Saval
ಇಂದು ವಿಶ್ವ ಪುಸ್ತಕ ದಿನ: ಆಚರಣೆಯ ಉದ್ದೇಶವೇನು?
"ದೇಶ ಸುತ್ತು ಕೋಶ ಓದು", "ಪುಸ್ತಕಕ್ಕಿಂತ ಉತ್ತಮ ಸ್ನೇಹಿತನಿಲ್ಲ" ಎಂಬುದು ಅಕ್ಷರಶಃ ನಿಜ. ಪುಸ್ತಕಗಳು ಒಬ್ಬ ವ್ಯಕ್ತಿ ಉತ್ತಮ ಮನುಷ್ಯನಾಗಲು ಪ್ರಮುಖ ಪಾತ್ರ ವಹಿಸುತ್ತದೆ.ಪುಸ್ತಕ ಒಳ್ಳೆಯ ಫಿಲಾಸಫರ್, ಮಾರ್ಗದರ್ಶಕ, ಉತ್ತಮ ಒಡನಾಡಿ.ಪುಸ್ತಕಗಳು ಪ್ರಮುಖ...
ಬಸ್ ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಯುವಕನ ಜೀವ ಉಳಿಸಿದ ನರ್ಸ್
ಕೊಚ್ಚಿ (kochi)- ಬಸ್ ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಯುವಕನ ಪ್ರಾಣವನ್ನು ಕೇರಳದ ಕೊಚ್ಚಿಯ ನರ್ಸ್ ವೊಬ್ಬರು ಕಾಪಾಡಿದ್ದಾರೆ.ಅಂಗಮಲೈ ನಿವಾಸಿ ನರ್ಸ್ ಸೀಬಾ ಅನಿಸ್ 24 ವರ್ಷದ ವಿಷ್ಣುವಿನ ಪ್ರಾಣ ರಕ್ಷಿಸಿದ್ದಾರೆ.ಸೀಬಾ ಅನಿಸ್, ಕರ್ತವ್ಯ...
ನಾಳೆ 2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ
ಬೆಂಗಳೂರು (Bengaluru)- 2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ (State Award of Karnataka Film)ಕಾರ್ಯಕ್ರಮದ ದಿನಾಂಕ ಪ್ರಕಟಗೊಂಡಿದೆ. ಡಾ.ರಾಜ್ ಕುಮಾರ್ (Dr.Rajkumar) ಹುಟ್ಟು ಹಬ್ಬದ ದಿನದಂದು ಪ್ರಶಸ್ತಿ ಪ್ರದಾನ...
ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡಕ್ಕೆ 15 ರನ್ ಗಳ ಜಯ
ಮುಂಬೈ (Mumbai)- ಇಲ್ಲಿನ ವಾಖಾಂಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಆಕರ್ಷಕ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್ ಗಳಿಂದ ರೋಚಕ...
ಇಂದು ನೇರಳೆ ಮಾರ್ಗದ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
ಬೆಂಗಳೂರು (Bengaluru)- ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ (Metro Station) ನಾಳೆ ರಾತ್ರಿ 9-30 ಗಂಟೆಯಿಂದ ತಾತ್ಕಾಲಿಕವಾಗಿ ರೈಲು ಸೇವೆಯನ್ನು...
ಪಿಎಸ್ಐ ಅಕ್ರಮ: ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ಕುರಿತು ತನಿಖೆಯಾಗಲಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)-ಪಿಎಸ್ಐ (PSI) ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆಯಾಗುತ್ತದೆ ಎಂದು ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraja Bommai)...
ಕಡಿಮೆ ರಕ್ತದೊತ್ತಡ ಇರುವವರು ಸೇವಿಸಬೇಕಾದ ಆಹಾರಗಳು
ಅಧಿಕ ರಕ್ತದೊತ್ತಡ ಹೊಂದಿರುವವರಂತೆ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುವವರು ಕೂಡ ಅಪಾಯಕಾರಿ ಸಮಸ್ಯೆಯಿಂದ ಬಳಲುತ್ತಾರೆ.ಅಧಿಕ ರಕ್ತದೊತ್ತಡದಂತೆ ಕಡಿಮೆ ರಕ್ತದೊತ್ತಡವು ಕೂಡ ಬಹಳ ಅಪಾಯಕಾರಿ. ಇದು ಹೃದಯ, ಮೆದುಳು ಮತ್ತು ಇತರ ಪ್ರಮುಖ ಅಂಗಗಳಿಗೆ ಅಸಮರ್ಪಕ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಸಾಧು ಸಂತರ ಆಶೀರ್ವಾದದಿಂದ ಇಂದು ನಿಮ್ಮ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ನಿಮಗೆ ತಿಳಿದಿರುವ ಜನರ ಮೇಲೆ ಯಾವುದೇ...
ವರ್ಷಾಂತ್ಯದೊಳಗೆ ಮಹತ್ವಾಕಾಂಕ್ಷೆಯ ಮುಕ್ತ ವ್ಯಾಪಾರ ಒಪ್ಪಂದ ಪೂರ್ಣಗೊಳಿಸಲು ಬೋರಿಸ್ ಜಾನ್ಸನ್-ನರೇಂದ್ರ ಮೋದಿಪ್ರತಿಜ್ಞೆ
ನವದೆಹಲಿ (NewDelhi)- ವರ್ಷಾಂತ್ಯದೊಳಗೆ ಮಹತ್ವಾಕಾಂಕ್ಷೆಯ ಮುಕ್ತ ವ್ಯಾಪಾರ ಒಪ್ಪಂದ ಪೂರ್ಣಗೊಳಿಸಲು ಭಾರತ-ಬ್ರಿಟನ್ ನಿರ್ಧರಿಸಿದೆ.ಕ್ಷಿಪ್ರ ಭೌಗೋಳಿಕ ರಾಜಕೀಯ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಶುಕ್ರವಾರ...
ಸರ್ಕಾರಕ್ಕೆ ತಾಕತ್ತಿದ್ರೆ ಎಸ್‌ಡಿಪಿಐ, ಎಐಎಂಐಎಂ, ಆರ್‌ಎಸ್‌ಎಸ್, ಬಜರಂಗದಳ ಸಂಘಟನೆಗಳನ್ನು ನಿಷೇಧಿಸಲಿ: ಸಿದ್ದರಾಮಯ್ಯ
ಹುಬ್ಬಳ್ಳಿ (Hubli)- ರಾಜ್ಯ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ರೆ ಎಸ್‌ಡಿಪಿಐ, ಎಐಎಂಐಎಂ, ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಸವಾಲು ಹಾಕಿದ್ದಾರೆ.ಇಂದು ಬಾದಾಮಿಗೆ ತೆರಳುವ ಮುನ್ನ ಹುಬ್ಬಳ್ಳಿ...




















