Saval
ಭಯೋತ್ಪಾದಕರ ಸೇರ್ಪಡೆ ಪ್ರಕರಣ: ಬಿಎಸ್ಎನ್ಎಲ್ ಅಧಿಕಾರಿಯ ಸಾಕ್ಷ್ಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್
ಅಪರೂಪ ಎಂಬಂತೆ ಕಾಶ್ಮೀರ ಭಯೋತ್ಪಾದಕರ ಸೇರ್ಪಡೆ ಪ್ರಕರಣದ ಸಾಕ್ಷಿಯನ್ನು ಕೇರಳ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ಉಚ್ಚ ನ್ಯಾಯಾಲಯ ಮಂಗಳವಾರ ಅನುಮತಿಸಿತು.
13 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಐವರನ್ನು ಖುಲಾಸೆಗೊಳಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ...
2023ರ ಚುನಾವಣೆಗೆ ಅಗತ್ಯ ಸಿದ್ದತೆ: ಬಿಎಸ್ವೈ
ದಾವಣಗೆರೆ(Davanagere): ಅವಧಿಗೂ ಮುನ್ನ ಚುನಾವಣೆ ನಡೆಸುವ ಉದ್ದೇಶವಿಲ್ಲ, 2023 ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ...
ಜಹಂಗಿರ್ ಪುರಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಮ್ ಕೋರ್ಟ್ ಬ್ರೇಕ್
ನವದೆಹಲಿ(New Delhi): ದೆಹಲಿಯ ಹಿಂಸಾಚಾರ ಪೀಡಿತ ಜಹಂಗಿರ್ ಪುರಿ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್(Supreme Court) ಇಂದು ತಡೆ ನೀಡಿದೆ.
ಸ್ಥಳೀಯ ಸಂಸ್ಥೆಗಳಿಂದ ಗಲಭೆಯ ಆರೋಪಿಗಳ ವಿರುದ್ಧ ನಡೆಸಲಾಗುತ್ತಿದೆ ಎನ್ನಲಾದ ಕಾರ್ಯಾಚರಣೆಯನ್ನು ಪ್ರಶ್ನಿಸಿ...
ಬಿಬಿಎಂಪಿ ಅಧಿಕಾರಿ ಹೆಸರಿನಲ್ಲಿ ಲಂಚ: ಓರ್ವನ ಬಂಧನ
ಬೆಂಗಳೂರು(Bengaluru): ಬಿಬಿಎಂಪಿ(BBMP) ಅಧಿಕಾರಿಗಳ(Officer) ಹೆಸರಿನಲ್ಲಿ ಲಂಚ ಪಡೆಯುತ್ತಿದ್ದ ಚಂದ್ರು ಎಂಬಾತನನ್ನು ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಎಚ್‌ಎಎಲ್ ಬಡಾವಣೆ ನಿವಾಸಿಯೊಬ್ಬರು ತಾವು ಖರೀದಿಸಿದ್ದ ಫ್ಲಾಟ್ ಖಾತೆ ಬದಲಾವಣೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಬಿಬಿಎಂಪಿ ಎಚ್‌ಎಎಲ್...
ಜಹಂಗೀರ್ ಪುರಿ ಹಿಂಸಾಚಾರ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಐವರ ಬಂಧನ
ನವದೆಹಲಿ(New Delhi): ದೆಹಲಿಯ ಜಹಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ಸಂಭವಿಸಿದ್ದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(National Security alert) ಐವರನ್ನು ಬಂಧಿಸಲಾಗಿದೆ(Five arrest).
ಪ್ರಕರಣದ ಮಾಸ್ಟರ್ ಮೈಂಡ್ ಅನ್ಸಾರ್ ಶೇಕ್ ಸೇರಿದಂತೆ...
ಗುರುವಾರ ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ
ನವದೆಹಲಿ(New Delhi): ಗುರು ತೇಜ್ ಬಹದ್ದೂರ್(Teh Bahaddur) ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ(Prime Minister) ನರೇಂದ್ರ ಮೋದಿ(Narendra Modi) ಗುರುವಾರ(Thursday) ರಾತ್ರಿ 9.30ಕ್ಕೆ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ...
ದೇವರಾಜ ಮಾರುಕಟ್ಟೆ ಉಳಿವಿಗಾಗಿ ಇಂದು ಪ್ರತಿಭಟನೆ
ಮೈಸೂರು: ದೇವರಾಜ ಮಾರುಕಟ್ಟೆ ಹೊಸದಾಗಿ ನಿರ್ಮಾಣಕ್ಕೆ ವಿರೋಧ ಹಿನ್ನೆಲೆ ಕಟ್ಟಡ ಉಳಿಸಿಕೊಂಡು ನವೀಕರಣ ಮಾಡುವಂತೆ ಒತ್ತಾಯ ಕೇಳಿ ಬಂದಿದ್ದು, ಮೈಸೂರಿನ ಚಿಕ್ಕಗಡಿಯಾರ ಬಳಿ ಇಂದು ಪ್ರತಿಭಟನಾ ರ್ಯಾಲಿ ನಡೆಯಲಿದೆ. ಮಧ್ಯಾಹ್ನದವರೆಗೆ ಮಾರುಕಟ್ಟೆ ಬಂದ್...
ಕಾರು ಅಪಘಾತ: ಸಚಿವ ಟಿ.ಬಿ.ಜಯಚಂದ್ರ ಪ್ರಾಣಾಪಾಯದಿಂದ ಪಾರು
ತುಮಕೂರು(Tumkur): ಮಾಜಿ ಸಚಿವ ಟಿ ಬಿ ಜಯಚಂದ್ರ(T.B.Jayachandra) ಅವರು ಸಂಚರಿಸುತ್ತಿದ್ದ ಕಾರು(Car) ಅಪಘಾತವಾಗಿದ್ದು(Accident), ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ತಾಲೂಕಿನಲ್ಲಿ ಹಾದುಹೋಗಿರೋ ರಾಷ್ಟ್ರೀಯ(National) ಹೆದ್ದಾರಿHighway)4ರ ಸಿಬಿ ಕ್ರಾಸ್ ಬಳಿ ಮಂಗಳವಾರ ರಾತ್ರಿ...
ಅಗ್ನಿ ಅವಘಡ: ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
ಲುಧಿಯಾನ(Ludhiyana): ಗುಡಿಸಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಘಟನೆ ಪಂಜಾಬ್ ಲುಧಿಯಾನ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ವಲಸೆ ಕಾರ್ಮಿಕರಾಗಿದ್ದು, ಇಲ್ಲಿನ ಟಿಬ್ಬಾ ರಸ್ತೆಯಲ್ಲಿರುವ...
ಕೆಜಿಎಫ್: ಚಾಪ್ಟರ್-2 ಸಿನಿಮಾ ವೀಕ್ಷಣೆ ವೇಳೆ ಗುಂಡಿನ ದಾಳಿ: ಓರ್ವನಿಗೆ ಗಾಯ
ಹಾವೇರಿ(Haveri): ಕೆಜಿಎಫ್: ಚಾಪ್ಟರ್-2(KGF Chapter-2) ಚಲನಚಿತ್ರ ವೀಕ್ಷಣೆ ವೇಳೆ ದುಷ್ಕರ್ಮಿಯೋರ್ವ ಗುಂಡು ಹಾರಿಸಿರುವ ಪರಿಣಾಮ ಯುವಕನೋರ್ವ ಗಾಯಗೊಂಡಿರುವ ಘಟನೆ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗುಂಡೇಟಿನಿಂದ ಗಾಯಗೊಂಡವನನ್ನು ವಸಂತಕುಮಾರ...





















