ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38625 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹುಬ್ಬಳ್ಳಿ ಗಲಭೆ, ಬಂಧಿತರ ಸಂಖ್ಯೆ 104ಕ್ಕೆ ಏರಿಕೆ: 14 ದಿನ ನ್ಯಾಯಾಂಗ ಬಂಧನ

0
ಹುಬ್ಬಳ್ಳಿ: ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆ ಮಾಡಿದ್ದವರಲ್ಲಿ ಮತ್ತೆ 15 ಜನರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟು 12 ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್​...

ಏ.21ಕ್ಕೆ ಗಾಳಿಪಟ-2 ಸಿನಿಮಾದ ಮೊದಲ ಸಾಂಗ್ ರಿಲೀಸ್

0
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾ ಕುರಿತು  ನಿರ್ದೇಶಕ ಯೋಗರಾಜ್ ಭಟ್ ಸಿಹಿ ಸುದ್ದಿ ನೀಡಿದ್ದಾರೆ. ಚಿತ್ರದ ಮೊದಲ ಹಾಡು ಬಿಡುಗಡೆಗೆ ಚಿತ್ರತಂಡ ದಿನಾಂಕ...

ಐಪಿಎಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಲಕ್ನೋ ಸೂಪರ್ ಗೈಂಟ್ಸ್ ಮ್ಯಾಚ್ ಇಂದು

0
ಬೆಂಗಳೂರು: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಗೈಂಟ್ಸ್ ಇಂದು ಮುಖಾಮುಖಿ ಆಗಲಿವೆ. ಎರಡೂ ತಂಡಗಳು ತಲಾ 8 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದ್ದು, ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಈ...

ದ್ವಿತೀಯ ಪಿಯುಪರೀಕ್ಷೆ: ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲವೆಂದ ಸಚಿವ ನಾಗೇಶ್

0
ಬೆಂಗಳೂರು: ಇದೇ ತಿಂಗಳ 22ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಸೇರಿ ಯಾವುದೇ ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಈ ಬಾರಿ ಒಟ್ಟು...

ಹುಬ್ಬಳ್ಳಿ ಗಲಬೆ ಪ್ರಕರಣ: ಅಮಾಯಕರನ್ನು ಬಂಧಿಸಿಲ್ಲ ಎಂದ ಸಿಎಂ

0
ಚಿಕ್ಕಮಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಅಮಾಯಕರನ್ನೂ ಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಕರಣದ ತನಿಖೆ ನಡೆಯುತ್ತಿದೆ. ಸಾಕ್ಷ್ಯಾಧಾರ ಪರಿಗಣಿಸಿ ಪೊಲೀಸರು ಕ್ರಮ...

ಇದು ಆಸ್ಪತ್ರೆಯಿಲ್ಲದ ಊರು: ನಿಧಾನವಾಗಿ ಚಲಿಸಿ- ಸಿಎಂಗೆ ವ್ಯಂಗ್ಯದ ಸ್ವಾಗತ

0
ಚಿಕ್ಕಮಗಳೂರು: ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು” ಎಂದು ಸಿಎಂ ಗೆ ಸೂಚಿಸುತ್ತಿರುವ ಬ್ಯಾನರ್ ಗಮನ ಸೆಳೆಯುತ್ತಿದೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ...

ಕಮೀಷನ್ ಗಾಗಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಸತಾಯಿಸುತ್ತಿರುವ ಮೈಸೂರು ಪಾಲಿಕೆ ಎಂಜಿನಿಯರ್ಸ್

0
ಮೈಸೂರು: ‘ಪಾಲಿಕೆ ಎಂಜಿನಿಯರ್‌ಗಳು ಕಮಿಷನ್‌ಗಾಗಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಸತಾಯಿಸುತ್ತಿದ್ದಾರೆ’ಎಂದು ಪಕ್ಷಬೇಧವಿಲ್ಲದೇ ಪಾಲಿಕೆ ಸದಸ್ಯರು  ಬಜೆಟ್ ಪೂರ್ವ ಸಭೆಯಲ್ಲಿ ಆರೋಪಿಸಿದ್ದಾರೆ. ಈ ವಿಚಾರದ ಚರ್ಚೆ ತಾರಕಕ್ಕೇರುತ್ತಿದ್ದಂತೆ ಸಿಬ್ಬಂದಿ ಮಾಧ್ಯಮದವರನ್ನು ಹೊರಹೋಗಿ ಎಂದು ಪಿಸುಮಾತಿನಲ್ಲಿ ಹೇಳಿದರು. ಅದರಿಂದ...

ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ

0
ಚಿಂಚೋಳಿ (ಕಲಬುರಗಿ ಜಿಲ್ಲೆ): ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ದಿನಸಿ ಅಂಗಡಿಯಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಬಹುಪಾಲು ವಸ್ತುಗಳು ಸುಟ್ಟುಹೋಗಿವೆ. ಮಹಮ್ಮದ್ ಅಮ್ಜದ್ ಪೆದ್ದಮುಲ್ ಹುಸೇನ್ ಅವರಿಗೆ ಸೇರಿದ ಅಂಗಡಿ ಬೆಂಕಿಗಾಹುತಿಯಾಗಿದೆ....

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ: ಸಿದ್ದರಾಮಯ್ಯಗೆ ನಾಲ್ಕು ನೇರ ಪ್ರಶ್ನೆ ಕೇಳಿದ...

0
ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ. ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ...

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತಿಬ್ಬರಿಗೆ ಕೋವಿಡ್ ಸೋಂಕು

0
ಮುಂಬೈ: ಹಾಲಿ ಐಪಿಎಲ್ ಟೂರ್ನಿಗೂ ಕೊರೋನಾ ಮಹಾಮಾರಿ ಕಾಲಿಟ್ಟಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತಿಬ್ಬರಿಗೆ ಕೋವಿಡ್ ಸೋಂಕು ತಗುಲಿದ್ದು, ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್...

EDITOR PICKS