ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40256 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರಿಗೆ ಪ್ರಧಾನಿ ಮೋದಿ: ಸಿದ್ಧತೆ ಬಗ್ಗೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು (Bengaluru): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ...

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

0
ಮೈಸೂರು (Mysuru): ಬೆಲೆ ಏರಿಕೆಯನ್ನು ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜನತಾ ನಗರ ನಿವಾಸಿಗಳು ನಗರದ ಮಾರುತಿ ಟೆಂಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.ಸೋಶಿಯಲಿಸ್ಟ್ ಯೂನಿಟಿ ಸೆಂಟರ್ಆಫ್ ಇಂಡಿಯಾ ( ಕಮ್ಯುನಿಸ್ಟ್)...

ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟ ಸರ್ಕಾರ

0
ಬೆಂಗಳೂರು(Bengaluru):  ಪ್ರಾಥಮಿಕ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟಿದೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು....

ನಗರದಲ್ಲಿ ಭಯೋತ್ಪಾದಕನ ಬಂಧನ: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru):  ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ  ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...

ಪಠ್ಯ ಪರಿಷ್ಕರಣೆ ಪ್ರಜಾಸತ್ತಾತ್ಮಕವಾಗಿ ನಡೆದಿಲ್ಲ: ಎಚ್.ವಿಶ್ವನಾಥ್

0
ಮೈಸೂರು(Mysuru): ಪಠ್ಯ ಪರಿಷ್ಕರಣೆಯಲ್ಲಿ ಅಂಬೇಡ್ಕರ್‌, ಬಸವಣ್ಣ, ಕನಕದಾಸ, ನಾರಾಯಣ ಗುರು ಎಲ್ಲರನ್ನೂ ಅವಮಾನಿಸಲಾಗಿದೆ. ಮಹಿಳಾ, ದಲಿತ ಸಾಹಿತಿಗಳ ಪಠ್ಯವೇ ಇಲ್ಲ. ಪಠ್ಯ ಪರಿಷ್ಕರಣೆ ಪ್ರಜಾಸತ್ತಾತ್ಮಕವಾಗಿ ನಡೆದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌...

ಪಠ್ಯಪುಸ್ತಕ ಪರಿಷ್ಕರಣ ಸಮಿತಿಯು ಎಡವಿರುವುದು ಸತ್ಯ: ವಿ.ಶ್ರೀನಿವಾಸ ಪ್ರಸಾದ್‌

0
ಚಾಮರಾಜನಗರ(Chamarajanagar): ಪಠ್ಯಪುಸ್ತಕ ಪರಿಷ್ಕರಣ ಸಮಿತಿಯು ಎಡವಿರುವುದು ಸತ್ಯ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಮಂಗಳವಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, . ಅಂಬೇಡ್ಕರ್‌ ಅವರ ಪಠ್ಯದಿಂದ ಸಂವಿಧಾನ ಶಿಲ್ಪಿ ಎಂಬ ಪದವನ್ನು...

ಸಂಸದ ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ವಕೀಲರಿಂದ ಪ್ರತಿಭಟನೆ

0
ಮೈಸೂರು(Mysuru):  ಮಾಜಿ ಸಿಎಂ ಸಿದ್ದರಾಮಯ್ಯ ತಾಲ್ಲೂಕಿನಲ್ಲಿ ವಕೀಲರಾಗಿದ್ದವರು. ವಕೀಲರಿಗೇನು ಗೊತ್ತು ಆರ್ಥಿಕತೆ ಎಂಬ ಸಂಸದ ಪ್ರತಾಪ್ ಸಿಂಹರ ಹೇಳಿಕೆಯನ್ನು ಖಂಡಿಸಿ ಇಂದು  ನಗರದ ವಕೀಲರು ಕೋರ್ಟ್ ಕಾರ್ಯಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಪ್ರತಾಪ್ ಸಿಂಹ...

ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ವಿಷಯವಿಲ್ಲ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್.ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕದ ಜನತೆ ಎಲ್ಲವನ್ನು  ಗಮಸುತ್ತಿದ್ದಾರೆ....

ಕಾಂಗ್ರೆಸ್ ತನ್ನ ಎರಡನೇ ಪ್ರಾಶಸ್ತ್ಯದ ಮತವನ್ನು ಜೆಡಿಎಸ್ ಗೆ ನೀಡಲಿ: ಹೆಚ್.ಡಿ.ಕುಮಾರಸ್ವಾಮಿ

0
ಮೈಸೂರು(Mysuru): ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಆಫರ್ ಮುಂದಿಟ್ಟಿದ್ದಾರೆ. ಇಂದು ನಗರದಲ್ಲಿ...

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ: ಡಿ.ಕೆ.ಶಿವಕುಮಾರ್

0
ಬೆಂಗಳೂರು(Bengaluru): ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಸ್ವಾಮೀಜಿಗಳು, ಹಿರಿಯರು, ಸಾಹಿತಿಗಳು ಕೂಡ...

EDITOR PICKS