ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40204 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂಲೆ ನಿವೇಶನ ಹರಾಜು ಹಾಕಿ ಲಾಭ ಮಾಡಿಕೊಳ್ಳಲು ಬಿಡಿಎ ಖಾಸಗಿ ರಿಯಲ್‌ ಎಸ್ಟೇಟ್‌ ಕಂಪೆನಿ...

0
 “ಮೂಲೆ ನಿವೇಶನಗಳನ್ನು ಹರಾಜು ಹಾಕುವ ಮೂಲಕ ಲಾಭ ಹೆಚ್ಚಿಸಿಕೊಳ್ಳಲು ಬಿಡಿಎಯು ಖಾಸಗಿ ರಿಯಲ್‌ ಎಸ್ಟೇಟ್‌ ಕಂಪೆನಿಯ ರೀತಿ ಕಾರ್ಯನಿರ್ವಹಿಸಲಾಗದು. ಬದಲಿಗೆ ಅದು ಈಗಾಗಲೇ ನಿವೇಶನ ಪಡೆದಿರುವವರ ವಿವಾದವನ್ನು ಪರಿಹರಿಸಲು ಸಹಾನುಭೂತಿ ತೋರಬೇಕು” ಎಂದು...

ತಾನು ಮದುವೆಯಾಗಿರುವ ಸಂತ್ರಸ್ತೆಯ ಕಾಳಜಿ ವಹಿಸುವೆ ಎಂದ ಪೋಕ್ಸೊ ಆರೋಪಿ: ಜಾಮೀನು ನೀಡಿದ ಅಲಾಹಾಬಾದ್...

0
ತಾನು ಮದುವೆಯಾಗಿರುವ ಸಂತ್ರಸ್ತೆ ಹಾಗೂ ತನ್ನ ಲೈಂಗಿಕ ಕೃತ್ಯದಿಂದ ಜನಿಸಿದ ಮಗುವಿನ ಕಾಳಜಿ ಮಾಡುತ್ತೇನೆ ಎಂದು ತಿಳಿಸಿರುವ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಬಂಧಿತನಾಗಿದ್ದ ಆರೋಪಿಗೆ ಅಲಾಹಾಬಾದ್‌ ಹೈಕೋರ್ಟ್‌ ಇತ್ತೀಚೆಗೆ...

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನವರು ಬಿಜೆಪಿ ವೋಟ್ ಕೇಳ್ತಾರೇನೋ ?-  ಹೆಚ್.ಡಿ.ರೇವಣ್ಣ

0
ಹಾಸನ(Hassan): ರಾಜ್ಯಸಭೆ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಹಾಕಿರುವ ಕಾಂಗ್ರೆಸ್ ನವರು, ನಮ್ಮ ವೋಟು ಕೇಳಲ್ಲ ಎಂದರೇ ಬಹುಶಃ ಬಿಜೆಪಿ ವೋಟ್ ಕೇಳ್ತಾರೊ ಗೊತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಲೇವಡಿ ಮಾಡಿದರು. ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ...

8 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1.29 ಲಕ್ಷ ಕೋಟಿ ರೂ. ಅನುದಾನ: ಪ್ರತಾಪ್...

0
ಮೈಸೂರು(Mysuru): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 8 ವರ್ಷಗಳಲ್ಲಿ ಕರ್ನಾಟಕಕ್ಕೆ ₹1.29 ಲಕ್ಷ ಕೋಟಿ ನೀಡಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್‌...

ತಂಬಾಕು ಮಂಡಳಿ ನಿರ್ದೇಶಕರಾಗಿ ಮಾಜಿ ಶಾಸಕ ಎಚ್‌. ಸಿ ಬಸವರಾಜು ನೇಮಕ

0
ಮೈಸೂರು:  ತಂಬಾಕು ಮಂಡಳಿ ನಿರ್ದೇಶಕರಾಗಿ ಪಿರಿಯಾಪಟ್ಟಣ ಮಾಜಿ ಶಾಸಕ ಎಚ್.ಸಿ.ಬಸವರಾಜು ಅವರನ್ನು ನೇಮಿಸಿ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ. ಇವರಲ್ಲದೇ ಕರ್ನಾಟಕದ ಎಚ್.ಆರ್.ದಿನೇಶ್, ಮಿಟ್ಟಪಲ್ಲಿ ರಮೇಶ್‌ ಬಾಬು, ಆಂಧ್ರಪ್ರದೇಶದ ಪೋಡಾ...

ಕಾಶ್ಮೀರಿ ಪಂಡಿತರ ರಕ್ಷಣೆ ಮಾಡುವಲ್ಲಿ ಕೇಂದ್ರ ವಿಫಲ: ಕೆ‌.ಎಸ್.ಶಿವರಾಮು

0
ಮೈಸೂರು(Mysuru):  ಅಮಾಯಕ ಕಾಶ್ಮೀರಿ ಪಂಡಿತರ ಹತ್ಯೆ ಖಂಡನೀಯವಾಗಿದ್ದು, ಕಾಶ್ಮೀರಿ ಪಂಡಿತರ ರಕ್ಷಣೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ‌.ಎಸ್.ಶಿವರಾಮು ಆರೋಪಿಸಿದ್ದಾರೆ.ನಗರದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ...

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಸರ್ಕಾರದ ಕೈವಾಡ ಇರಬಾರದು:  ಶಾಸಕ ತನ್ವೀರ್ ಸೇಠ್ ಖಂಡನೆ‌

0
ಮೈಸೂರು(Mysuru): ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಸರ್ಕಾರದ ಕೈವಾಡ ಇರಬಾರದು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ...

ಶ್ರೀರಂಗಪಟ್ಟಣ ಚಲೋ‌: ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣಕ್ಕೆ ಆಗ್ರಹ

0
ಮಂಡ್ಯ(Mandya): ಜಾಮಿಯಾ ಮಸೀದಿ ವಿಡಿಯೋ ಚಿತ್ರೀಕರಣವಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದರು. ಜಾಮಿಯ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಮ್ಮಿಕೊಂಡಿದ್ದ ಶ್ರೀರಂಗಪಟ್ಟಣ ಚಲೋ ಮೆರವಣಿಗೆಯ...

ಚಡ್ಡಿಗೆ ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗಲಿದೆ: ಕೆ.ಎಸ್.ಈಶ್ವರಪ್ಪ

0
ಬೆಂಗಳೂರು(Bengaluru): ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ. ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ...

ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರ ಬಂಧನ

0
ಹೈದರಾಬಾದ್(Hydarabad): ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಕಳೆದ ಶನಿವಾರ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ 17 ವರ್ಷದ ಬಾಲಕಿ ಮೇಲೆ ಐವರು ಬಾಲಕರ...

EDITOR PICKS