Saval
ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹ
ಬೆಂಗಳೂರು(Bengaluru): ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವ ಈಶ್ವರಪ್ಪ(Eshwarappa) ಅವರನ್ನು ಬಂಧಿಸಿ. ನ್ಯಾಯಯುತವಾಗಿ ಪ್ರಕರಣದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(D.K.Shivakumar) ಆಗ್ರಹಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ...
ಅಗತ್ಯವಿದ್ದರಷ್ಟೇ ಸಚಿವ ಈಶ್ವರಪ್ಪ ಬಂಧನ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ(Hubballi): ಗುತ್ತಿಗೆದಾರ ಸಂತೋಷ ಪಾಟೀಲ(Santhosh Patil) ಆತ್ಮಹತ್ಯೆಗೆ(Suicide) ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ...
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ
ಬೆಂಗಳೂರು(Bengaluru)/ಶಿವಮೊಗ್ಗ(Shivamogga): ಗುತ್ತಿಗೆದಾರ ಸಂತೋಷ್ ಪಾಟೀಲ(Santhosh Patil) ಆತ್ಮಹತ್ಯೆ(Suicide) ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(K.S.Eshwarappa), ವರಿಷ್ಠರ ಸೂಚನೆಯಂತೆ ಶುಕ್ರವಾರ ರಾಜೀನಾಮೆ(Resignation) ನೀಡುವುದಾಗಿ ಘೋಷಿಸಿದ್ದಾರೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ವರಿಷ್ಠರು...
ಬುರ್ಖಾ ಅನಾರೋಗ್ಯಕರ ಪದ್ದತಿ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ಗ್ರಹಿಸಿದ್ದರು: ವಾದಿರಾಜ್
ಬೆಂಗಳೂರು(Bengaluru): ’ಮುಸ್ಲಿಂ ಮಹಿಳೆಯರು ಧರಿಸುವ ಬುರ್ಖಾ ಒಂದು ಅನಾರೋಗ್ಯಕರ ಪದ್ಧತಿ ಎಂಬುದನ್ನು ಸ್ವಾತಂತ್ರ್ಯ ಪೂರ್ವದಲ್ಲಿಯೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Dr.B.R.Ambedkar) ಗ್ರಹಿಸಿದ್ದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ವಕ್ತಾರ ವಾದಿರಾಜ್ (Vadiraj)ತಿಳಿಸಿದರು.
ಅಂಬೇಡ್ಕರ್...
ಏ.17ರಂದು ಜೆಡಿಎಸ್ ಸೇರಲಿರುವ ಸಿ.ಎಂ.ಇಬ್ರಾಹಿಂ
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ.
ಪಕ್ಷದ ಕೇಂದ್ರ...
ಈ ಬಾರಿ ವಾಡಿಕೆಯಂತೆ ನೈಋತ್ಯ ಮುಂಗಾರು
ನವದೆಹಲಿ: ಈ ಬಾರಿಯ ನೈರುತ್ಯ ಮುಂಗಾರು ವಾಡಿಕೆಯಂತೆ ಇರಲಿದ್ದು, ಉತ್ತರ ಭಾರತದ ಕೆಲವೆಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮಾಹಿತಿ ನೀಡಿದೆ.
ದೇಶದ ಮಧ್ಯ...
ಇಂದಿನ ಪೀಳಿಗೆ ಅಂಬೇಡ್ಕರ್ ಅವರ ಬರಹಗಳನ್ನು ಓದಬೇಕು: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು(Mysuru): ಇಂದಿನ ಪೀಳಿಗೆಯ ಎಲ್ಲರೂ ಬಾಬಾಸಾಹೇಬ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳನ್ನು ಓದಬೇಕಾದ ಅಗತ್ಯವಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು.
ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ...
ಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಒತ್ತು: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ, ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದವರು. ಅವರ ಜಯಂತಿಯನ್ನು ಇಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಮೈಸೂರಿನ...
ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ, ಸಚಿವ ಈಶ್ವರಪ್ಪ ನಿವಾಸಕ್ಕೆ ಹೆಚ್ಚುವರಿ ಭದ್ರತೆ
ಬೆಂಗಳೂರು(Bengaluru): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಲ್ಲಿ ನೇರ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್ ಈಶ್ವರಪ್ಪ(K.S.EShwarappa) ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ನಿಂದ ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ(Basavaraja...
ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರ ಸಾವು, 12 ಜನರಿಗೆ ಗಾಯ
ಏಲೂರು(Eluru): ಪೋರಸ್ ಎಂಬ ಹೆಸರಿನ ರಾಸಾಯನಿಕ ಕಾರ್ಖಾನೆಯಲ್ಲಿ(Chemical Factory) ಭಾರಿ ಪ್ರಮಾಣದ ಅಗ್ನಿ ಅವಘಡ(Fire Accident) ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ...





















