗಳೂರಿನ ದಿ ಪಾರ್ಕ್ ಹೋಟೆಲ್ ನಲ್ಲಿ ನಡೆದ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವ ಆರೋಪದಲ್ಲಿ ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಮಗ ಸಿದ್ದಾಂತ್ ಕಪೂರ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಎಂ.ಜಿ.ರಸ್ತೆ...
ಪ್ರಧಾನಿ ಮೋದಿ ಯೋಗ ವೇದಿಕೆಯಲ್ಲಿ ಸ್ಥಳೀಯ ಶಾಸಕರಿಗೆ ಅವಕಾಶವಿರುವುದಿಲ್ಲ: ಪ್ರತಾಪ್ ಸಿಂಹ
ಮೈಸೂರು(Mysuru): ಜೂನ್ 21 ರಂದು ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದು, ಅಂದು ಅವರು ಯೋಗ ಮಾಡುವ ವೇದಿಕೆಯಲ್ಲಿ ನಾನು ಹಾಗೂ ಸ್ಥಳೀಯ ಯಾವ ಶಾಸಕರಿಗೂ ಅವಕಾಶವಿರುವುದಿಲ್ಲ ಎಂದು ಸಂಸದ...
ಬೆಳಗಾವಿ: ಕಿಡಿಗೇಡಿಗಳಿಂದ ನಾಲ್ಕು ಬೈಕ್‍ಗಳಿಗೆ ಬೆಂಕಿ
ಬೆಳಗಾವಿ (Belagavi): ಮನೆಗಳ ಮುಂದೆ ನಿಲ್ಲಿಸಿದ್ದ ನಾಲ್ಕು ಬೈಕ್ ಗಳಿಗೆ ಅಪರಿಚಿತ ಕಿಡಿಗೇಡಿಗಳು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ನೆಹರು ನಗರದಲ್ಲಿ ನಡೆದಿದೆ.
ಅಪರಿಚಿತರು ಹಚ್ಚಿದ ಬೆಂಕಿಗೆ ನಾಲ್ಕು ಬೈಕ್ ಗಳು ಸಂಪೂರ್ಣ ಸುಟ್ಟು...
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಸುತ್ತೂರು ಶ್ರೀಗಳಿಂದ ಮತದಾನ
ಮೈಸೂರು(Mysuru): ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತದಾನ ಮಾಡಿದರು.
ಚಾಮುಂಡಿಪುರಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ '39ಎ'ನಲ್ಲಿ ತಮ್ಮ ಮತದಾನದ ಹಕ್ಕು...
ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ 17.40 ಲಕ್ಷ ನಗದು ವಶ
ವಿಜಯಪುರ (Vijayapura): ವಾಯವ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯತ್ತಿದ್ದ ₹ 17.40 ಲಕ್ಷ ನಗದನ್ನು ಚುನಾವಣಾಧಿಕಾರಿಗಳು ಭಾನುವಾರ ಸಂಜೆ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ವಶಪಡಿಸಿಕೊಂಡಿದ್ದಾರೆ.
ವಾಯವ್ಯ...
ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರ: ಮತದಾನ ಆರಂಭ
ಮೈಸೂರು (Mysuru): ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಿರುವ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸೋಮವಾರ ಆರಂಭವಾಗಿದೆ.
ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿಜೆಪಿಯಿಂದ...




















