ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40269 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಕೀಲರಿಗೆ ಅಪಮಾನ ಆರೋಪ: ಪತ್ರದ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

0
ಮೈಸೂರು (Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಸಂಸದ ಪ್ರತಾಪ್ ಸಿಂಹ ವಕೀಲರನ್ನು ಅವಮಾನಿಸಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಂಬಂಧ ಸುದೀರ್ಘ ಪತ್ರ ಬರೆದಿರುವ ಪ್ರತಾಪ್...

ಮೈಸೂರಿಗೆ ಪ್ರಧಾನಿ ಮೋದಿ: ಭರದಿಂದ ಸಾಗಿದ ಸಕಲ ಸಿದ್ಧತೆ; ಸಂಸದ ಪ್ರತಾಪ್‌ ಸಿಂಹ

0
ಮೈಸೂರು (Mysuru):ಜೂನ್‌ 21 ರಂದು ಮೈಸೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...

ಮುಂಗಾರು ಬೆಳೆಗಳ ಕನಿಷ್ಟ ಬೆಂಬಲ ಬೆಲೆ ಏರಿಕೆಗೆ ಕೇಂದ್ರ ಸಚಿವ ಸಂಪುಟ ತೀರ್ಮಾನ

0
ನವದೆಹಲಿ (New Delhi): ಮುಂಗಾರು ಬೆಳೆಗಳ ಕನಿಷ್ಟ ಬೆಂಬಲ ಬೆಲೆ ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಂಪುಟ ಸಭೆ ಬಳಿಕ ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕೇಂದ್ರ ಸಚಿವ...

ಪ್ಯಾರಾ ಶೂಟಿಂಗ್ ವಿಶ್ವಕಪ್‌: ಚಿನ್ನ ಗೆದ್ದ ಅವನಿ ಲೇಖರಾ, ಶ್ರೀಹರ್ಷ ದೇವರ್ಡಿ ಅವರನ್ನು ಅಭಿನಂದಿಸಿದ...

0
ನವದೆಹಲಿ (New Delhi): ಪ್ಯಾರಾ ಶೂಟಿಂಗ್ ವಿಶ್ವಕಪ್‌ ನಲ್ಲಿ ಚಿನ್ನ ಗೆದ್ದ ಭಾರತದ ಅವನಿ ಲೇಖರಾ, ಶ್ರೀಹರ್ಷ ದೇವರ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಐತಿಹಾಸಿಕ ಸಾಧನೆಗಾಗಿ ಅವ್ನಿ ಲಖೇರಾ ಅವರಿಗೆ...

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ.ಬಿ.ಎಸ್.ಮಂಜುನಾಥಸ್ವಾಮಿ

0
ಮೈಸೂರು (Mysuru): ಸಾರ್ವಜನಿಕರಿಗೆ ಬಾಲ ಕಾರ್ಮಿಕರ ಸ್ಥಿತಿಯ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಮೂಲಕ ಹಾಗೂ ಬೀದಿ ನಾಟಕಗಳ ಪ್ರದರ್ಶನ ಮಾಡುವ ಮೂಲಕ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಅಗತ್ಯ ಕ್ರಮ...

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ – ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು(Bengaluru): ರಾಜ್ಯಸಭೆ ಚುನಾವಣಾ  ಕಣದಿಂದ ತಮ್ಮ ಪಕ್ಷದ  ಅಭ್ಯರ್ಥಿಯನ್ನು ಹಿಂದಕ್ಕೆ  ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ನಗರದಲ್ಲಿ ಇಂದು ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅವರು...

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ:  ಹತ್ತು ವಾರಗಳಲ್ಲಿ ತೀರ್ಮಾನಿಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ಸೂಚನೆ

0
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯಿಂದ ಪರಿಸರ ಮತ್ತು ವನ್ಯಜೀವಿಗಳ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ 10 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರೀಯ...

ರಕ್ತದ ಗುಂಪಿನ ವ್ಯತ್ಯಾಸದಿಂದಾಗಿ ರೋಗಿ ಸಾವನ್ನಪ್ಪಿದರೆ ಅದು ವೈದ್ಯಕೀಯ ನಿರ್ಲಕ್ಷ್ಯ: ಎನ್‌ಸಿಡಿಆರ್‌ಸಿ

0
ರಕ್ತದ ಗುಂಪಿನ ವ್ಯತ್ಯಾಸದಿಂದಾಗಿ ರೋಗಿ ಸಾವನ್ನಪ್ಪಿದರೆ ಅದು ವೈದ್ಯಕೀಯ ನಿರ್ಲಕ್ಷ್ಯವಾಗುತ್ತದೆ ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ) ಪುನರುಚ್ಚರಿಸಿದೆ. ಈ ಹಿನ್ನೆಲೆಯಲ್ಲಿ 2002ರಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಕ್ಕೆ ₹ 1 ಲಕ್ಷ...

IDBI ಬ್ಯಾಂಕ್‌: 1044 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಭಾರತದಾದ್ಯಂತ ವಿಸ್ತೃತ ಶಾಖೆಗಳನ್ನು ಹೊಂದಿರುವ ಪ್ರಮುಖ ಖಾಸಗಿ ವಲಯದ ಐಡಿಬಿಐ ಬ್ಯಾಂಕ್ ತನ್ನ ಶಾಖೆಗಳು ಮತ್ತು ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳು: ಕಾರ್ಯನಿರ್ವಾಹಕರು (ಗುತ್ತಿಗೆ ಆಧಾರದ ಮೇಲೆ) ಹುದ್ದೆಗಳು –1044 ವಿದ್ಯಾರ್ಹತೆ:...

ಚಲಿಸುವ ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

0
ಪಟನಾ: ಚಲಿಸುವ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ, ಪಶ್ಚಿಮ ಚಂಪಾರಣ್‌ನಲ್ಲಿರುವ ಬೆತಿಯಾಗೆ ಪ್ರಯಾಣಿಸಲು ಬಾಲಕಿ ಚಂಪಾರಣ್‌ ಜಿಲ್ಲೆಯ ಮೋತಿಹಾರಿ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಳು....

EDITOR PICKS