ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38607 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿಜಾಬ್​ ವಿವಾದ: ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

0
ನವದೆಹಲಿ(New Delhi): ಹಿಜಾಬ್(hijab) ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ(Karnataka High court Judges) ಬೆದರಿಕೆ ಹಾಕಿದ್ದ ಆರೋಪಿ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿ...

ಬೀಸ್ಟ್: ಹಳೆ ಕಥೆ, ಕಳಪೆ ಚಿತ್ರಕಥೆ, ವಿಜಯ್ ಅಭಿನಯ ಮಾತ್ರ ಸೂಪರ್

0
ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್(Vijay) ನಟನೆಯ ಬೀಸ್ಟ್(Beast) ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದ್ದು , ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಓಡ್ತಿದೆ.. ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡ್ತಿದ್ದಾರೆ.. ಆದರೆ ಬಹುನಿರೀಕ್ಷೆಯ ಈ...

ಭ್ರಷ್ಟಾಚಾರಕ್ಕೆ ಒಂದು ಜೀವ ಬಲಿ : ಭಾಸ್ಕರ್ ರಾವ್

0
ಬೆಂಗಳೂರು(Bengaluru):  ಭ್ರಷ್ಟಾಚಾರಕ್ಕೆ ಒಂದು ಜೀವ ಬಲಿ. ಆಡಳಿತರೂಢ ಸರ್ಕಾರ ತನ್ನ ಶ್ರವಣ ಶಕ್ತಿ ಕಳೆದುಕೊಂಡು ಜನರಿಂದ ತುಂಬ ದೂರ ಹೋಗಿಬಿಟ್ಟಿದೆ, ಅಧಿಕಾರ  ದುಡ್ಡಿನ ಮದ ಹಾಗೂ ಭ್ರಷ್ಟಾಚಾರದಿಂದ ತನ್ನ ಕಾರ್ಯಕರ್ತನನ್ನ ಬಲಿ ಪಡೆದಿದೆ,...

ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆರ್.ಧೃವನಾರಾಯಣ್  ಒತ್ತಾಯ

0
ಮೈಸೂರು(Mysuru): ಸಚಿವ ಈಶ್ವರಪ್ಪ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಕೂಡಲೇ ಕೆ.ಎಸ್ ಈಶ್ವರಪ್ಪ ನೈತಿಕತೆ ಹೊತ್ತು ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಆಗ್ರಹಿಸಿದರು. ಮೈಸೂರಿನಲ್ಲಿ...

ಸಚಿವ ಈಶ್ವರಪ್ಪ ಅವರನ್ನು ಕರೆಸಿ ಮಾತಾಡುವೆ: ಸಿಎಂ‌ ಬೊಮ್ಮಾಯಿ

0
ಮಂಗಳೂರು(Mangalore): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್​ ಈಶ್ವರಪ್ಪ ವಿರುದ್ಧ ಈಗಾಗಲೇ ಎಫ್​ಐಆರ್​ ದಾಖಲಾಗಿದ್ದು, ಈ ಕುರಿತು ಈಶ್ವರಪ್ಪ ಜೊತೆಗೆ ಮಾತನಾಡಿದ...

ಕೋವಿಡ್-19: ದೇಶದಲ್ಲಿಂದು 1,088 ಹೊಸ ಕೇಸ್ ಪತ್ತೆ

0
ನವದೆಹಲಿ(New delhi): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,088 ಕೋವಿಡ್(Covid-19) ಪ್ರಕರಣಗಳು(Cases) ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ (ICMR)ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,38,016ಕ್ಕೆ...

ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರ ಭೇಟಿ: ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಕ್ಕೆ ಒತ್ತಾಯ

0
ಬೆಂಗಳೂರು(Bengaluru): ‘ಗುತ್ತಿಗೆದಾರ(Contractor) ಸಂತೋಷ ಪಾಟೀಲ(Santhosh Patil) ಆತ್ಮಹತ್ಯೆಗೆ(Suicide) ನೇರ ಕಾರಣವೆಂಬ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ(K.S.Eshwarappa) ಅವರನ್ನು ಸಚಿವ ಸಂಪುಟ(cabinet) ದಿಂದ ವಜಾಗೊಳಿಸಬೇಕು(Dismiss) ಎಂದು...

ರಾಜ್ಯಪಾಲರನ್ನೇಕೆ, ರಾಷ್ಟ್ರಪತಿಗಳನ್ನೇ ಭೇಟಿ ಮಾಡಲಿ: ನಳೀನ್ ಕುಮಾರ್ ಕಟೀಲ್

0
ಮೈಸೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಇಂದು ರಾಜ್ಯಪಾಲರ ಭೇಟಿ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯಪಾಲರನ್ನೇಕೆ ಸಮಯ ಸಿಕ್ಕರೆ ರಾಷ್ಟ್ರಪತಿಗಳನ್ನೇ ಭೇಟಿ...

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ:  ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

0
ಉಡುಪಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಪ್ರಶಾಂತ್ ಗೌಡಪ್ಪ ಪಾಟೀಲ ಎಂಬುವರು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಶಾಂತ್ ಗೌಡಪ್ಪ ಪಾಟೀಲ ನೀಡಿದ ದೂರಿನ ಮೇರೆಗೆ...

ಸಂತೋಷ್ ಪಾಟೀಲ್ ಆತ್ಮಹತ್ಯೆ: ಬೆಂಗಳೂರಿನ ದೌಡಾಯಿಸಿದ ಕೆ.ಎಸ್.ಈಶ್ವರಪ್ಪ

0
ಮೈಸೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ  ಕೆ.ಎಸ್‌. ಈಶ್ವರಪ್ಪ ಬುಧವಾರ ಬೆಳಿಗ್ಗೆಯೇ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಲಲಿತ್‌ ಮಹಲ್‌ ಪ್ಯಾಲೇಸ್‌ನಲ್ಲಿ...

EDITOR PICKS