ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40272 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಪ್ರತಿನಿಧಿಯಾಗಿ ಭಾರತದ ಅಮನ್‌ದೀಪ್‌ ಸಿಂಗ್ ಗಿಲ್‌ ನೇಮಕ

0
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಪ್ರತಿನಿಧಿಯಾಗಿ ಭಾರತದ ಅಮನ್‌ದೀಪ್‌ ಸಿಂಗ್ ಗಿಲ್‌ ನೇಮಕಗೊಂಡಿದ್ದಾರೆ. ಭಾರತದ ಹಿರಿಯ ರಾಜತಾಂತ್ರಿಕರಾದ ಅಮನ್‌ದೀಪ್‌ ಸಿಂಗ್ ಗಿಲ್‌ ಅವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತನ್ನ ಪ್ರತಿನಿಧಿಯಾಗಿ ವಿಶ್ವಸಂಸ್ಥೆಯ ಮಹಾ...

ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ

0
ನವದೆಹಲಿ (New Delhi): ದೆಹಲಿ ಕರೋಲ್‌ ಬಾಗ್‌ನ ಗಫ್ಫಾರ್‌ ಮಾರುಕಟ್ಟೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗಫ್ಫಾರ್‌ನ ಶೂ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಧಾವಿಸಿದ  39...

ನಂದಿ ಗಿರಿಧಾಮದಲ್ಲಿ ಸಂಚಾರ ದಟ್ಟಣೆ

0
ಚಿಕ್ಕಬಳ್ಳಾಪುರ (Chikkaballapur): ವಾರಂತ್ಯದ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಸಂಚಾರ ದಟ್ಟಣೆ ಹೆಚ್ಚಾಗಿದೆ. ಗಿರಿಧಾಮದ ವಾಹನ ನಿಲುಗಡೆ ಸ್ಥಳದಲ್ಲಿ 300 ಕಾರುಗಳ ನಿಲುಗಡೆಗೆ ಮಾತ್ರ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ. ಆದರೆ ಶನಿವಾರ...

ಜೂ.14 ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ

0
ಬೆಂಗಳೂರು (Bengaluru): ರಾಜ್ಯದ ವಿವಿಧೆಡೆ ಜೂ.14 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ. ನೈಋತ್ಯ ಮುಂಗಾರು ಪ್ರಭಾವದಿಂದ...

ಮಗುವನ್ನು ಅನುಚಿತವಾಗಿ ಸ್ಪರ್ಶಿಸುವುದೂ ಲೈಂಗಿಕ ದೌರ್ಜನ್ಯದ ವ್ಯಾಖ್ಯಾನ ವ್ಯಾಪ್ತಿಗೆ ಒಳಪಡುತ್ತದೆ: ಹೈಕೋರ್ಟ್‌

0
ಬೆಂಗಳೂರು (Bengaluru): ಮಗುವನ್ನು ಅನುಚಿತವಾಗಿ ಸ್ಪರ್ಶಿಸುವುದೂ ಕೂಡ ಪೋಕ್ಸೊ ಕಾಯ್ದೆ-2012ರ ಕಲಂ 7ರಡಿ ʻಲೈಂಗಿಕ ದೌರ್ಜನ್ಯʼದ ವ್ಯಾಖ್ಯಾನ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೋಲಾರದ ಮಾಲೂರು ತಾಲ್ಲೂಕಿನ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ...

ರಾಷ್ಟ್ರ ಲಾಂಛನದ ದುರ್ಬಳಕೆ ಆರೋಪ: ಬಸವರಾಜ ಹೊರಟ್ಟಿಗೆ ನೋಟಿಸ್‌ ಜಾರಿ

0
ಬೆಳಗಾವಿ (Belgaum): ರಾಷ್ಟ್ರ ಲಾಂಛನದ ದುರ್ಬಳಕೆ ಆರೋಪದ ಮೇಲೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ನೋಟಿಸ್​ ಜಾರಿಗೊಳಿಸಲಾಗಿದೆ. ಬಸವರಾಜ ಪಥ ಎಂಬ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ...

ಪುಲ್ವಾಮಾದಲ್ಲಿ ಎನ್‌ ಕೌಂಟರ್‌: ಮೂವರು ಉಗ್ರರ ಹತ್ಯೆ

0
ಶ್ರೀನಗರ (Srinagar): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಲಷ್ಕರ್‌–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆ ದ್ರಬಗಾಮ್‌...

ಇಂದಿನ ಹವಾಮಾನ ವರದಿ

0
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದಿನ (ಜೂನ್‌ 12) ಹವಾಮಾನ ವರದಿ ಇಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇರಲಿದೆ ಎಂದು ಭಾರತೀಯ ಹವಾಮಾನ...

ದೇಶದಲ್ಲಿ ಕೋವಿಡ್‌ ಹೆಚ್ಚಳ: 8,582 ಹೊಸ ಪ್ರಕರಣ ವರದಿ

0
ನವದೆಹಲಿ (New Delhi): ದೇಶದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, 4ನೇ ಅಲೆಯ ಭೀತಿ ಎದುರಾಗಿದೆ. ಈ ನಡುವೆ ಇಂದು ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ...

ಕೋಲ್ಕತ್ತಾದಲ್ಲಿ ಮತ್ತೆ ಹಿಂಸಾಚಾರ: 60 ಮಂದಿಯ ಬಂಧನ

0
ಕೋಲ್ಕತ್ತಾ (Kolkata): ಕೈಗಾರಿಕಾ ಜಿಲ್ಲೆ ಹೌರಾ, ಮುರ್ಷಿದಾಬಾದ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಮತ್ತು ದಕ್ಷಿಣ 24 ಪರಗಣಗಳಲ್ಲಿ ಹಿಂಸಾಚಾರ ನಡೆದಿದ್ದು ಕನಿಷ್ಠ 60 ಜನರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ...

EDITOR PICKS