Saval
ಜೂನ್ 12ರಂದು ಬಿಡದಿಯಲ್ಲಿ ಉದ್ಯೋಗ ಮೇಳ
ರಾಮನಗರ: ಜಿಲ್ಲೆಯ ಬಿಡದಿ ಕೈಗಾರಿಕಾ ವಲಯದಲ್ಲಿರುವ ಪ್ರತಿಷ್ಠಿತ ಕಂಪನಿಗಳು ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜೂ.12 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಬಿಡದಿ ಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜನೆ...
ಯಾರನ್ನೂ ಹೈಜಾಕ್ ಮಾಡುವ ಅವಶ್ಯಕತೆ ನಮಗಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ...
ನೀಟ್–ಪಿಜಿ: ವಿಶೇಷ ಕೌನ್ಸೆಲಿಂಗ್ ಕುರಿತ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ(New Delhi): ‘ನೀಟ್ ಪಿಜಿ–21’ರಲ್ಲಿ ಅರ್ಹತೆ ಪಡೆದವರಿಗಾಗಿ ನಡೆದ ಅಖಿಲ ಭಾರತ ಕೋಟಾದ ಕೌನ್ಸೆಲಿಂಗ್ ನಂತರವೂ ಉಳಿದಿರುವ 1,456 ಸೀಟುಗಳ ಭರ್ತಿಗೆ, ಇನ್ನೊಂದು ಸುತ್ತಿನ ವಿಶೇಷ ಕೌನ್ಸೆಲಿಂಗ್ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು...
ಬೆಂಗಳೂರಲ್ಲಿ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಬಂಧನ
ಬೆಂಗಳೂರು(Bengaluru): ಸಾರಕ್ಕಿ ಸಿಗ್ನಲ್ ಬಳಿ ಇಂದು ಬೆಳಗ್ಗೆ ಮಹಿಳೆ ಮೇಲೆ ಆ್ಯಸಿಡ್ ಅಂಶವಿರುವ ಟಾಯ್ಲೆಟ್ ಕ್ಲೀನರ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋರಿಪಾಳ್ಯ ನಿವಾಸಿ ಅಹಮ್ಮದ್ ಬಂಧಿತ ಆರೋಪಿ....
ಜೆಡಿಎಸ್ ಬಗ್ಗೆ ಈಗಲೂ ಬೇಸರ: ಆದರೂ ಕುಪೇಂದ್ರ ರೆಡ್ಡಿ ಅವರಿಗೆ ನನ್ನ ಮತ ಎಂದ...
ಬೆಂಗಳೂರು(Bengaluru): ಇಂದು ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. 224 ಶಾಸಕರು ತಮ್ಮ ಮತ ಚಲಾಯಿಸಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.
ಈ ಮಧ್ಯೆ ಮತ್ತೊಬ್ಬ ಜೆಡಿಎಸ್ ಶಾಸಕ...
ಜೂ.12 ರಂದು ‘ಗಾನಗಂಧರ್ವ’ ರಸಮಂಜರಿ ಕಾರ್ಯಕ್ರಮ
ಮೈಸೂರು(Mysuru): ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡದಿಂದ ಜೂನ್ 12ರಂದು ಸಂಜೆ 4ಕ್ಕೆ ನಂಜುಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಖ್ಯಾತ ಗಾಯಕರಾಗಿದ್ದ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗವಾಗಿ 'ಗಾನಗಂಧರ್ವ' ರಸಮಂಜರಿ...
ಜೂನ್ 11 ಮತ್ತು 12 ರಂದು ‘ಮೈಗ್ರೀನ್- 2022’
ಮೈಸೂರು(Mysuru): ಭಾರತೀಯ ಬಿಲ್ಡರ್‌ಗಳ ಸಂಘ ಮೈಸೂರು ಕೇಂದ್ರ ಹಾಗೂ ಮೈಸೂರು ಬಿಲ್ಡರ್‌ಗಳ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಜೂನ್ 11 ಮತ್ತು 12ರಂದು 'ಮೈಗ್ರೀನ್- 2022' - ಪರಿಸರ...
ಜೂನ್ 13 ರಂದು ವಿಧಾನ ಪರಿಷತ್ ಚುನಾವಣೆ: ಮತದಾರ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ...
ಬೆಂಗಳೂರು(Bengaluru): ಜೂನ್ 13 ರಂದು ರಾಜ್ಯದಲ್ಲಿ ವಿಧಾನಪರಿಷತ್ ನ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಮತದಾರ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ರಾಜ್ಯ...
ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಅವಮಾನ ತಾಳಲಾರದೇ ಆತ್ಮಹತ್ಯೆಗೆ ಶರಣಾದ ತಂದೆ
ಮೈಸೂರು(Mysuru): ಮಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಪ್ರಶ್ನಿಸಲು ಹೋದ ಸಂತ್ರಸ್ತೆಯ ಕುಟುಂಬದವರಿಗೆ ಆರೋಪಿಯ ಕುಟುಂಬದವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅವಮಾನ ತಾಳಲಾರದೇ ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು...
ರಾಜ್ಯಸಭೆ ಚುನಾವಣೆ: ಬಿಜೆಪಿಯ 75, ಕಾಂಗ್ರೆಸ್‌ನ 23, ಜೆಡಿಎಸ್‌ನ 7 ಶಾಸಕರಿಂದ ಮತ ಚಲಾವಣೆ
ಬೆಂಗಳೂರು(Bengaluru): ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಈವರೆಗೆ 105 ಶಾಸಕರು ಮತ ಚಲಾವಣೆ ಮಾಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ.
ಈವರೆಗೆ ಬಿಜೆಪಿಯ 75,...




















