Saval
ಪಿಎಸ್ಐ ನೇಮಕಾತಿ ಅಕ್ರಮ: ಪ್ರಭಾವಿಯಾಗಿದ್ದರು ಬಂಧಿಸಲಾಗುವುದು; ಸಿಎಂ ಬೊಮ್ಮಾಯಿ
ಹುಬ್ಬಳ್ಳಿ (Hubli)- ಪಿಎಸ್ಐ ನೇಮಕಾತಿ ಅಕ್ರಮದಲ್ಲಿ (PSI Recruitment Scandal) ಭಾಗಿಯಾದವರು ಎಷ್ಟೇ ಪ್ರಭಾವಿಯಾಗಿದ್ದರು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಕಸರತ್ತು
ಬೆಂಗಳೂರು (Bengaluru)- ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿಯವರು (Ramesh jarkiholi) ಕಸರತ್ತು ಆರಂಭಿಸಿದ್ದು, ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿಯವರನ್ನು (Basavaraja Bommai) ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ಸಚಿವ ಸಂಪುಟ ವಿಸ್ತರಣೆ ವರಿಷ್ಟರಿಂದ ಬೊಮ್ಮಾಯಿಯವರಿಗೆ...
ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ: ಸಿದ್ದರಾಮಯ್ಯ
ಹರಿಹರ (Harihara)- 2023ರ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮಾಡಿದಂತೆಯೇ ನಮ್ಮ ಹೈಕಮಾಂಡ್...
ಬೆಂಗಳೂರಿನಲ್ಲಿ ಓಮಿಕ್ರಾನ್ ವೈರಸ್ ಪತ್ತೆ ಶಂಕೆ
ಬೆಂಗಳೂರು (Bengaluru)- ಕೋವಿಡ್ 19ನ (Covid 19) ರೂಪಾಂತರಿ ಓಮಿಕ್ರಾನ್‌ನ (Omicron) ಮತ್ತೆರಡು ಹೊಸ ತಳಿಗಳು ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಮಾದರಿಯನ್ನು ಲ್ಯಾಬ್‌ಗೆ...
ಪಿಎಸ್ಐ ನೇಮಕಾತಿ ಅಕ್ರಮ: ಪುಣೆಯಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಬಂಧನ
ಬೆಂಗಳೂರು (Bengaluru)- ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ (PSI Recruitment Scandal) ಸಂಬಂಧಿಸಿದಂತೆ ಮತ್ತೋರ್ವ ಕಿಂಗ್ಪಿನ್ (KingPin) ಅನ್ನು ಪೊಲೀಸರು ಬಂಧಿಸಿದ್ದಾರೆ.
ರುದ್ರಗೌಡ ಪಾಟೀಲ್ (Rudragowda Patil) ನನ್ನು ಸಿಐಡಿ (CID) ಪೊಲೀಸರು ಕಳೆದ...
ಐಪಿಎಲ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿಗೆ ಹೀನಾಯ ಸೋಲು
ಮುಂಬೈ (Mumbai)- ಐಪಿಎಲ್ ಟೂರ್ನಿಯಲ್ಲಿ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಗೆಲುವು ಸಾಧಿಸಿದೆ.
ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು...
ಐಪಿಎಲ್: ಕೆಕೆಆರ್ ವಿರುದ್ಧ ಗುಜರಾತ್ ಟೈಟಾನ್ಸ್ 8 ರನ್‌ಗಳ ಜಯ
ಮುಂಬೈ (Mumbai)-ಐಪಿಎಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 8 ರನ್‌ಗಳ ರೋಚಕ ಗೆಲುವು ಸಾಧಿಸಿದೆ.
ಮುಂಬೈನ ಡಿ.ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಟಾಸ್ ಗೆದ್ದು ಮೊದಲು...
ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಶ್ರೀನಗರ (Srinagar)-ಭಾರತೀಯ ಸೇನಾಪಡೆ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದಿದೆ.
ಜಮ್ಮು ಮತ್ತು ಕಾಶ್ಮೀರದ (jammu-kashmir) ಕುಲ್ಗಾಂ (kulgam) ಜಿಲ್ಲೆಯ ಮಿರ್ಹಾಮಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್...
ದೇಶದಲ್ಲಿ ಕೊರೊನಾ ಹೆಚ್ಚಳ: 2,593 ಹೊಸ ಕೇಸ್ ಪತ್ತೆ
ನವದೆಹಲಿ (New Delhi)-ದೇಶದಲ್ಲಿ ಕೊರೊನಾ ಸೋಂಕು (CoronaVirus) ಮತ್ತೆ ಹೆಚ್ಚಳವಾಗುತ್ತಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,593 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಆ ಮೂಲಕ ದೇಶದಲ್ಲಿ ಕೋವಿಡ್...
ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಭೇಟಿ ನಡುವೆ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ
ನವದೆಹಲಿ (New Delhi)- ಪ್ರಧಾನಮಂತ್ರಿ (Prime Minister) ನರೇಂದ್ರ ಮೋದಿ (Narendra Modi) ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವೆ ಜಮ್ಮುವಿನಲ್ಲಿ ಸ್ಫೋಟವೊಂದು ಸಂಭವಿಸಿದೆ. ಇದರಿಂದ ಆತಂಕ...




















