ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40193 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪುರಿಯ ಶ್ರೀ ಜಗನ್ನಾಥ ದೇವಾಲಯದಲ್ಲಿ ಅಕ್ರಮ ಉತ್ಖನನ ಆರೋಪ: ಪಿಐಎಲ್ ವಜಾ

0
ನವದೆಹಲಿ(New Delhi): ಪುರಿಯ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಒಡಿಶಾ ಸರ್ಕಾರವು ಅಕ್ರಮವಾಗಿ ಉತ್ಖನನ ನಡೆಸುತ್ತಿದ್ದು, ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ನ್ಯಾಯಮೂರ್ತಿ ಬಿ.ಆರ್‌. ಗವಾಯಿ...

ಕಮಲಾಪುರ ಅಪಘಾತ: ಮಾಜಿ ಸಿಎಂ ಹೆಚ್ ಡಿಕೆ ಸಂತಾಪ

0
ಬೆಂಗಳೂರು(Bengaluru): ಕಲಬುರಗಿ ಜಿಲ್ಲೆಯ ಕಮಲಾಪುರ ಬಳಿ ಸಂಭವಿಸಿದ ಭೀಕರ ಅಪಘಾತಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು,  ಭೀಕರ ಬಸ್​ ದುರಂತದಲ್ಲಿಇಬ್ಬರು ಮಕ್ಕಳು ಸೇರಿ 7 ಜನ...

ಒಬ್ಬರ ಅನಾರೋಗ್ಯ ಹಿಯಾಳಿಸುವ ವಿಕೃತಿ ಇರುವುದು ಬಿಜೆಪಿಗೆ ಮಾತ್ರ: ಕಾಂಗ್ರೆಸ್

0
ಬೆಂಗಳೂರು(Bengaluru): ಒಬ್ಬರ ಅನಾರೋಗ್ಯವನ್ನು ಹಿಯಾಳಿಸುವ ವಿಕೃತಿ ಇರುವುದು ಬಿಜೆಪಿಯವರಿಗೆ ಮಾತ್ರ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಇಂದು ಟ್ವೀಟ್ ಮಾಡಿರುವ ಕಾಂಗ್ರೆಸ್ , ಸಿಡಿ’ ಪಕ್ಷವು ‘ಇಡಿ’ಯನ್ನು ಚೂ ಬಿಟ್ಟರೆ ಹೆದರುವವರು...

ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್

0
ನವದೆಹಲಿ(NewDelhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್‌ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ.   ಜೂನ್ 1ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಗೆ ಜೂನ್...

ಕಲುಷಿತ ನೀರು ಸೇವನೆ: 119 ಮಂದಿ ಆಸ್ಪತ್ರೆಗೆ ದಾಖಲು

0
ರಾಜಸ್ಥಾನ(Rajasthan): ಬಾವಿಯಲ್ಲಿನ ಕಲುಷಿತ ನೀರು ಸೇವನೆ ಮಾಡಿದ್ದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ 119 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕರೌಲಿಯ ಕರಣಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಮಾರಾ ಗ್ರಾಮದಲ್ಲಿ ನಡೆದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ,...

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೋವಿಡ್ ದೃಢ

0
ನವದೆಹಲಿ(New Delhi): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣಕ್ಕೆ ನಾನು ಕೋವಿಡ್...

ಆಯುಷ್ಮಾನ್ ಭಾರತ್ ಯೋಜನೆಯಿಂದ 10 ಕೋಟಿ ಜನರಿಗೆ ಲಾಭ: ಸಚಿವ ಕೆ.ಗೋಪಾಲಯ್ಯ

0
ಹಾಸನ(Hassan): ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು  ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ...

ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

0
ಬೆಂಗಳೂರು(Bengaluru): ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಆದೇಶ...

ಕರಾಮುವಿ ಕುಲಪತಿಯ ಅಧಿಕಾರಾವಧಿ ವಿಸ್ತರಣೆ: ಸರ್ಕಾರಕ್ಕೆ  ಹೈಕೋರ್ಟ್ ಪ್ರಶ್ನೆ

0
ಬೆಂಗಳೂರು(Bengaluru):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಎಸ್. ವಿದ್ಯಾಶಂಕರ್ ಅವರ ಅಧಿಕಾರಾವಧಿಯನ್ನು ರಾಜ್ಯ ಸರ್ಕಾರ ಒಂದು ವರ್ಷದವರೆಗೆ ವಿಸ್ತರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಉಚ್ಛ ನ್ಯಾಯಾಲಯ ಸೂಚನಾ ಆದೇಶವೊಂದನ್ನು ಹೊರಡಿಸಿದೆ. ಮೈಸೂರು...

ಮೊಬೈಲ್ ಕೊಡಿಸಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

0
ಬೆಂಗಳೂರು(Bengaluru): ಮೊಬೈಲ್ ಕೊಡಿಸದಿಲ್ಲವೆಂಬ ಕಾರಣಕ್ಕೆ ತನ್ನ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ  ಬೆಂಗಳೂರಿನ ಬೇಗೂರಿನ ಮೈಲಸಂದ್ರದಲ್ಲಿ  ನಡೆದಿದೆ. ತಾಯಿ ಫಾತಿಮಾ ಮೇರಿ ಪುತ್ರನಿಂದಲೇ ಕೊಲೆಯಾದವರು. ದೀಪಕ್ ಎಂಬುವವನೇ ಹತ್ಯೆಗೈದ ಮಗ.  ಕಳೆದ ವಾರದಿಂದ ಮೊಬೈಲ್...

EDITOR PICKS