Saval
ಸೌಹಾರ್ದಕ್ಕಾಗಿ ಸಹಪಂಕ್ತಿ ಭೋಜನ: ದ್ರಾವಿಡ, ಮುಸ್ಲಿಂ, ಕ್ರೈಸ್ತ ಮುಖಂಡರು ಭಾಗಿ
ಮೈಸೂರು(Mysuru): ಮೈಸೂರಿನ ಚಾಮುಂಡಿಬೆಟ್ಟದ ಪಾದದಲ್ಲಿರುವ ಸ್ಮಶಾನದಲ್ಲಿ ಬುಧವಾರ ದ್ರಾವಿಡ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಮುಖಂಡರು ಸಹಪಂಕ್ತಿ ಭೋಜನ ಮಾಡಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಜನ್ಮದಿನವನ್ನು ವಿನೂತನವಾಗಿ...
ಕೊಳ್ಳೇಗಾಲ ವೆಸ್ಲಿ ಸೇತುವೆ ಬಳಿ ಗಾಂಜಾ ಸೇವನೆ
ಚಾಮರಾಜನಗರ(Chamarajanagar): ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಶಿವನಸಮುದ್ರದ ಪಾರಂಪರಿಕ ವೆಸ್ಲಿ ಸೇತುವೆ ಸುತ್ತಲಿನ ಪ್ರದೇಶದಲ್ಲಿ ಗಾಂಜಾ ಸೇವನೆ ಜೋರಾಗಿದ್ದು, ಪ್ರವಾಸಿಗರ ಸೋಗಲ್ಲಿ ಪುಂಡರು ನಶೆ ಏರಿಸಿಕೊಳ್ಳಲು ಬರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನದಿ ದಡ,...
ಸಿದ್ದರಾಮಯ್ಯ ಚಡ್ಡಿ ಸುಡುವುದಕ್ಕೂ ಮುನ್ನ ವಿಕೃತ ಮನಸ್ಸು ಸುಡಲಿ: ವಿ.ಸುನೀಲ್ ಕುಮಾರ್
ಹಾಸನ(Hassan): ಸಿದ್ದರಾಮಯ್ಯ ಅವರು ಚಡ್ಡಿಯನ್ನು ಸುಡುವುದಕ್ಕೂ ಮುನ್ನ ತಮ್ಮ ವಿಕೃತ ಮನಸ್ಸನ್ನು ಸುಡಬೇಕಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರಿಗೆ ಬುದ್ಧಿ...
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಚೆಲುವಾಂಬ ಆಸ್ಪತ್ರೆಗೆ ಆ್ಯಂಬುಲೆನ್ಸ್ ಹಸ್ತಾಂತರ
ಮೈಸೂರು(Mysuru): ಗಣಪತಿ ಸಚ್ಚಿದಾನಂದ ಶ್ರೀಗಳ 80ನೇ ವರ್ಧಂತ್ಯುತ್ಸವದ ಅಂಗವಾಗಿ ಅವಧೂತ ದತ್ತ ಪೀಠದಿಂದ ಮೈಸೂರಿನ ಚೆಲುವಾಂಬಾ ಆಸ್ಪತ್ರೆಗೆ ಗಣಪತಿ ಸಚ್ಚಿದಾನಂದ ಆಶ್ರಮದ ವಿಶ್ವಪ್ರಾರ್ಥನಾ ಮಂದಿರದ ಎದುರು ಆ್ಯಂಬುಲೆನ್ಸ್ ಹಸ್ತಾಂತರಿಸಲಾಯಿತು.
ಆ್ಯಂಬುಲೆನ್ಸ್ 28ಲಕ್ಷ ರೂ.ಮೌಲ್ಯದ್ದಾಗಿದ್ದು, ಶ್ರೀಗಳು...
