Saval
ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ತೀರ್ಮಾನ: ಸಿಎಂ ಬೊಮ್ಮಾಯಿ
ಬೆಂಗಳೂರು: ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲು ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ...
ಕುತುಬ್ ಮಿನಾರ್ ಸಂಕೀರ್ಣದಲ್ಲಿರುವ ಗಣೇಶ ಮೂರ್ತಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರ್ಟ್ ಸೂಚನೆ
ಕುತುಬ್ ಮಿನಾರ್ ಸಂಕೀರ್ಣದಿಂದ ಗಣೇಶ ಮೂರ್ತಿಗಳನ್ನು ತೆಗೆಯುವ ಯಾವುದೇ ಯೋಜನೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮುಂದಿಲ್ಲ. ಹಾಗಾಗಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರವು (ಎನ್‌ಎಂಎ) ಕುತುಬ್ ಮಿನಾರ್...
ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ರಾ..? ಮಾಜಿ ಸಿಎಂ ಸಿದ್ಧರಾಮಯ್ಯ
ಮೈಸೂರು: ಕಾಂಗ್ರೆಸ್ ಭ್ರಷ್ಟಾಚಾರದ ಕಡತ ತೆಗೆಯುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದು ಎಷ್ಟು ವರ್ಷ ಆಯ್ತು. ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ರಾ?...
ಧರ್ಮದ ಅಫೀಮಿನ ನಶೆ ದಾರಿ ತಪ್ಪಿಸುತ್ತಿದೆ: ವಿ.ಶ್ರೀನಿವಾಸ್ ಪ್ರಸಾದ್
ಚಾಮರಾಜನಗರ: ‘ಧರ್ಮವನ್ನು ಮನುಷ್ಯನ ಒಳಿತಿಗೆ ಉಪಯೋಗಿಸಬೇಕು. ಆದರೆ, ನಮ್ಮಲ್ಲಿ ಧರ್ಮದ ವೈಭವೀಕರಣ ನಡೆಯುತ್ತಿದೆ. ಧರ್ಮದ ಅಫೀಮನ್ನು ನಾವು ತಿಂದಿದ್ದೇವೆ. ಅದು ನಶೆ ಏರಿ ಏನೇನೋ ಮಾಡಿಸುತ್ತಿದೆ. ದಾರಿ ತಪ್ಪಿಸುತ್ತಿದೆ’ ಎಂದು ಸಂಸದ ವಿ.ಶ್ರೀನಿವಾಸ...
ಹುಬ್ಬಳ್ಳಿ ಗಲಬೆ ಪ್ರಕರಣ: ಏ. 30ರವರೆಗೆ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಹಾಕಿಕೊಂಡು ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠಗೆ ನಗರದ ಕೋರ್ಟ್ ಏ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಅಭಿಷೇಕ ಪರ...
ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಸಾವು
ಶಿಲಾಂಗ್: ಶಿಲಾಂಗ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಮಿಳುನಾಡು ಮೂಲದ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
18 ವರ್ಷದ ವಿಶ್ವ ಅವರು ತಂಡದ ಮೂವರು ಆಟಗಾರರ ಜೊತೆ...
ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಮೈಸೂರು: ನೀರಾವರಿ ಯೋಜನೆಗಳ ಶೀಘ್ರವೇ ಜಾರಿಗೆ ಆಗ್ರಹಿಸಿ ಖಾಲಿ ಕೊಡಗಳನ್ನು ಹಿಡಿದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ವಾಟಾಳ್ ನಾಗರಾಜ್ ಖಾಲಿ ಕೊಡಗಳ...
ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಸೇರಿ 36 ಜನರ ವಿರುದ್ಧ ಎಫ್ ಐಆರ್
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಏಪ್ರಿಲ್ 13ರಂದು ಸಿಎಂ...
ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ: ಮುಖ್ಯ ಮಂತ್ರಿ ಬೊಮ್ಮಾಯಿ
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ....
ಪಿಎಸ್ ಐ ನೇಮಕಾತಿಯಲ್ಲಿ ಅನ್ಯಾಯ: ಯುವಕರು ದೊಡ್ಡ ಹೋರಾಟ ಮಾಡುವಂತೆ ಡಿ.ಕೆ ಶಿವಕುಮಾರ್ ಕರೆ.
ಬೆಂಗಳೂರು: 545 ಪಿಎಸ್ ಐ ನೇಮಕಾತಿಯ ಅಕ್ರಮದಲ್ಲಿ ಸರ್ಕಾರವೇ ಭಾಗಿಯಾಗಿದ್ದು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಇದರ ವಿರುದ್ಧ ಯುವಕರು ದೊಡ್ಡ ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ನೀಡಿದರು.
ಈ ಕುರಿತು...




















