ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38637 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಯೋತ್ಪದಾನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪ: ಅಮಿತ್ ಶಾ

0
ನವದೆಹಲಿ (NewDelhi): ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪ. ಮಾನವ ಹಕ್ಕುಗಳನ್ನು ರಕ್ಷಿಸಲು ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (amith shah) ಹೇಳಿದ್ದಾರೆ. ರಾಷ್ಟ್ರೀಯ...

ಉತ್ತಮ ಆರೋಗ್ಯಕ್ಕೆ ನಗುವೇ ದಿವ್ಯೌಷಧ:  ಯೋಗಿ ಶ್ರೀನಿವಾಸ ಅರ್ಕ

0
ಮೈಸೂರು: ಮನುಷ್ಯನಿಗೆ ನೂರಾರು ಸಮಸ್ಯೆಗಳು ಬಂದರೂ ಅದನ್ನು ನಗುನಗುತ್ತಲೇ ಎದುರಿಸಬೇಕು. ನಗುತ್ತಾ ಇದ್ದರೆ ಆರೋಗ್ಯವೂ ವೃದ್ಧಿಯಾಗುತ್ತದೆ ಎಂದು ಯೋಗಿ ಶ್ರೀನಿವಾಸ ಅರ್ಕ ತಿಳಿಸಿದರು. ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯುಷ್ ಇಲಾಖೆ, ಸರಕಾರಿ ಆಯುರ್ವೇದ...

ದೇವಮಾನವ ವೀರೇಂದ್ರ ದೇವ್ ದೀಕ್ಷಿತ್ ಆಶ್ರಮ ಪ್ರಕರಣ: ನ್ಯಾಯಾಲಯವನ್ನು ಮೋಸಗೊಳಿಸಲು ಸಾಧ್ಯವಿಲ್ಲ ಎಂದ ದೆಹಲಿ...

0
ದೆಹಲಿಯಲ್ಲಿ ತಲೆಮರೆಸಿಕೊಂಡಿರುವ ದೇವಮಾನವ ವೀರೇಂದ್ರ ದೇವ್ ದೀಕ್ಷಿತ್ ಅವರ ಆಶ್ರಮದಲ್ಲಿ ನೆಲೆಸಿರುವ ಮಹಿಳೆಯರು ಬೋಧನೆಗೆ ಒಳಗಾದವರಂತೆ ತೋರುತ್ತಿದ್ದಾರೆ, ಇದರಿಂದಾಗಿ ಅವರು ಆಶ್ರಮದಲ್ಲಿನ ಅಮಾನವೀಯ ಜೀವನ ಪರಿಸ್ಥಿತಿಗಳನ್ನು ಸಹಿಸಿಕೊಳ್ಳುತ್ತಾರೆ ಎಂಬುದನ್ನು ಗಮನಿಸಿರುವುದಾಗಿ ದೆಹಲಿ ಹೈಕೋರ್ಟ್...

ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಂಶೋಧನೆ ಸಹಕಾರಿ: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru):  ಭಾರತದ ವಿವಿಗಳಲ್ಲಿ ಜೀವಶಾಸ ಬಗ್ಗೆ ಹೆಚ್ಚಿನ ಸಂಶೋಧನೆಗಳು ಆಗುತ್ತಿದ್ದು, ಇದು ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್...

ಫರ್ನಿಚರ್ ಮಳಿಗೆಯಲ್ಲಿ ಅಗ್ನಿ ಅವಘಡ

0
ಉಡುಪಿ(Udupi): ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿರುವ ಫರ್ನಿಚರ್‌ ಮಳಿಗೆ ಹಾಗೂ ಹೋಟೆಲ್‌ನಲ್ಲಿ ಗುರುವಾರ ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಗಳು ಬೆಂಕಿಗಾಹುತಿಯಾಗಿವೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಸಂಕೀರ್ಣಕ್ಕೆ ವ್ಯಾಪಿಸಿದ್ದು,...

ಪಿಎಸ್ಐ ಅಕ್ರಮ ನೇಮಕಾತಿ: ಶಾಸಕರ ಗನ್ ಮ್ಯಾನ್ ಬಂಧನ

0
ಕಲಬುರಗಿ(Kalburgi): ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೆಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಸಿಐಡಿ ಅಧಿಕಾರಿಗಳು...

ಬಂಡೀಪುರದಲ್ಲಿ ಆನೆ ಮರಿಗಳ ರಕ್ಷಣೆ

0
ಚಾಮರಾಜನಗರ(Chamarajanagar): ಕೆಲವು ದಿನಗಳ ಹಿಂದೆ ಬಂಡೀಪುರದಲ್ಲಿ ಕಾಡಾನೆಯೊಂದು ಅವಳಿ ಆನೆ ಮರಿಗಳಿಗೆ ಜನ್ಮ ನೀಡಿತ್ತು. ಈ ಆನೆಯು ಅಲ್ಲಿಯೇ ಇದ್ದ ನೀರಿನ ಹೊಂಡದಲ್ಲಿ ಮರಿಗಳಿಗೆ ಜನ್ಮ ನೀಡಿತ್ತು. ಈ ನೀರಿನ ಹೊಂಡದಿಂದ ಹೊರ...

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಸಂಚು: ಮೌಲ್ವಿ ವಾಸಿಂ ಪಠಾಣ್

0
ಹುಬ್ಬಳ್ಳಿ(Hubballi): ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ  ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿರುವ ಮೌಲ್ವಿ ಮೌಲಾನಾ ವಾಸಿಂ ಪಠಾಣ್ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ವಿಡಿಯೋದಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದೊಡ್ಡ ಘಟನೆ...

ಜಹಾಂಗೀರ್ ಪುರಿ ತೆರವು ಕಾರ್ಯಾಚರಣೆ: ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಆದೇಶ

0
ನವದೆಹಲಿ: ದೆಹಲಿಯ ಜಹಾಂಗೀರ್ ಪುರಿ ಪ್ರದೇಶದ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಕಟ್ಟಡವನ್ನು ನೆಲಸಮ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಮುಸ್ಲಿಂ ಗಲಭೆ...

ಕರ್ನಾಟಕ ಮಾಹಿತಿ ಆಯೋಗದಿಂದ ಮೈಸೂರಿನ ನಿರ್ಮಿತಿ ಕೇಂದ್ರದ ಹಿರಿಯ ಅಭಿಯಂತರರಿಗೆ ದಂಡ

0
ಮೈಸೂರು(Mysuru): ಮೈಸೂರು ನಿರ್ಮಿತಿ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಹಿರಿಯ ಅಭಿಯಂತರರು ಮಂಜುನಾಥ  ಅವರಿಗೆ ಕರ್ನಾಟಕ ಮಾಹಿತಿ ಆಯೋಗ 5000 ರೂ.  ದಂಡ ವಿಧಿಸಿ ಆದೇಶಿಸಿದೆ . ಮೈಸೂರು ತಾಲೂಕು ಸರ್ಕಾರಿ ಉತ್ತನಹಳ್ಳಿ...

EDITOR PICKS