ಬಿಜೆಪಿ ಸೋಲಿಸಲು, ಜೆಡಿಎಸ್ ಪಕ್ಷ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕಾದ ಅಗತ್ಯವಿದೆ: ಸಿದ್ದರಾಮಯ್ಯ
ಧಾರವಾಡ(Dharwad): 'ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಪಕ್ಷವೇ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕಾದ ಅಗತ್ಯವಿದೆ' ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕುಮಾರಸ್ವಾಮಿ ಅವರಿಗೆ ನಿಜವಾಗಲೂ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವ ಮನಸ್ಸಿದ್ದರೆ ಅವರು ರಾಜ್ಯಸಭೆ...
ಅಂತಾರಾಷ್ಟ್ರೀಯ ಯೋಗ ದಿನ: ತೃತೀಯ ಲಿಂಗಿಗಳು, ಆಶಾ ಕಾರ್ಯಕರ್ತರಿಂದ ಯೋಗಾಭ್ಯಾಸ
ಮೈಸೂರು(Mysuru): ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಭರದಿಂದ ಸಿದ್ದತೆಗಳು ನಡೆದಿದೆ.
ಮಾನವೀಯತೆಗಾಗಿ ಯೋಗ’ ಎಂಬ ಶೀರ್ಶೆಕೆಯಡಿಯಲ್ಲಿ 2022ರ ಅಂತಾರಾಷ್ಟ್ರೀಯ ಯೋಗ ದಿನ ನಡೆಯಲಿದ್ದು, ಸಮಾಜದ ಎಲ್ಲಾ ವರ್ಗದವರೂ...
ದೆಹಲಿಯಲ್ಲಿ ಅಗ್ನಿ ಅವಘಡ: 90 ವಾಹನಗಳಿಗೆ ಹಾನಿ
ನವದೆಹಲಿ(New Delhi): ಆಗ್ನೇಯ ದೆಹಲಿಯ ಜಾಮಿಯಾ ನಗರದ ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 90 ವಾಹನಗಳಿಗೆ ಹಾನಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ...
ಬೆಂಗಳೂರು ಪ್ರೆಸ್ ಕ್ಲಬ್ : ಚುನಾವಣೆ ಕಣದ ಅಭ್ಯರ್ಥಿಗಳ ಅಂತಿಮ ಪಟ್ಟಿ.
ಬೆಂಗಳೂರು(Bengaluru): ಬೆಂಗಳೂರು ಪ್ರೆಸ್ ಕ್ಲಬ್ ಗೆ ನಾಲ್ಕು ವರ್ಷಗಳ ನಂತರ ಇದೀಗ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಸ್ಪರ್ಧಾಳುಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
2018 ರ ಏಪ್ರಿಲ್ 23ರಂದು ನಡೆದಿದ್ದ ಚುನಾವಣೆ ನಂತರ ಇದೀಗ ಈ...
ಮತ್ತೆ ಏರಿಕೆ ಕಂಡ ಆರ್ ಬಿಐ ರೆಪೊ ದರ
ಮುಂಬೈ(Mumbai): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತೊಮ್ಮೆ ರೆಪೊ ದರ ಹೆಚ್ಚಿಸಿರುವುದಾಗಿ ಆರ್ ಬಿಐ ಗವರ್ನರ್ ಶಕ್ತಿಕಾಂತದಾಸ್ ತಿಳಿಸಿದ್ದಾರೆ.
ಬುಧವಾರ ಹಣಕಾಸು ನೀತಿ ಬಿಡುಗಡೆ ಮಾಡಿ ಮಾತನಾಡಿರುವ ಅವರು, ರೆಪೊ ದರವನ್ನು ಶೇ.0.50 ರಷ್ಟು...
ಪ್ರತ್ಯೇಕ ಅಪಘಾತ: ಇಬ್ಬರು ಬೈಕ್ ಸವಾರರ ಸಾವು
ತುಮಕೂರು(Tumkur): ಪಾವಗಡ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಂಗಳವಾಡದ ಕಡೆಗೆ ಹೋಗುತ್ತಿದ್ದ ಬೈಕ್ ಅರಸೀಕೆರೆ ಕಡೆ ತೆರಳುತ್ತಿದ್ದ ಟ್ರ್ಯಾಕ್ಟರ್ ತುಮಕುಂಟೆ ಗೇಟ್ ಬಳಿ...





















