ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40200 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೆಡಗೇವಾರ್ ಪಠ್ಯ ಕೈಬಿಡುವುದಿಲ್ಲ: ಸಿಎಂ ಬೊಮ್ಮಾಯಿ

0
ಚಿತ್ರದುರ್ಗ(Chitrdurga): ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಡಗೇವಾರ್ ಅವರ...

ಒಬ್ಬ ದಲಿತ ನಾಯಕನನ್ನು ಹಿಮ್ಮೆಟ್ಟಿಸಲು ಇಷ್ಟೊಂದು ಉತ್ಸಾಹ: ಬಿಜೆಪಿ ಟ್ವೀಟ್

0
ಬೆಂಗಳೂರು(Bengaluru): 2013ರಲ್ಲಿ ಪರಮೇಶ್ವರ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪಣ ತೊಟ್ಟರು. 2023ರಲ್ಲಿ ಖರ್ಗೆ ಕಟ್ಟಿಹಾಕಲು ಸಿದ್ದರಾಮಯ್ಯ ಹಾಗೂ ಡಿಕೆಶಿ ಪಣತೊಟ್ಟಿದ್ದಾರೆ. ಒಬ್ಬ ದಲಿತ ನಾಯಕನನ್ನು ಹಿಮ್ಮೆಟ್ಟಿಸಲು ಎಷ್ಟೊಂದು ಉತ್ಸಾಹ ಎಂದು ಬಿಜೆಪಿ ಟ್ವೀಕಿಸಿದೆ. ಈ...

ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಇಬ್ಬರು ಸಾವು

0
ಶ್ರೀನಗರ(Shreenagar): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಗ್ರೆನೇಡ್ ದಾಳಿ ನಡೆದಿದ್ದು, ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿರುವ ಕುರಿತು ಕಾಶ್ಮೀರ ಪೊಲೀಸ್‌ ಇಲಾಖೆ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. ಶೋಪಿಯಾನ್‌ ಜಿಲ್ಲೆಯ ಅಗ್ಲಾರ್...

ಆರ್ಯ ಸಮಾಜದ ಮದುವೆ ಪ್ರಮಾಣ ಪತ್ರ ಅಮಾನ್ಯ: ಸುಪ್ರೀಂ

0
ದೆಹಲಿ(Delhi): ಆರ್ಯ ಸಮಾಜವು ವಿತರಿಸುವ ಮದುವೆ ಪ್ರಮಾಣ ಪತ್ರಕ್ಕೆ ಮಾನ್ಯತೆ ಇಲ್ಲ ಹಾಗೂ ಪ್ರಮಾಣ ಪತ್ರಕ್ಕೆ ಕಾನೂನು ಬದ್ಧತೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸ್ವಾಮಿ ದಯಾನಂದ ಸರಸ್ವತಿಯವರು 1985 ರಲ್ಲಿ...

ಹಿಂದೂಪರ ಸಂಘಟನೆಗಳಿಂದ ‘ಶ್ರೀರಂಗಪಟ್ಟಣ ಚಲೋ’: ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ

0
ಶ್ರೀರಂಗಪಟ್ಟಣ(Shreerangapataana): ವಿಶ್ವ ಹಿಂದೂ ಪರಿಷತ್‌, ಭಜರಂಗ ಕಾರ್ಯಕರ್ತರು ಇಂದು ‘ಶ್ರೀರಂಗಪಟ್ಟಣ ಚಲೋ’ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪೊಲೀಸ್ ಸರ್ಪಗಾವಲು ವಹಿಸಲಾಗಿದೆ. ಹಿಂದೂ ಸಂಘಟನೆಗಳು ಪಟ್ಟಣದಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯದ ಮೂಲ ಸ್ಥಾನ...

ಬಾವಿಯಲ್ಲಿ ಚಂದ್ರ:3 ಮತ್ತು 4ನೇ ತರಗತಿಗೂ ಒಂದೇ ಪದ್ಯ

0
ಬೆಂಗಳೂರು(Bengaluru): ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ವಿವಾದ ರಾಜ್ಯದಲ್ಲಿ ಹಲವಾರು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದ್ದು, ಮೂರು ಮತ್ತು ನಾಲ್ಕನೇ ತರಗತಿಗೆ ಒಂದೇ ಪದ್ಯವನ್ನು ಪಠ್ಯದಲ್ಲಿ ಸೇರಿಸುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಯುವ ಲೇಖಕ...

ಬಿಎಸ್ಸಿ ಪದವಿ ಪಡೆದಿರುವ ವ್ಯಕ್ತಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಬಹುದೇ ?: ಡಾ.ಶ್ರೀನಿವಾಸ ಕಕ್ಕಿಲಾಯ

0
ಬೆಂಗಳೂರು(Bengaluru): ಬಿಎಸ್ಸಿ ಪದವಿಯನ್ನಷ್ಟೇ ಪಡೆದಿರುವ ವ್ಯಕ್ತಿ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಬಹುದೆ? ಸ್ನಾತಕೋತ್ತರ ಪದವಿಯನ್ನೂ ಪಡೆಯದ, ಶಿಕ್ಷಕನಾಗಿ ಬೋಧಿಸದ ವ್ಯಕ್ತಿ ಇಂತಹ ಸಮಿತಿಯ ನೇತೃತ್ವ ವಹಿಸಲು ಅರ್ಹರೆ  ಎಂದು ವೈದ್ಯ ಡಾ....

ಕಾರು – ಟಿಟಿ ವಾಹನದ ನಡುವೆ ಭೀಕರ ಅಪಘಾತ: ಇಬ್ಬರ ಸಾವು

0
ತುಮಕೂರು(Tumkur): ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ‌ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ...

ನ್ಯಾಯಾಲಯಗಳು ನೀಡುವ ಮುಚ್ಚಿದ ಲಕೋಟೆ ಮಾಹಿತಿ ಎಂದರೇನು? ಅದರ ಉದ್ದೇಶವೇನು? ಇಲ್ಲಿದೆ ಮಾಹಿತಿ

0
ಸ್ಥಳೀಯ ಕೋರ್ಟ್‌ಗಳು, ಹೈಕೋರ್ಟ್‌ಗಳು ಮತ್ತು ಸುಪ್ರೀಂಕೋರ್ಟ್‌ನಲ್ಲಿ ತನಿಖಾಧಿಕಾರಿಗಳು ತಮ್ಮ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಗಳಿಗೆ ಸಲ್ಲಿಸುತ್ತಾರೆ. ಈ ಮುಚ್ಚಿದ ಲಕೋಟೆ ಮಾಹಿತಿ ಎಂದರೇನು ? ಯಾವ ಸಂದರ್ಭಗಳಲ್ಲಿ ಈ ರೀತಿ ಮಾಹಿತಿ...

ರಾಜ್ಯದಲ್ಲಿ 259 ಮಂದಿಗೆ ಕೋವಿಡ್‌ ಪಾಸಿಟಿವ್‌

0
ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 259 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,52,836ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40065 ಇದೆ...

EDITOR PICKS