Saval
ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಮಾಸ್ಕ್ ಕಡ್ಡಾಯಗೊಳಿಸಿ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಹೊಸ...
ನಗರದಲ್ಲಿ ಸರಗಳ್ಳತನಕ್ಕೆ ವಿಫಲ ಯತ್ನ
ಮೈಸೂರು (Mysuru): ಇಂದು ಬೆಳ್ಳಂಬೆಳಿಗ್ಗೆ ನಗರದಲ್ಲಿ ಸರಗಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.
ಮೈಸೂರಿನ ನಿಮಿಷಾಂಬ ಲೇಔಟ್ ನಲ್ಲಿ ಬೆಳಿಗ್ಗೆ ಘಟನೆ ನಡೆದಿದೆ. ಸ್ಪ್ಲೆಂಡರ್ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯರ ಸರ...
ಬ್ಲಡ್ ಕ್ಯಾನ್ಸರ್ ಇದೆಯೆಂದು ತಿಳಿದು ಮಹಿಳೆ ಆತ್ಮಹತ್ಯೆಗೆ ಶರಣು
ಮೈಸೂರು (Mysuru): ತನಗೆ ಬ್ಲಡ್ ಕ್ಯಾನ್ಸರ್ ಇದೆ ಎಂದು ತಿಳಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಎನ್.ಆರ್.ಮೊಹಲ್ಲಾದಲ್ಲಿ ನಡೆದಿದೆ.
ದೀಪಾ (41) ಆತ್ಮಹತ್ಯೆ ಮಾಡಿಕೊಂಡವರು. ಎನ್.ಆರ್.ಮೊಹಲ್ಲಾದ ದಿವಾಜಿ ರಸ್ತೆಯಲ್ಲಿ ವಾಸವಾಗಿದ್ದ ಇವರು ಅನಾರೋಗ್ಯದಿಂದ ಬಳಲುತ್ತಿದ್ದ...
ಮೈಸೂರಿಗೆ ಪ್ರಧಾನಿ ಮೋದಿ: ಭರದಿಂದ ಸಾಗಿದ ಸಿದ್ಧತೆ
ಮೈಸೂರು (Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಂಗವಾಗಿ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ.
ಈ ನಡುವೆ ಮೋದಿ ಸಂಚರಿಸುವ ರಸ್ತೆಗಳಿಗೆ ಮಾತ್ರ ಡಾಂಬರು ಹಾಕಲಾಗುತ್ತಿದೆ. ಇದರಿಂದ ವರ್ಷದಿಂದ ಗುಂಡಿ ಬಿದ್ದಿದ್ದ ರಸ್ತೆಗಳಿಗೆ ಮುಕ್ತಿ...
ದಶಕದ ಗರಿಷ್ಠ ಮಟ್ಟ ತಲುಪಿದ ಕಚ್ಚಾ ತೈಲ
ನವದೆಹಲಿ (New Delhi): ಭಾರತಕ್ಕೆ ಪೂರೈಕೆ ಆಗುವ ಕಚ್ಚಾ ತೈಲದ ಬೆಲೆಯು ಒಂದು ದಶಕದ ಗರಿಷ್ಠ ಮಟ್ಟ ತಲುಪಿದೆ. ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 121 ಅಮೆರಿಕನ್ ಡಾಲರ್ ಆಗಿದೆ. ಆದರೆ, ದೇಶಿ...
ಮೈಸೂರು: ಡೇಟಿಂಗ್ಗೆ ಹುಡುಗಿಯರು ಸಿಗುತ್ತಾರೆ ಎಂದು ವಂಚಿಸುತ್ತಿದ್ದ ಆರೋಪಿಯ ಬಂಧನ
ಮೈಸೂರು (Mysuru): ಡೇಟಿಂಗ್ಗೆ ಹುಡುಗಿಯರು ಸಿಗುತ್ತಾರೆ ಎಂದು ಜಾಹೀರಾತು ನೀಡಿ ವಂಚಿಸುತ್ತಿದ್ದ ಆರೋಪಿಯನ್ನು ನಗರದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಲೋಕ್ಯಾಂಟೋ ಎಂಬ ಡೇಟಿಂಗ್ ಆ್ಯಪ್ ಮೂಲಕ ಯುವತಿಯರ ಫೋಟೋಗಳನ್ನು ಹಾಕಿ ಡೇಟಿಂಗ್ಗೆ...
ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಅಮೂಲಾಗ್ರ ಬದಲಾವಣೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು (Bengaluru): ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಅಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ...
ರಾಜ್ಯಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು;...
ಬೆಂಗಳೂರು (Bengaluru): ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Rajya Sabha election 2022) ಬಿಜೆಪಿಯ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು...
ಮಾನ ಮರ್ಯಾದೆ ಇದ್ದರೆ ಶಾಸಕ ಶ್ರೀನಿವಾಸ ಗೌಡ ಪಕ್ಷ ಬಿಟ್ಟು ಹೋಗಲಿ: ಹೆಚ್ಡಿಕೆ ಆಕ್ರೋಶ
ಬೆಂಗಳೂರು (Bengaluru): ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿರುವ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ...
ಆರೋಪಿಗಳಿಂದ ಪವರ್ ಆಫ್ ಅಟಾರ್ನಿ ಪಡೆದವರು ಕ್ರಿಮಿನಲ್ ಪ್ರಕರಣ ರದ್ದತಿ ಮನವಿ ನಿರ್ವಹಿಸಲಾಗದು: ಕರ್ನಾಟಕ...
ಆರೋಪಿಯಿಂದ ಅಧಿಕಾರ ಪತ್ರ (ಪವರ್ ಆಫ್ ಅಟಾರ್ನಿ) ಪಡೆದವರು ಸಿಆರ್‌ಪಿಸಿ ಸೆಕ್ಷನ್ 482ರ ಅಡಿ ಕ್ರಿಮಿನಲ್ ಪ್ರಕ್ರಿಯೆ ರದ್ದುಪಡಿಸುವಂತೆ ಕೋರುವ ಮನವಿಯನ್ನು ನಿರ್ವಹಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ...




















