ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38635 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೊಸ ಚಿತ್ರ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

0
ಬೆಂಗಳೂರು(Bengaluru): ಕೆಜಿಎಫ್‌, ಕೆಜಿಎಫ್ –2 ಸಿನಿಮಾಗಳ ಮೂಲಕ ಖ್ಯಾತಿ ಪಡೆದಿರುವ ‘ಹೊಂಬಾಳೆ ಫಿಲಂಸ್’ನಿರ್ಮಾಣ ಸಂಸ್ಥೆ ತನ್ನ ಮುಂಬರುವ ಹೊಸ ಚಿತ್ರವನ್ನು ಪ್ರಕಟಿಸಿದ್ದು, ‘ಸುಧಾ ಕೊಂಗಾರ ಅವರ ಜೊತೆ ನೈಜ ಘಟನೆ ಆಧಾರಿತ ಕುತೂಹಲಕಾರಿ...

ಕೆಪಿಎಸ್ ಸಿ: 362 ಹುದ್ದೆ ಸಿಂಧುಗೊಳಿಸಿದ್ದ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಜಾ

0
ಬೆಂಗಳೂರು(Bengaluru): 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ಈ...

ಹುಬ್ಬಳ್ಳಿ ಗಲಭೆ ಪ್ರಕರಣ: ಅಲ್ಪಸಂಖ್ಯಾತ ಆಯೋಗದಿಂದ ಮಾಹಿತಿ ಸಂಗ್ರಹ

0
ಹುಬ್ಬಳ್ಳಿ(Hubballi): ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಅವರು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ, ಗಲಭೆ...

ಮಗಳಿಗೆ ಮಾಲತಿ ಮೇರಿ ಎಂದು ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ, ನಿಕ್ ದಂಪತಿ

0
ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್‌‌ ಅವರು ಮಗಳಿಗೆ ‘ಮಾಲತಿ ಮೇರಿ’ ಎಂದು ನಾಮಕರಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು...

ಪ್ರೊ.ನಂಜುಂಡಸ್ವಾಮಿ ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅಗತ್ಯ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ಪ್ರೊ. ನಂಜುಂಡಸ್ವಾಮಿ(Prof Nanjundaswamy) ಅವರ ವಿಚಾರಧಾರೆಗಳು ಹಾಗೂ ಚಿಂತನೆಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿದ್ದು, ಅವುಗಳೆಲ್ಲವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Sidddaramaiah) ತಿಳಿಸಿದರು. ನಗರದ ತಮ್ಮ ಸರ್ಕಾರಿ ನಿವಾಸದಲ್ಲಿ ಗುರುವಾರ ಆಯೋಜಿಸಿದ್ದ...

ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

0
ಮೈಸೂರು(Mysuru): ಬಿಜೆಪಿ ಸರ್ಕಾರವೇ ಅಸಮರ್ಥ ಸರ್ಕಾರ. ಮುಖ್ಯಮಂತ್ರಿಗಳು ಯಾರನ್ನೋ ಮೆಚ್ಚಿಸಲು ಅಲ್ಲ. ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. ದೆಹಲಿಯಲ್ಲಿ ಅಕ್ರಮವಾಗಿ...

ದ್ವಾದಶ ರಾಶಿಗಳ ಭವಿಷ್ಯ

0
ಮೇಷ ರಾಶಿ: ಇಂದು ನೀವು ಉದ್ವೇಗದಿಂದ ಮುಕ್ತಿ ಪಡೆಯಬಹುದು. ಕೆಲಸದಲ್ಲಿ ನೀವು ಶ್ರದ್ಧೆಯನ್ನು ಹೊಂದಿರುತ್ತೀರಿ. ಶ್ರಮ ವಹಿಸಿ ಕೆಲಸ ಮಾಡುತ್ತೀರಿ. ದೊಡ್ಡ ಯೋಜನೆಗಳು ಮತ್ತು ಆಲೋಚನೆಗಳನ್ನು ಹೊಂದಿರುವ ಯಾರಾದರೂ ನಿಮ್ಮ ಗಮನವನ್ನು ಸೆಳೆಯುತ್ತಾರೆ. ಯಾವುದೇ...

ಭಾರತೀಯ ರೈಲ್ವೆಯ ಹಸಿರೀಕರಣ ಕುರಿತು ಚಿತ್ರಕಲೆ ಸ್ಪರ್ಧೆ: ಬಹುಮಾನ ವಿತರಣೆ

0
ಮೈಸೂರು(Mysuru): ಸ್ಮಾರಕಗಳು ಮತ್ತು ತಾಣಗಳ ಅಂತರರಾಷ್ಟ್ರೀಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಿಂದ ಮೈಸೂರು ರೈಲು ವಸ್ತು ಸಂಗ್ರಹಾಲಯದ ಆವರಣದಲ್ಲಿ `ಭಾರತೀಯ ರೈಲ್ವೆಯ ಹಸಿರೀಕರಣ’ವಿಷಯ ಕುರಿತು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು 5 ರಿಂದ 11...

ಪೋಕ್ಸೋ ಕಾಯ್ದೆ ಅಡಿ ಬಂಧಿತನಾಗಿದ್ದ ಪಿಯು ವಿದ್ಯಾರ್ಥಿಗೆ ಜಾಮೀನು ನೀಡಿದ ಹೈಕೋರ್ಟ್

0
ಬೆಂಗಳೂರು: 8ನೇ ತರಗತಿ ಓದುತ್ತಿರುವ ಬಾಲಕಿಯನ್ನು ಪೋಷಕರ ಸಮ್ಮತಿ ಇಲ್ಲದೆ ಪ್ರೀತಿ, ಪ್ರೇಮದ ನೆಪದಲ್ಲಿ ಮನೆಯಿಂದ ಹೊರಗೆ ಕರೆದೊಯ್ದಿದ್ದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾದಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್‌...

ಅನೈತಿಕ ಸಂಬಂಧದ ಶಂಕೆ: ಪತ್ನಿಯ ಕತ್ತು ಸೀಳಿ ಪೊಲೀಸರಿಗೆ ಶರಣಾದ ಪತಿ

0
ಆನೇಕಲ್‌(Anekal): ಪತ್ನಿಯ ಶೀಲ ಶಂಕಿಸಿ, ಚಾಕುವಿನಿಂದ ಆಕೆಯ ಕತ್ತನ್ನು ಸೀಳಿ ಕೊಲೆ ಮಾಡಿದ ಆರೋಪಿ, ನಂತರ ತಾನೇ ಪೊಲೀಸರಿಗೆ  ಶರಣಾದ ಘಟನೆ ಆನೇಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮರಾಯಸ್ವಾಮಿ ದಿಣ್ಣೆಯ ಸರಸ್ವತಿ(35) ಕೊಲೆಯಾದ...

EDITOR PICKS