Saval
ಇಂಧನ ಇಲಾಖೆ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಕ್ರಮ: ಸಚಿವ ಸುನಿಲ್ ಕುಮಾರ್
ಬೆಂಗಳೂರು(Bengaluru): ಇಂಧನ ಇಲಾಖೆಯ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್...
ದೇಶದ ಜೈವಿಕ ಆರ್ಥಿಕತೆ ಎಂಟು ವರ್ಷಗಳಲ್ಲಿ 8 ಪಟ್ಟು ಹೆಚ್ಚಳ: ಪ್ರಧಾನಿ
ಹೊಸದಿಲ್ಲಿ(New Delhi): ಕಳೆದ ಎಂಟು ವರ್ಷದಲ್ಲಿ ಜೈವಿಕ ಆರ್ಥಿಕತೆಯ ಮೌಲ್ಯವು ಎಂಟು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಗುರುವಾರದಿಂದ ಆರಂಭವಾದ ಎರಡು ದಿನಗಳ 'ಬಯೋಟೆಕ್ ಸ್ಟಾರ್ಟಪ್ ಎಕ್ಸ್‌ಪೋ'ಗೆ ಚಾಲನೆ ನೀಡಿ...
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು: ನಿರ್ಲಕ್ಷ್ಯದ ಮಾತಿಗೆ ಜೀಪ್ ಪಂಕ್ಚರ್
ಚಾಮರಾಜನಗರ(Chamarajanagara): ನಿರಂತರ ಆನೆ ದಾಳಿಯಿಂದ ಬೇಸತ್ತಿದ್ದ ರೈತರು ಅರಣ್ಯಾಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹುಂಡಿಪುರ ಗ್ರಾಮದಲ್ಲಿ ನಡೆದಿದೆ.
ಕಳೆದ ಹತ್ತಾರು ದಿನಗಳಿಂದ ಹುಂಡಿಪುರ, ಕೆಬ್ಬೇಪುರ ಭಾಗದಲ್ಲಿ ನಿರಂತರ ಆನೆ ದಾಳಿಗೆ...
ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನ: ಮೂವರು ಮಹಿಳೆಯರ ಬಂಧನ
ಮಂಡ್ಯ(Mandya): ಸಾರಿಗೆ ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರ ಬಳಿ ಇದ್ದಂತಹ ವಸ್ತುಗಳನ್ನು ಕಳ್ಳತನಕ್ಕೆ ಯತ್ನಿಸುತ್ತಿದ್ದನ್ನು ಗಮನಿಸಿದ ಪ್ರಯಾಣಿಕರೊಬ್ಬರು ಪೊಲೀಸರಿಗೆ ಕರೆ ಮಾಡಿ...
ಪಿರಿಯಾಪಟ್ಟಣ ಮರ್ಯಾದಾ ಹತ್ಯೆ ಪ್ರಕರಣ: ಹುಡುಗಿಯ ಡೆತ್ ನೋಟ್ ವೈರಲ್
ಪಿರಿಯಾಪಟ್ಟಣ(Periyapattana): ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಹತ್ಯೆಯಾದ ಯುವತಿ ತನ್ನ ತಂದೆ ತಾಯಿ ಹಾಗೂ ಸಂಬಂಧಿಕರ ವಿರುದ್ಧ ಪೊಲೀಸರಿಗೆ ಬರೆದಿದ್ದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪತ್ರದಲ್ಲಿ ಯುವತಿಯು,...
ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್
ಮುಂಬೈ (Mumbai): 90 ರ ದಶಕದಲ್ಲಿ ಬಾಲಿವುಡ್ ನಲ್ಲಿ ಮಿಂಚಿದ್ದ ನಟಿ ಮಹಿಮಾ ಚೌಧರಿ ಅವರಿಗೆ ಸ್ತನ ಕ್ಯಾನ್ಸರ್ ಕಾಣಿಸಿಕೊಂಡಿದೆ.
ಈ ವಿಷಯವನ್ನು ಬಾಲಿವುಡ್ ನಟ ಅನುಪಮ್ ಖೇರ್ ಅವರು ಬಹಿರಂಗಪಡಿಸಿದ್ದು, ಮಹಿಮಾ ಅವರು...
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮುಂಗಾರು ಚುರುಕು
ಬೆಂಗಳೂರು (Bengaluru): ಇನ್ನೆರಡು ದಿನಗಳಲ್ಲಿ ಕರ್ನಾಟಕ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ತಿಳಿಸಿದೆ.
ಮುಂಗಾರು ಪ್ರಗತಿಯಲ್ಲಿ ಯಾವುದೇ ವಿಳಂಬವಾಗಿಲ್ಲ....
ಇಂದು ರಾಜ್ಯಸಭೆಯ 16 ಸ್ಥಾನಗಳಿಗೆ ಮತದಾನ
ಬೆಂಗಳೂರು/ನವದೆಹಲಿ (Bengaluru / New Delhi): ರಾಜ್ಯಸಭೆಯ 16 ಸ್ಥಾನಗಳಿಗೆ ಇಂದು (ಜೂ.10) ಮತದಾನ ನಡೆಯಲಿದ್ದು, ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳ ಆಯ್ಕೆಗೆ ಮತದಾನ ನಡೆಯಲಿದೆ.
ಇಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ...
ಪಿಎಸ್‌ಐ ಅಕ್ರಮ: ಮೊದಲ ರ್ಯಾಂಕ್ ಪಡೆದಿದ್ದ ಜೆಡಿಎಸ್ ಮುಖಂಡನ ಪುತ್ರ ಕುಶಾಲ್ ಕುಮಾರ್ ಸಿಐಡಿ...
ಬೆಂಗಳೂರು (Bengaluru): ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಜೆ.ಕುಶಾಲ್‌ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಜೆಡಿಎಸ್ ಮುಖಂಡ ಜುಟ್ಟನಹಳ್ಳಿ ಜಯರಾಮಯ್ಯ ಅವರ...
ಗಾಯಕ ಸಿಧು ಮೂಸವಾಲ ಹತ್ಯೆ ಪ್ರಕರಣ: ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್...
ನವದೆಹಲಿ (New Delhi): ಪಂಜಾಬ್ ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕರೂ ಆಗಿದ್ದ ಸಿಧು ಮೂಸವಾಲ ಹತ್ಯೆ ಪ್ರಕರಣದಲ್ಲಿ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಲಾಗಿದೆ.
ಗೋಲ್ಡೀ ಬ್ರಾರ್ ಸಿಧು ಮೂಸೆವಾಲ...




















