ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40269 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಿಯು ತರಗತಿಗಳು ಇಂದಿನಿಂದ ಆರಂಭ: ಸಮವಸ್ತ್ರ ಕಡ್ಡಾಯಗೊಳಿಸಿ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

0
ಬೆಂಗಳೂರು (Bengaluru)- 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಇಂದಿನಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ...

ಜೂನ್‌ 9 ರ ಹವಾಮಾನ ವರದಿ

0
ಬೆಂಗಳೂರು (Bengaluru)-ರಾಜ್ಯದ ಇಂದಿನ (ಜೂನ್‌ 9) ಹವಾಮಾನ ವರದಿ ಇಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ...

ಇಂದಿನ ರಾಶಿ ಭವಿಷ್ಯ

0
ಇಂದು, ಚಂದ್ರನ ಸಂಚಾರ ಹಗಲು ರಾತ್ರಿ ಕನ್ಯಾ ರಾಶಿಯಲ್ಲಿರುತ್ತದೆ. ಚಂದ್ರನ ಈ ಸಂಕ್ರಮಣದಿಂದಾಗಿ ಇಂದು ಕನ್ಯಾ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಧನು ರಾಶಿಯ ಜನರು ಇಂದು ಕೆಲವು ಉತ್ತಮ ಸುದ್ದಿಗಳನ್ನು ಕೇಳಬಹುದು....

ರಾಜ್ಯದಲ್ಲಿ 376 ಮಂದಿಗೆ ಕೋವಿಡ್‌ ಸೋಂಕು

0
ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 376 ಮಂದಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,54,313 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು...

ಸಿಧು ಮೂಸೆವಾಲ ಹತ್ಯೆ ಪ್ರಕರಣ: ಮತ್ತೊಬ್ಬನ ಬಂಧನ

0
ಚಂಡೀಗಢ (Chandigarh): ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಸಿದ್ದೇಶ್ ಹಿರಾರಾಮ್ ಕಾಂಬ್ಳೆ ಅಲಿಯಾಸ್ ಮಹಾಕಾಲ್ ಬಂಧಿತ ಆರೋಪಿ. ಕಾಂಬ್ಳೆಯ ನಿಕಟ ಸಹವರ್ತಿಯಾಗಿರುವ ಸಂತೋಷ್ ಜಾಧವ್ ಎಂಬಾತನನ್ನೂ...

ಮುಂಬೈನಲ್ಲಿ ಕೋವಿಡ್‌ ಹೆಚ್ಚಳ

0
ಮುಂಬೈ (Mumbai): ಮುಂಬೈನಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಶೇ.42 ರಷ್ಟು ಪ್ರಕರಣಗಳ ಹೆಚ್ಚಳವಿದೆ. ಕಳೆದ 24 ಗಂಟೆಗಳ ಅಂತರದಲ್ಲಿ 1,765 ಹೊಸ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಪೈಕಿ 1,682 ಜನರಲ್ಲಿ ಸೋಂಕಿನ...

ಮಾಸ್ಕ್‌ ಧರಿಸದ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ: ಡಿಜಿಸಿಎ ಸೂಚನೆ

0
ನವದೆಹಲಿ (New Delhi): ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳ ಆಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧಾರಣೆಗೆ ಕೇಂದ್ರ ಸರ್ಕಾರ ಒತ್ತು ನೀಡಿದೆ. ಹೀಗಾಗಿ ವಿಮಾನಯಾನದಲ್ಲಿ ಮಾಸ್ಕ್‌ ಧರಿಸದ ಪ್ರಯಾಣಿಕರನ್ನು ಮುಲಾಜಿಲ್ಲದೇ ಕೆಳಿಗಿಳಿಸಿ...

ಮತದಾರರ ಸಭೆ: ಮೇಯರ್‌ ಸುನಂದಾ ಪಾಲನೇತ್ರ ಕಡೆಗಣನೆ

0
ಮೈಸೂರು (Mysuru):ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆದ ಮತದಾರರ ಸಭೆಯಲ್ಲಿ ಮೇಯರ್‌ ಸುನಂದಾ ಪಾಲನೇತ್ರ ಅವರನ್ನು ಕಡೆಗಣಿಸಿದ ಘಟನೆ ನಡೆದಿದೆ. ಸಭೆಯ ವೇದಿಕೆಯಲ್ಲಿ ಮೇಯರ್‌ ಸುನಂದಾ ಪಾಲನೇತ್ರ ಅವರಿಗೆ ಜಾಗವಿರಲಿಲ್ಲ....

ಬಿಜೆಪಿ ಅಲೆ ಮುಂದೆ ಬೇರೆಯವರು ಉಳಿಯುವುದಿಲ್ಲ: ಸಿಎಂ ಬೊಮ್ಮಾಯಿ ವಿಶ್ವಾಸ

0
ಮೈಸೂರು (Mysuru):ಬಿಜೆಪಿಯ ಅಲೆ ಮುಂದೆ ಬೇರೆಯವರು ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆದ ಮತದಾರರ ಸಭೆಯಲ್ಲಿ ಅವರು ಮಾತನಾಡಿದರು. ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಚರ್ಚಿಸುವ...

ಭಾರತ- ವಿಯೆಟ್ನಾಂ ನಡುವಿನ ಮಿಲಿಟರಿ ಸಹಕಾರ ಒಪ್ಪಂದಕ್ಕೆ ಸಹಿ

0
ಹನೋಯಿ (Hanoi): ಭಾರತ ಮತ್ತು ವಿಯೆಟ್ನಾಂ ದ್ವಿಪಕ್ಷೀಯ ಮಿಲಿಟರಿ ಸಹಕಾರ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿವೆ. ಆ ಮೂಲಕ ಇದೇ ಮೊದಲ ಬಾರಿಗೆ ವಿಯೆಟ್ನಾಂ ಬೇರೊಂದು ದೇಶದೊಂದಿಗೆ ಮಿಲಿಟರಿ ಸಹಕಾರ ಪ್ರಕ್ರಿಯೆಯನ್ನು ಸರಳಗೊಳಿಸುವ ಒಪ್ಪಂದ...

EDITOR PICKS