Saval
ಬೆಂಗಳೂರು ವಿವಿ ಇಬ್ಬರು ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ವಾಪಸ್: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್...
ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ಡಾ. ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್‌ಲಾಲ್ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ಮೂರು ತಿಂಗಳ...
ತನಿಖೆಗೆ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ : ಡಿಕೆಶಿ ಆರೋಪ
ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ನಿಂತಿದ್ದಾರೆ. ತನಿಖೆ ಮಾಡುವ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ...
ನಾನು ನಿರ್ದೋಷಿ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರ್ದೋಷಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ನಿನ್ನೆ ರಾತ್ರಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದು ಈ ಕುರಿತು ಇಂದು ಶಿವಮೊಗ್ಗದಲ್ಲಿ...
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇಮಕ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣದ ತನಿಖೆಗೆ ಖಡಕ್ ಪೊಲೀಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದಿತ್ತು. ಪ್ರತಿಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ...
ಸಚಿವ ಸೋಮಣ್ಣಗೆ ಹಾಜರಾತಿಯಿಂದ ವಿನಾಯಿತಿ ನೀಡಿದ ಜನಪ್ರತಿನಿಧಿಗಳ ನ್ಯಾಯಾಲಯ
ಸಂಪುಟ ದರ್ಜೆ ಸಚಿವನಾಗಿರುವುದರಿಂದ ಶಿಷ್ಟಾಚಾರದ ಕಾರ್ಯಕ್ರಮ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುವುದು ತೀವ್ರ ಅಗತ್ಯವಾಗಿದ್ದು, ಖುದ್ದು ನ್ಯಾಯಾಲಯದ ಮುಂದೆ ಹಾಜರಾಗಲು ಆಗಿಲ್ಲ. ಇದಕ್ಕಾಗಿ ವಿನಾಯಿತಿ ನೀಡುವಂತೆ ಕೋರಿ ವಸತಿ ಸಚಿವ ವಿ ಸೋಮಣ್ಣ...
ಮೃತ ಗುತ್ತಿಗೆದಾರನ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ: ಭಾಸ್ಕರ್ ರಾವ್
ಬೆಳಗಾವಿ: ಕೆ.ಎಸ್. ಈಶ್ವರಪ್ಪ ವಿರುದ್ದ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ ಎಂದು ಆಪ್ ಮುಖಂಡ ಭಾಸ್ಕರ್ ರಾವ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಮಕ್ಕಳಿಗೆ ಪೋಷಕರು, ಅಜ್ಜ-ಅಜ್ಜಿಯರ ಪ್ರೀತಿ ವಾತ್ಸಲ್ಯ ಪಡೆಯುವ ಹಕ್ಕಿದೆ: ಬಾಂಬೆ ಹೈಕೋರ್ಟ್
ಅಜ್ಜ ಅಜ್ಜಿಯರನ್ನು ಭೇಟಿಯಾಗಲು ತಮ್ಮ ಮಕ್ಕಳನ್ನು ನಾಲ್ಕು ದಿನಗಳ ಮಟ್ಟಿಗೆ ತಮ್ಮಿಂ ದ ಪ್ರತ್ಯೇಕಗೊಂಡಿರುವ ಗಂಡನ ಸುಪರ್ದಿಗೆ ಒಪ್ಪಿಸಬೇಕು ಎಂದು ಆದೇಶಿಸಿರುವ ಬಾಂಬೆ ಹೈಕೋರ್ಟ್ ಮಕ್ಕಳಿಗೆ ಪೋಷಕರು, ಅಜ್ಜ-ಅಜ್ಜಿಯರ ಪ್ರೀತಿ ವಾತ್ಸಲ್ಯ ಪಡೆಯುವ...
ಟಿಟಿಇ ಸೋಗಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಬೆಂಗಳೂರು: ಯಶ್ವಂತ್ ಪುರ- ಗೋರಖ್ ಪುರ ಎಕ್ಸ್ ಪ್ರೆಸ್ ನಲ್ಲಿ ಈತ ಟಿಕೆಟ್ ಪರಿಶೀಲನೆ ಮಾಡುವ ಟಿಟಿಇ ಸೋಗಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ 23 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು...
ರಾಜಕಾರಣದಲ್ಲಿ ಯಾರು ಸತ್ಯವಂತರು?: ಹೆಚ್.ಡಿ ದೇವೇಗೌಡ ಪ್ರಶ್ನೆ
ಮೈಸೂರು: ಭ್ರಷ್ಟಾಚಾರ ಎಲ್ಲಾ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಯಾರು ಸತ್ಯವಂತರು? ಕಾಂಗ್ರೆಸ್ ನವರು ಏನೂ ಮಾಡಿಯೇ ಇಲ್ವೇ? ಯಾರು ಸಾಚ ಇದ್ದಾರೆ ಹೇಳಿ? ಎಂದು ಜೆಡಿಎಸ್...
ಕೊರೊನಾ: 975 ಹೊಸ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 975 ಹೊಸ ಕೋವಿಡ್ ಪ್ರಕರಣಗಳು ಮತ್ತು ನಾಲ್ಕು ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದೇ ಅವಧಿಯಲ್ಲಿ 796 ಮಂದಿ ಚೇತರಿಕೆ...





















