Saval
ಪರಿಷ್ಕೃತ ಪಠ್ಯ ರದ್ದತಿಗೆ ಆಗ್ರಹಿಸಿ ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು(Bengaluru): ಪರಿಷ್ಕೃತ ಪಠ್ಯ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರಿಸುವಂತೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಇತಿಹಾಸ ತಿರುಚುತ್ತಿರುವ ಶಿಕ್ಷಣ ಸಮಿತಿಗೆ ಧಿಕ್ಕಾರ, ಪಠ್ಯಕ್ರಮ ಬದಲು ಮಾಡಲು ಹೊರಟ...
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಮಧು ಮಾದೇಗೌಡರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ನಾಯಕರ ಮನವಿ
ಮೈಸೂರು(Mysuru): ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡರಿಗೆ ಮತ ನೀಡಿ ಗೆಲ್ಲಿಸುವಂತೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ , ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಕಾಂಗ್ರೆಸ್...
ಲೂಡೋ ಗೇಮ್ ವಿಚಾರವಾಗಿ ಜಗಳ: ವಿದ್ಯಾರ್ಥಿ ಕೊಲೆ
ಕಲಬುರಗಿ(Kalburgi): ಆನ್‌ಲೈನ್ ಲೂಡೋ ಗೇಮ್ ವಿಚಾರಕ್ಕೆ ಪ್ರಾರಂಭವಾದ ಜಗಳ ಪ್ರತಿಭಾನ್ವಿತ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದೆ.
ಶಾಮರಾಯ ಪರೀಟ್ (16) ಕೊಲೆಯಾದ ಬಾಲಕ.
ಈತನ ಸ್ನೇಹಿತರೇ ಕೊಲೆ ಮಾಡಿರುವ...
ಬೆಂಗಳೂರಿನಲ್ಲಿರುವ 2 ಲಕ್ಷ ಕಟ್ಟಡಗಳು ಅನಧಿಕೃತ: ಬಿಬಿಎಂಪಿ
ಬೆಂಗಳೂರು(Bengaluru): ಬೆಂಗಳೂರು ನಗರದಲ್ಲಿ ಸುಮಾರು 2 ಲಕ್ಷ ಅನಧಿಕೃತ ಹಾಗೂ ಮೂಲ ನಕ್ಷೆ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿವೆ ಎಂಬ ಮಾಹಿತಿ ಬೆಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿರುವ ಸರ್ವೆಯಲ್ಲಿ ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ...
ಆತ್ಮಸಾಕ್ಷಿಯ ಮತವನ್ನು ಮನ್ಸೂರ್ ಅಲಿಖಾನ್ ಗೆ ಚಲಾಯಿಸಿ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು(Bengaluru): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ತಮ್ಮ ಆತ್ಮಸಾಕ್ಷಿಯ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಜೆಡಿಎಸ್...
ಕಾಲೇಜು ಬಸ್ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್: 20 ಕ್ಕೂ ಹೆಚ್ಚು...
ಬೆಳಗಾವಿ(Belagavi): ಕಾಲೇಜ್ ಬಸ್ ಗೆ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮೂಡಲಗಿ...
ಹಿಜಾಬ್ ಧರಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು ತರಗತಿಗೆ ಹಾಜರ್
ಉಪ್ಪಿನಂಗಡಿ(Uppinangadi) (ದಕ್ಷಿಣ ಕನ್ನಡ): ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಹೇಳಿದ್ದ ವಿದ್ಯಾರ್ಥಿನಿಯರಲ್ಲಿ 6 ಮಂದಿ ಸಮವಸ್ತ್ರ ನಿಯಮಾವಳಿ ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ಬಳಿಕ ಪ್ರವೇಶ ನೀಡಲಾಗಿದೆ.
ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು...
ಇಂದು 3 ಗಂಟೆಗೆ ರಾಷ್ಟ್ರಪತಿ ಚುನಾವಣಾ ವೇಳಾಪಟ್ಟಿ ಪ್ರಕಟ
ನವದೆಹಲಿ(New delhi): ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ...
ಭೀಮಾ ಕೋರೆಗಾಂವ್ ಪ್ರಕರಣ: 5 ಪಕ್ಷದ ಅಧ್ಯಕ್ಷರಿಗೆ ಸಮನ್ಸ್
ಮುಂಬೈ(Mumbai): ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಆಯೋಗವು ರಾಜ್ಯದ ಪ್ರಮುಖ ಪಕ್ಷಗಳ ಮುಖಂಡರಿಗೆ ಸಮನ್ಸ್ ಜಾರಿ ಮಾಡಿದ್ದು, ಭೀಮಾ ಕೋರೆಗಾಂವ್ ಪ್ರಕರಣದ ಕುರಿತು ತಮ್ಮ ಅಭಿಪ್ರಾಯವನ್ನು ಜೂನ್ 30...
ಮಗನ ಶವ ನೀಡಲು 50 ಸಾವಿರಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ: ಭಿಕ್ಷೆ ಬೇಡುತ್ತಿರುವ ಪೋಷಕರು
ಸಮಸ್ತೀಪುರ(ಬಿಹಾರ): ಮೃತ ಮಗನ ಶವ ನೀಡಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ 50 ಸಾವಿರ ರೂಪಾಯಿ ಲಂಚ ಕೇಳಿದ್ದು, ಬಡ ದಂಪತಿ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುತ್ತಿರುವ ಘಟನೆ ಬಿಹಾರದ ಸಮಸ್ತೀಪುರದಲ್ಲಿ ನಡೆದಿದೆ.
ಮಗನ...




















