Saval
ಚುನಾವಣೆ ಹೊಸ್ತಿಲಲ್ಲಿ ಅತಿಥಿ ಉಪನ್ಯಾಸಕರ ಮೂಗಿಗೆ ತುಪ್ಪ: ಡಾ.ಬಿ.ಜೆ. ವಿಜಯ್‌ಕುಮಾರ್
ಮೈಸೂರು(Mysuru): ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಜೂನ್ 13ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಪದವಿ ಕಾಲೇಜುಗಳ...
ಬಿಜೆಪಿ, ಆರ್ ಎಸ್ ಎಸ್ ಅವರಿಂದ ಅಸ್ಪೃಶ್ಯತೆ ಮುಂದುವರಿಕೆ: ಶಾಂತರಾಜು
ಮೈಸೂರು(Mysuru): ಬಿಜೆಪಿ, ಆರ್‌ಎಸ್‌ಎಸ್‌ನವರು ಅಸ್ಪೃಶ್ಯತೆ ಮುಂದುವರಿಸುತ್ತಿದ್ದಾರೆ. ಮೂಲನಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಎಂದು ದಲಿತ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ...
ಮಹಿಳೆ ಮೇಲೆ ಆ್ಯಸಿಡ್ ದಾಳಿ: ಪರಿಚಯಸ್ಥನಿಂದ ಕೃತ್ಯ
ಬೆಂಗಳೂರು(Bengaluru): ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಚಲಾಗಿದ್ದು, ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ.
ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
'ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ...
ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ: ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ
ಬೆಂಗಳೂರು(Bengaluru): ನಾನು ಕಾಂಗ್ರೆಸ್ ಪಕ್ಷವನ್ನು ಪ್ರೀತಿಸುತ್ತೇನೆ. ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಹೇಳಿದರು.
ಶುಕ್ರವಾರ ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ...
ವಾಟ್ಸಾಪ್ ಗ್ರೂಪ್ ನಲ್ಲಿನ ಆಕ್ಷೇಪಾರ್ಹ ಪೋಸ್ಟ್ ಗೆ ಅಡ್ಮಿನ್ ಹೊಣೆಯಲ್ಲ: ಮದ್ರಾಸ್ ಹೈಕೋರ್ಟ್
ವಾಟ್ಸಾಪ್ ಗ್ರೂಪ್ ಗಳಲ್ಲಿ ಸದಸ್ಯರು ಹಾಕುವ ಆಕ್ಷೇಪಾರ್ಹ, ಕಾನೂನು ಬಾಹಿರ ಅಥವಾ ಅಸಂಬದ್ದ ಪೋಸ್ಟ್ ಗಳಿಗೆ ಆ ಗ್ರೂಪ್ ನ ಅಡ್ಮಿನ್ ಹೊಣೆಗಾರನಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ಅಲ್ಲದೇ ಈ ಕುರಿತು...
ಚಿತ್ರದುರ್ಗ – ಮೈಸೂರು ನಡುವೆ ರಾಜಹಂಸ ಬಸ್ ಸಂಚಾರ: ಸದುಪಯೋಗಕ್ಕೆ ಮನವಿ
ಮೈಸೂರು/ ಚಿತ್ರದುರ್ಗ(Mysuru/ Chitrdurga): ಪಾರಂಪರಿಕ ನಗರಿ ಮೈಸೂರು ಹಾಗೂ ಐತಿಹಾಸಿಕ ನಗರಿ ಚಿತ್ರದುರ್ಗದ ಪ್ರವಾಸ ಪ್ರಿಯರಿಗೆ ಹಾಗೂ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೋಟೆನಾಡು ಎಕ್ಸ್ ಪ್ರೆಸ್ ಸಿಹಿ ಸುದ್ದಿಯೊಂದನ್ನು...
ಮಾಜಿ ಸಚಿವ ಹೆಚ್.ಡಿ ರೇವಣ್ಣ ಮತ ಅಸಿಂಧು ಮಾಡುವಂತೆ ದೂರು
ಬೆಂಗಳೂರು(Bengaluru): ಇಂದು ನಡೆದ ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪ್ರದರ್ಶಿಸಿದ್ದಾರೆ. ಆದ್ದರಿಂದ ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ...
ಕೋವಿಡ್ ನಿಂದ ಅನಾಥವಾದ ಮಗುವಿನ ಪಾಲನೆ: ತಾಯಿಯ ಚಿಕ್ಕಮ್ಮನಿಗಿಂತಲೂ ತಂದೆ ಕಡೆಯ ಅಜ್ಜ- ಅಜ್ಜಿ...
ಮೊಮ್ಮಕ್ಕಳೊಂದಿಗೆ ಅಜ್ಜ ಅಜ್ಜಿಯಂದಿರು ಹೆಚ್ಚು ಗಾಢ ನಂಟು ಹೊಂದಿರುವುದರಿಂದ ಮೊಮ್ಮಗನ ಪಾಲನೆಯ ಸುಪರ್ದಿಗೆ ತಾಯಿಯ ಕಡೆಯ ಚಿಕ್ಕಮ್ಮನಿಗಿಂತ ತಂದೆಯ ಕಡೆಯ ಅಜ್ಜ ಅಜ್ಜಿಯಂದಿರು ಹೆಚ್ಚು ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಮಗುವಿನೊಂದಿಗೆ...
ಪಕ್ಕದ ಮನೆಯ ಧರ್ಮಪತ್ನಿಗೆ ಪತ್ರ ಬರೆಯುತ್ತೀರಾ ?: ಸಿದ್ದರಾಮಯ್ಯ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ
ಬೆಂಗಳೂರು(Bengaluru): ಬೇರೆಯವರು ತಾಳಿ ಕಟ್ಟಿರೋರಿಗೆ ಲವ್ ಲೆಟರ್ ಬರೆದರೆ ಆಗುತ್ತಾ?. ಪಕ್ಕದ ಮನೆಯ ಧರ್ಮ ಪತ್ನಿಗೆ ಪತ್ರ ಬರೆಯುತ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ...
ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್ ನೆರವು ನೀಡಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್ ನೆರವು ನೀಡಿದೆ. ಇದಕ್ಕಾಗಿ ಬಿಜೆಪಿ ಕಾಂಗ್ರೆಸ್‌ನವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್‌ನವರನ್ನು ಭೇಟಿಮಾಡಲು ಹೋಗಿದ್ದರು. ನಾನು ಕೂಡ ಕಾಂಗ್ರೆಸ್‌ನವರನ್ನು...




















