Saval
ಕೆಜಿಎಫ್: ಚಾಪ್ಟರ್-2 : 5 ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್
ಬೆಂಗಳೂರು(Bengaluru): ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2(KGF-2) ಸಿನಿಮಾ ವಿಶ್ವಾದ್ಯಂತ ಇಂದು ತೆರೆಕಂಡಿದ್ದು, ರಾಜ್ಯದ 550 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ಭಾರತದಾದ್ಯಂತ 6...
ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
ಬೆಳಗಾವಿ(Belagavi): ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಶೇ.40 ರಷ್ಟು ಲಂಚದ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ(Contractor) ಸಂತೋಷ್ ಪಾಟೀಲ್(Santhosh patil) ಅವರ ಅಂತ್ಯಕ್ರಿಯೆ(Funeral) ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.
ಬೆಳಗಾವಿ...
ಈ ರಾಶಿಯವರು ಅತಿ ಹೆಚ್ಚು ಶಾಪಿಂಗ್ ಮಾಡುತ್ತಾರಂತೆ
ಸಾಮಾನ್ಯವಾಗಿ ಕೆಲವರು ಹೆಚ್ಚು ಶಾಪಿಂಗ್ ಮಾಡುತ್ತಾರೆ. ಈ ಶಾಪಿಂಗ್ನಲ್ಲೇ ಖುಷಿ ಕಂಡು ಕೊಳ್ಳುತ್ತಾರೆ. ಈ ಶಾಪಿಂಗ್ ಹುಚ್ಚು ಕೆಲವೊಮ್ಮೆ ಅವರ ರಾಶಿಚಕ್ರದ ಪರಿಣಾಮವಾಗಿ ಕೂಡ ಬಂದಿರುತ್ತದೆ. ನಿಮ್ಮ ಸಂಗಾತಿ ರಾಶಿಚಕ್ರದ ಚಿಹ್ನೆಯು ಆ...
ಮೈಗ್ರೇನ್ ಸಮಸ್ಯೆಯಿಂದ ಹೊರಬರಲು ಈ ಯೋಗಾಸನ ಮಾಡಿ
ತಲೆನೋವು ಅಂತ ಸಿಕ್ಕಾಪಟ್ಟೆ ಮಾತ್ರೆ ತೆಗಿದುಕೊಳ್ಳಬೇಡಿ. ಇದ್ರಿಂದ ಆರೋಗ್ಯ ಮತ್ತಷ್ಟು ಹದಗೆಡುತ್ತೆ. ಕಿಡ್ನಿ ಸಮಸ್ಯೆ ಹೆಚ್ಚಾಗುತ್ತೆ. ಯೋಗಾಸನಗಳನ್ನು ಮಾಡಿ ಮೈಗ್ರೇನ್ ಅಥವಾ ತಲೆ ನೋವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು ಹೇಗೆ ಎಂದು ತಿಳಿದುಕೊಳ್ಳಿ
ಯೋಗವು...
ಬೇಸಿಗೆಯಲ್ಲಿ ಸಮೃದ್ಧ ಕೂದಲಿನ ಬೆಳವಣಿಗೆಗಾಗಿ ಈ 3 ವಿಧಾನ ಅನುಸರಿಸಿ
ಕೂದಲು (Hair) ನಮ್ಮ ವ್ಯಕ್ತಿತ್ವದ ಅವಿಭಾಜ್ಯ ಅಂಗವಾಗಿದೆ. ಅದು ನಮ್ಮ ಅಂದ (Beauty) ಹೆಚ್ಚಿಸುತ್ತದೆ ಮತ್ತು ಆತ್ಮವಿಶ್ವಾಸ(Confidence) ವನ್ನು ನೀಡುತ್ತದೆ. ಕೂದಲು ಉದುರಿದರೆ (Hai Fall) ಮತ್ತು ಬೋಳಾದರೆ ಜನ ಖಿನ್ನತೆಗೆ ಒಳಗಾಗುತ್ತಾರೆ....
ಈಶ್ವರಪ್ಪ ಹಠಕ್ಕೆ ಬೀಳದೆ ರಾಜೀನಾಮೆ ಕೊಡುವುದು ಸೂಕ್ತ: ಹೆಚ್ ಡಿಕೆ
ದಾವಣಗೆರೆ: ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ಹಠಕ್ಕೆ ಬೀಳದೆ ರಾಜೀನಾಮೆ ಕೊಡುವುದು ಸೂಕ್ತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಐಸಿಜೆ ವಿಚಾರಣೆ ಮೂಲಕ ಪಾಕಿಸ್ತಾನ ಬಂಧಿಸಿರುವ ಯೋಧನ ಬಿಡುಗಡೆಗೆ ಪತ್ನಿ ಕೋರಿಕೆ: ಕೇಂದ್ರಕ್ಕೆ ಸುಪ್ರೀಂ...
ಯುದ್ಧಕೈದಿಗಳ ಬದುಕುವ ಹಕ್ಕಿನ ರಕ್ಷಣೆಗೆ ಸಂಬಂಧಿಸಿದಂತೆ ಸೂಕ್ತ ವಿಧಾನವೊಂದನ್ನು ಜಾರಿಗೆ ತರಬೇಕೆಂದು ಕೋರಿ 1971 ರಿಂದ ಪಾಕಿಸ್ತಾನ ವಶದಲ್ಲಿರುವ ಯುದ್ಧ ಕೈದಿ ಮೇಜರ್ ಕಂವಲ್ಜಿತ್ ಸಿಂಗ್ ಅವರ ಪತ್ನಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ...
ಕಾಂಗ್ರೆಸ್‍ನವರು ಭ್ರಷ್ಟಾಚಾರದ ಪಿತಾಮಹರು, ತೇಜೋವಧೆಗೆ ಸೊಪ್ಪು ಹಾಕುವುದಿಲ್ಲ: ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ: ಗುತ್ತಿಗೆದಾರ ಸಂತೋಷ್ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪನವರ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ...
ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ: ಯತೀಂದ್ರ ಸಿದ್ಧರಾಮಯ್ಯ
ಮೈಸೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆ ನೀಡಿ ಪಾರದರ್ಶಕ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮೈಸೂರನ ತಿ.ನರಸೀಪುರದಲ್ಲಿ ಇಂದು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ,...
ಮುಕ್ತ ವಿವಿ ಹಗರಣ ಸಿಬಿಐ ತನಿಖೆಗೆ ವಹಿಸಿ: ಗೋ.ಮಧುಸೂದನ್ ಆಗ್ರಹ
ಮೈಸೂರು : ಪ್ರೊ.ಕೆ.ಎಸ್.ರಂಗಪ್ಪ ಅವರ 'ಮುಕ್ತ ವಿವಿ ಹಗರಣ'ವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಬಿಐ ಮೇಲೆ ಪ್ರಭಾವ ಬೀರಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಒತ್ತಾಯಿಸಿದರು.
ಮೈಸೂರು ಜಿಲ್ಲಾ...





















