Saval
ಪರಿಸರವನ್ನು ಸಂರಕ್ಷಿಸಬೇಕು: ಯದುವೀರ್ ಒಡೆಯರ್
ಮೈಸೂರು (Mysuru): ಸುತ್ತಮುತ್ತಲಿನ ಪರಿಸರದಲ್ಲಿರುವ ಜೀವವೈವಿಧ್ಯವನ್ನು ಅರಿತು ಅದನ್ನು ಸಂರಕ್ಷಿಸಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.
ಬೆಂಗಳೂರಿನ ಪ್ರಾಜೆಕ್ಟ್ ವೃಕ್ಷ ಪ್ರತಿಷ್ಠಾನದಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ...
ವಿಧಾನಪರಿಷತ್ ಚುನಾವಣೆ: ಜೆಡಿಎಸ್ ಪ್ರಚಾರ ಮಂಕು
ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಜೆಡಿಎಸ್ ಪ್ರಚಾರದಲ್ಲಿ ಮಂಕಾಗಿದೆ.
ಹೌದು, ಜೆಡಿಎಸ್ ಅಭ್ಯರ್ಥಿ ಹೆಚ್. ಕೆ ರಾಮು ಏಕಾಂಗಿಯಾಗಿ ಪ್ರಚಾರ ಕಾರ್ಯದಲ್ಲಿ...
ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ: ಪತಿಯಿಂದಲೇ ಪತ್ನಿಯ ಹತ್ಯೆ
ಬೆಂಗಳೂರು (Bengaluru)- ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ನಡೆದಿದೆ. ಪತಿಯೇ ಪತ್ನಿಯನ್ನು ಸಂಗಮದ ಮೇಕೆದಾಟು ಜಲಪಾತದ ಬಳಿಯ ಕಾವೇರಿ ನದಿಗೆ ತಳ್ಳಿದ್ದಾನೆ.
ಮಂಗಳಾ ಲಕ್ಕಪ್ಪ (33) ಮೃತಪಟ್ಟ ಮಹಿಳೆ. ಲಕ್ಕಪ್ಪ ಅವರನ್ನು ಬಂಧಿಸಲಾಗಿದೆ....
ಒಡಿಶಾದಲ್ಲಿ ಹೊಸ ಸಂಪುಟ ಅಸ್ತಿತ್ವಕ್ಕೆ: 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ಭುವನೇಶ್ವರ (Bhubaneswar): ಒಡಿಶಾದಲ್ಲಿ ಹೊಸ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಭಾನುವಾರ 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ತಮ್ಮ ಸಚಿವ ಸಂಪುಟದ ಎಲ್ಲ 20 ಸಚಿವರ...
ಅಭಿವೃದ್ಧಿ ಹೊಂದಿದ ದೇಶಗಳಿಂದ ಪರಿಸರಕ್ಕೆ ದೊಡ್ಡ ಹಾನಿ: ಪ್ರಧಾನಿ ಮೋದಿ
ನವದೆಹಲಿ (New Delhi): ಅಭಿವೃದ್ಧಿ ಹೊಂದಿದ ದೇಶಗಳಿಂದ ಪರಿಸರಕ್ಕೆ ದೊಡ್ಡ ಹಾನಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ‘ಮಣ್ಣು ಉಳಿಸಿ...
ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು
ರಾಮನಗರ (Ramanagara): ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗೆ ಶನಿವಾರ ದೂರು ಸಲ್ಲಿಸಲಾಗಿದೆ.
ಪರಿಷ್ಕೃತ ಪಠ್ಯದಲ್ಲಿ ಆದಿವಾಸಿ ಕಾಡು ಜನಾಂಗದ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ...
ಮೊದಲು ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ
ಬೆಂಗಳೂರು (Bengaluru): ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ...
ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ (Hubballi): ಆರ್ ಎಸ್ ಎಸ್ ವಿರುದ್ಧ ಟೀಕೆ ಮಾಡುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ತಿರುಗೇಟು ನೀಡಿದ್ದಾರೆ.
ಆರ್ ಎಸ್ಎಸ್ ಚಡ್ಡಿಯನ್ನು...
10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಖಾಯಂಗೊಳಿಸಲು ಹೈಕೋರ್ಟ್ ಸೂಚನೆ
ಹತ್ತು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಸಿಬ್ಬಂದಿ ಸೇವೆ ಖಾಯಂಗೊಳಿಸುವ ಬಗ್ಗೆ ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.
ಏಕ...
ವಿಶ್ವ ಪರಿಸರ ದಿನ: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಸಿಎಂ ಬೊಮ್ಮಾಯಿ ಕರೆ
ಬೆಂಗಳೂರು (Bengaluru)- ವಿಶ್ವ ಪರಿಸರ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಕರೆ ನೀಡಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ...





















