Saval
ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ಬಿಜೆಪಿ ನಾಯಕಿಯ ಪತಿ ಅರೆಸ್ಟ್
ಕಲ್ಬುರ್ಗಿ: ನೇಮಕಾತಿಯಲ್ಲಿ ಅಕ್ರಮ ಸಂಬಂಧ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಎಂಬವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಸದ್ಯ ರಾಜೇಶ್ ಅವರನ್ನ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಬಿಜೆಪಿ ನಾಯಕಿ ದಿವ್ಯಾ...
ಮೇಲ್ಮನವಿ ನಿರ್ಧರಿಸುವಲ್ಲಿ ವಿಳಂಬವಾದದ್ದಕ್ಕೆ ಶಿಕ್ಷೆ ಕಡಿಮೆಗೊಳಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮೇಲ್ಮನವಿ ನಿರ್ಧರಿಸುವಲ್ಲಿ ವಿಳಂಬವಾಗಿದೆ ಎಂಬ ಒಂದೇ ಕಾರಣಕ್ಕೆ ಹೈಕೋರ್ಟೊಂದು ಆರೋಪಿಗಳಿಗೆ ಅಸಮಂಜಸ ಮತ್ತು ಅಸಮರ್ಪಕ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. .
ಅರ್ಹತೆ ಆಧಾರದಲ್ಲಿ ಮೇಲ್ಮನವಿ ಪರಿಗಣಿಸದೇ ಇರಲು ವಿಳಂಬವನ್ನು...
ಟ್ರಕ್, ಬೊಲೆರೊ ನಡುವೆ ಢಿಕ್ಕಿ: ಆರು ಮಂದಿ ಸಾವು
ಅಮೇಥಿ(ಉತ್ತರ ಪ್ರದೇಶ): ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಟ್ರಕ್ ಮತ್ತು ಬೊಲೆರೊ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮದುವೆಗೆ ಹೋಗುತ್ತಿದ್ದ ಆರು ಜನ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಭಾನುವಾರ ತಡರಾತ್ರಿ ಟ್ರಕ್ ಮತ್ತು ಬೊಲೆರೊ...
ಹುಬ್ಬಳ್ಳಿ ಗಲಾಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ ಬೊಮ್ಮಾಯಿ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಘಟನೆ...
ಸಂಗೀತ ವಿ.ವಿ–ಆಮರಣಾಂತ ಉಪವಾಸ ಇಂದಿನಿಂದ
ಮೈಸೂರು: ಬಾಕಿ ವೇತನ ಪಾವತಿಸಿ, ಕೆಲಸದಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ತಾತ್ಕಾಲಿಕ ಬೋಧಕೇತರ ನೌಕರರು ಏ.18ರಿಂದ (ಸೋಮವಾರ) ಆಮರಣಾಂತ ಉಪವಾಸ ಆರಂಭಿಸಲಿದ್ದಾರೆ.
ನ್ಯಾಯಕ್ಕಾಗಿ ಆಗ್ರಹಿಸಿ 55...
ದೇಶದಲ್ಲಿ 2183 ಕೊರೊನಾ ಪ್ರಕರಣ ಪತ್ತೆ
ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 2,183 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಸುಮಾರು ಶೇಕಡ 90ರಷ್ಟು ಹೆಚ್ಚಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಭಾನುವಾರ 1,150 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇನ್ನು,...
ಅಪ್ರಾಪ್ತೆ ಮೇಲೆ ಅತ್ಯಾಚಾರ, ಗರ್ಭಪಾತ: ಆರೋಪಿ ವೈದ್ಯನಿಗೆ ಪರಿಹಾರ ನಿರಾಕರಿಸಿದ ಬಾಂಬೆ ಹೈಕೋರ್ಟ್
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಗರ್ಭಪಾತಕ್ಕೆ ಕಾರಣನಾದ ವೈದ್ಯನನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ “ವೈದ್ಯಕೀಯ ವಿಜ್ಞಾನ ಎಷ್ಟು ಮುಂದುವರೆದಿದೆ ಎಂದರೆ ಗರ್ಭಧಾರಣೆಯ ಕಾರಣಕ್ಕೆ ಮಹಿಳೆಯ ದೇಹದಲ್ಲಾದ...
ಜಹಾಂಗೀರ್ ಪುರಿ ಹಿಂಸಾಚಾರ: ಪೊಲೀಸರಿಂದ ಶಾಂತಿ ಸಭೆ
ನವದೆಹಲಿ: ಇಲ್ಲಿನ ಜಹಾಂಗಿರ್‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ ನಡೆಸಿದ ಆರೋಪದ ಮೇಲೆ ಮುಖ್ಯ ಸಂಚುಕೋರ ಸೇರಿದಂತೆ 20 ಜನರನ್ನು ಪೊಲೀಸರು ಬಂಧಿಸಿದ್ದು, ಸ್ಥಳದಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿ, ಶಾಂತಿ...
ಪಾರ್ಟಿಯಲ್ಲಿ ಗುಂಡಿನ ದಾಳಿ: ಇಬ್ಬರು ಅಪ್ರಾಪ್ತರ ಸಾವು
ವಾಷಿಂಗ್ಟನ್: ಅಮೆರಿಕದ ಪೆನ್ಸಿಲ್ವೇನಿಯಾದ ಪ್ರಮುಖ ನಗರವಾದ ಪಿಟ್ಸ್‌ಬರ್ಗ್‌ನ ಪಾರ್ಟಿಯೊಂದರಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಅಪ್ರಾಪ್ತರು ಸಾವಿಗೀಡಾಗಿದ್ದು, ಎಂಟು ಜನರು ಗಾಯಗೊಂಡಿದ್ದಾರೆ.
ಮಧ್ಯರಾತ್ರಿ ಮನೆಯೊಂದರಲ್ಲಿ ನಡೆಯುತ್ತಿದ್ದ ಸುಮಾರು 200 ಜನರು ಹಾಜರಿದ್ದ ಪಾರ್ಟಿಯ ಸಮಯದಲ್ಲಿ ಗುಂಡಿನ...
ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, 144 ಸೆಕ್ಷನ್ ಜಾರಿ
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ...





















