Saval
ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ನಾಳೆಯಿಂದ ಐದು ದಿನ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು(Bengaluru): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ಮತ್ತು ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಾಳೆಯಿಂದ ಐದು ದಿನ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ...
ಐವರ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಒಡಿಶಾ: ಆಸ್ತಿ ವಿಚಾರಕ್ಕಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ತನ್ನ ಹಿರಿಯ ಸಹೋದರನ ಕುಟುಂಬದ ಇಬ್ಬರು ಚಿಕ್ಕಮಕ್ಕಳೂ ಸೇರಿದಂತೆ ಐವರನ್ನು ದಾರುಣವಾಗಿ ಹತ್ಯೆ ಮಾಡಿದ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹಗಳನ್ನು ಕಂಡು ನೊಂದು,...
ಭ್ರಷ್ಟಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ಸ್ಥಗಿತ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ
ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಾದ್ಯಂತ ಒಂದು ತಿಂಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ...
ಕಬ್ಬಿಣದ ರಥಕ್ಕೆ ವಿದ್ಯುತ್ ತಂತಿ ತಗುಲಿ ಓರ್ವ ಸಾವು, 13 ಜನರಿಗೆ ಗಾಯ
ದಾವಣಗೆರೆ(Davanagere): ದುರ್ಗಾದೇವಿ ಜಾತ್ರೆಯಲ್ಲಿ ಕಬ್ಬಿಣದ ರಥಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಕೆಂಗಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ವಿದ್ಯುತ್ ಆಘಾತದಿಂದ ಕೆಂಗಾಪುರದ...
ನೈತಿಕ ಹೊಣೆ ಹೊತ್ತು ಸಚಿವ ಈಶ್ವರಪ್ಪ ರಾಜೀನಾಮೆ ನೀಡಲಿ: ಬಡಗಲಪುರ ನಾಗೇಂದ್ರ
ಮೈಸೂರು(Mysuru): ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ನೈತಿಕ ಹೊಣೆಹೊತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು’ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ...
ಚನ್ನಕೇಶವ ರಥೋತ್ಸವ: ವ್ಯಾಪಾರ ಮಾಡಲು ಅಲ್ಪಸಂಖ್ಯಾತರಿಗೆ ಅವಕಾಶ
ಹಾಸನ(Hassan): ಬೇಲೂರಿನ ಪ್ರಸಿದ್ಧ ಚನ್ನಕೇಶವ ದೇವಸ್ಥಾನದ ರಥೋತ್ಸವದ ವೇಳೆ ಅಲ್ಪಸಂಖ್ಯಾತರಿಗೆ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಸಮಾಜದ ವಿವಿಧ ವರ್ಗಗಳ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು ಮಂಗಳವಾರ...
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಸಚಿವ ಈಶ್ವರಪ್ಪ
ಶಿವಮೊಗ್ಗ(Shivamogga): ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಮೃತಪಟ್ಟಿರುವ ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ, ವಾಟ್ಸಾಪ್ ನಲ್ಲಿ ಸಂದೇಶ ಬರೆದಿದ್ದಾರಷ್ಟೆ, ಅವರು ಆರೋಪ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ನಕಲಿ ಮದ್ಯ ಮಾರಾಟ ತಡೆಗೆ ಅಗತ್ಯ ಕ್ರಮ: ಸಚಿವ ಕೆ.ಗೋಪಾಲಯ್ಯ ಸ್ಪಷ್ಟನೆ
ಮೈಸೂರು(Mysuru): ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಯಲ್ಲೂ ನಕಲಿ...
ಉಡುಪಿ ಪೊಲೀಸರಿಂದ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಮೃತದೇಹದ ಪಂಚನಾಮೆ
ಉಡುಪಿ(Udupi): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದು, ಸ್ಥಳಕ್ಕೆ ಮಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬಂದಿದೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ ಮಾಹಿತಿ ನೀಡಿದ್ದಾರೆ.
ಸಂತೋಷ್...
ಈಶ್ವರಪ್ಪರನ್ನು ವಜಾ ಮಾಡುವುದರೊಂದಿಗೆ, ಕೊಲೆ ಆರೋಪದಡಿ ಜೈಲಿಗಟ್ಟಬೇಕು: ರಮಾನಾಥ ರೈ
ಮಂಗಳೂರು(Mangalore) (ದಕ್ಷಿಣ ಕನ್ನಡ): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗೆ ಕಳಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ...





















