Saval
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ
ಬೆಂಗಳೂರು(Bengaluru): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಸರ್ಕಾರ ಪೊಲೀಸ್ ಭದ್ರತೆ ನೀಡಿದೆ.
ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರಿಗೆ ಅನೇಕ ಸಂಘಟನೆಗಳಿಂದ ಬೆದರಿಕೆ ಬಂದಿದೆ...
ಪಠ್ಯದಲ್ಲಿ ಬಿಟ್ಟ ಅಂಶ ಮತ್ತೆ ಸೇರಿಸುತ್ತೇವೆ: ಸಚಿವ ಬಿ.ಸಿ ನಾಗೇಶ್
ಬೆಂಗಳೂರು(Bengaluru): ಪಠ್ಯಪುಸ್ತಕ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪಠ್ಯದಲ್ಲಿ ಬಿಟ್ಟ ಅಂಶವನ್ನು ಮತ್ತೆ ಸೇರಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಇಂದು...
60 ಸಾವಿರ ಮೌಲ್ಯದ ಮೊಬೈಲ್ ಹಿಂತಿರುಗಿದ ಆಟೋ ಚಾಲಕನಿಗೆ ಪ್ರಶಂಸೆ
ಮೈಸೂರು(Mysuru): ಚಾಲಕರೊಬ್ಬರು ಆಟೋದಲ್ಲೇ ಮರೆತು ಹೋಗಿದ್ದ ೬೦ ಸಾವಿರ ಮೌಲ್ಯದ ಮೊಬೈಲ್ ವಾಪಸ್ ನೀಡಿ ಮಾನವೀಯತೆ ಮೆರೆದ ಆಟೋ ಚಾಲಕನನ್ನು ಪೊಲೀಸರು ಪ್ರಶಂಸಿದ್ದಾರೆ.
ಮೈಸೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದ ಬೆಂಗಳೂರಿನ ಮರಿಯಪ್ಪನ ಪಾಳ್ಯದ ಶ್ಯಾಮ್ ಎಂಬುವವರು...
ಹೆಂಡತಿಯನ್ನು ಹತ್ಯೆಗೈದು ಡ್ರಮ್ ನಲ್ಲಿ ತುಂಬಿಟ್ಟ ಗಂಡ
ಹೈದರಾಬಾದ್ (ತೆಲಂಗಾಣ): ಹೆಂಡತಿಯನ್ನು ಕೊಂದು ಮನೆಯಲ್ಲಿದ್ದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಶವ ತುಂಬಿಟ್ಟು ಪರಾರಿಯಾಗಿರುವ ಘಟನೆ ಹೈದರಬಾದ್ ನಲ್ಲಿ ನಡೆದಿದೆ.
ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿ ಬಂಧನಕ್ಕೆ ಶೋಧಕಾರ್ಯ ಆರಂಭಿಸಿದ್ದಾರೆ.
ತಮ್ಮ ಮಗಳು ನಾಪತ್ತೆಯಾಗಿದ್ದು,...
ಹದಗೆಟ್ಟ ರಸ್ತೆ: ರಾಜಕಾರಣಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಆಕ್ರೋಶ
ಆನೇಕಲ್(Anekhal): ತಾಲ್ಲೂಕಿನ ಹುಸ್ಕೂರು-ಸರ್ಜಾಪುರ ರಸ್ತೆ ಹಾಗೂ ಸುತ್ತಮುತ್ತಲಿನ ಕೆಟ್ಟ ರಸ್ತೆಗಳ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಸಂಬಂಧ ಶಾಸಕ, ಸಂಸದರು ಮತ್ತು...
ಜಮ್ಮುವಿನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಬೆಂಗಳೂರು(Bengaluru): ಜಮ್ಮುವಿನಲ್ಲಿ ಸೈನಿಕರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಈ ಕುರಿತುನಗರದ ಪೊಲೀಸರೊಬ್ಬರು ಮಾಹಿತಿ ನೀಡಿದ್ದು, ತಾಂತ್ರಿಕ ಸುಳಿವು...
ಮುಗಿಯದ ಗೊಂದಲ: ಸುರಪುರ ನಾಯಕರ ಸಾಂಸ್ಕೃತಿಕ ಕೊಡುಗೆಗೆ ಪಠ್ಯದಲ್ಲಿ ಕತ್ತರಿ
ಬೆಂಗಳೂರು(Bengaluru): 7ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ಸುರಪುರ ನಾಯಕರ ಸಾಂಸ್ಕೃತಿಕ ಕೊಡುಗೆಯ ವಿವರಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಸಂಪೂರ್ಣವಾಗಿ ಕೈಬಿಟ್ಟಿದೆ.
ಬರಗೂರು ರಾಮಚಂದ್ರಪ್ಪ ನೇತೃತ್ವದ ಈ ಹಿಂದಿನ...
ಅಕ್ರಮದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಸಿಸ್ಟರ್ಗೆ ಕೊಲೆ ಬೆದರಿಕೆ: ವಿಡಿಯೋ ಮೂಲಕ ರಕ್ಷಣೆಗಾಗಿ ಮನವಿ
ಮೈಸೂರು(Mysuru): ವಿಶೇಷ ಚೇತನ ಮಕ್ಕಳ ಕಾನ್ವೆಂಟ್ನ ಅಕ್ರಮಗಳ ಕುರಿತು ಮಾತನಾಡಿದ್ದಕ್ಕೆ ಸಹದ್ಯೋಗಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ತಮಗೆ ರಕ್ಷಣೆ ನೀಡಬೇಕೆಂದು ಸುಧಾ ಕೆವಿ ಅಲಿಯಾಸ್ ಸಿಸ್ಟರ್ ವಿಲ್ಸೇನಾ ವಿಡಿಯೋ ಮೂಲಕ ಮನವಿ...
ರಾಕೇಶ್ ಟಿಕಾಯತ್ ಮೇಲೆ ಹಲ್ಲೆ: ಮಹಿಳೆ ಬಂಧನ
ಬೆಂಗಳೂರು (Bengaluru): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.
ಶ್ರೀ ಶಿವಶಕ್ತಿ ಮಹಿಳಾ ಸಂಘ ಹಾಗೂ ಶ್ರೀ...
ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಧರಮ್ಸೋಟ್ ಬಂಧನ
ಚಂಡೀಗಡ (Chandigarh): ಭ್ರಷ್ಟಾಚಾರದ ಆರೋಪದಡಿಯಲ್ಲಿ ಪಂಜಾಬ್ ವಿಚಕ್ಷಣ ದಳ (ವಿ.ಬಿ) ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಮಂಗಳವಾರ ಮುಂಜಾನೆ ಪೊಲೀಸರು ಬಂಧಿಸಿದೆ.
ಸಾಧು ಸಿಂಗ್ ಅವರು ಮಾಜಿ ಮುಖ್ಯಮಂತ್ರಿ...





















