Saval
ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಮಹೋತ್ಸವಕ್ಕೆ ಭರದ ಸಿದ್ದತೆ
ಚಾಮರಾಜನಗರ (Chamarajanagara): ಐತಿಹಾಸಿಕ ಶ್ರೀ ಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿ ದೇವಾಲಯದ ರಾಜಗೋಪುರ, ವಿಮಾನಗೋಪುರಗಳ ಕಳಶ, ಕುಂಭಾಭಿಷೇಕ ಮಹೋತ್ಸವವು ಜೂನ್ 4 ರಿಂದ 6ರವರೆಗೆ ನಡೆಯಲಿದ್ದು, ಅಂತಿಮ ಹಂತದ ಸಿದ್ದತಾ ಕಾರ್ಯ ಭರದಿಂದ...
ಹರ್ಷ ಹತ್ಯೆ ಪ್ರಕರಣ: 10 ನೇ ಆರೋಪಿಯ ಜಾಮೀನು ಅರ್ಜಿ ವಜಾ
ಬೆಂಗಳೂರು(Bengaluru): ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10ನೇ ಆರೋಪಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ದಳದ(ಎನ್‌ಐಎ) ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಜಾಮೀನು ಕೋರಿ ಶಿವಮೊಗ್ಗದ ವಾದಿ ಎ ಹುದಾ ನಗರದ ವಾಸಿಯಾದ...
ತಮಿಳುನಾಡು ಸರ್ಕಾರಕ್ಕೆ ಪುರಾತನ ವಿಗ್ರಹಗಳು ಹಸ್ತಾಂತರ
ನವದೆಹಲಿ(New Delhi): ತಮಿಳುನಾಡಿನ ವಿವಿಧ ದೇಗುಲಗಳಿಂದ ಕಳುವಾಗಿದ್ದ ಪುರಾತನ ಕಾಲದ 10ಕ್ಕೂ ಹೆಚ್ಚು ವಿಗ್ರಹಗಳನ್ನು ಬುಧವಾರ ತಮಿಳುನಾಡು ಸರಕಾರಕ್ಕೆ ಕೇಂದ್ರ ಸರ್ಕಾರ ಹಸ್ತಾಂತರ ಮಾಡಿದೆ.
ಅರವತ್ತರ ದಶಕದಿಂದ ಹಿಡಿದು 2008ರವರೆಗೆ ಈ ಹತ್ತು ವಿಗ್ರಹಗಳನ್ನು...
ಡಿಸಿಗಳು ಪ್ರತಿವಾರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ: ಆರ್.ಅಶೋಕ್ ಸೂಚನೆ
ಉಡುಪಿ(Udupi): ಮುಂದಿನ ವಾರದಿಂದ ಜಿಲ್ಲಾಧಿಕಾರಿಗಳು ಪ್ರತಿವಾರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದ್ದಾರೆ.
ತಾಲ್ಲೂಕು ಆಡಳಿತ ಸೌಧ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಸೌಧಕ್ಕೆ...
ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು
ಬೆಂಗಳೂರು(Bengaluru): ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕವಿ ಚಂದ್ರಶೇಖರ ಕಂಬಾರರು ಬೆಂಗಳೂರು ದಕ್ಷಿಣ...
ಸೋಲಿಗ ಜನರ ನೆರವಿಗೆ ಮಲ್ಟಿ ಪರ್ಪಸ್ ವಾಹನ
ಕೊಳ್ಳೇಗಾಲ(Kollegala) (ಚಾಮರಾಜನಗರ): ಕಾಡಿನ ಜನರಿಗೆ ಅನುಕೂಲವಾಗವಂತೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ 'ಜನ ವನ ಸೇತುವೆ' ಎಂಬ ಮಹತ್ತರವಾದ ಯೋಜನೆ ಜಾರಿಗೆ ತಂದಿದೆ.
ಜನ ವನ ಸೇತುವೆ ಎಂದರೆ ಹಲವು ಅವಶ್ಯಕತೆ ಈಡೇರಿಸುವ...
ಪಠ್ಯಪುಸ್ತಕ ಪರಿಷ್ಕರಣೆ ವಿವಾದ: 7 ಲೇಖಕರ ರಾಜೀನಾಮೆ
ಬೆಂಗಳೂರು(Bangalore): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದಲ್ಲಿ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಪಠ್ಯಪುಸ್ತಕದಲ್ಲಿ ಬಸವ ತತ್ವಕ್ಕೆ ವಿರುದ್ಧವಾಗಿ ಪರಿಷ್ಕರಣೆ ಮಾಡಿದ್ದಾರೆ ಎಂದು ಆರೋಪಿಸಿ ಇಂಟರ್ನ್ಯಾಷನಲ್ ಬಸವ ಮ್ಯೂಸಿಯಂ ಎಕ್ಸ್ಪರ್ಟ್ ಕಮಿಟಿಯ ಏಳು ಜನ...
ಚಿನ್ನಿದಾಂಡು ಆಟದ ವೇಳೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಹಾವೇರಿ(Haveri): ಚಿನ್ನಿದಾಂಡು ಆಡುತ್ತಿದ್ದ ಸಂದರ್ಭದಲ್ಲಿ ಆಟಗಾರರ ಹಾಗೂ ವಾಹನ ಮಾಲೀಕನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ(Murder) ಅಂತ್ಯವಾಗಿರುವ ಘಟನೆ ಶಿ್ಗ್ಗಾವಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಸಂಜೆ ನಡೆದಿದೆ.
ಆಟವಾಡುತ್ತಿದ್ದ ಐವರು ಹಾಗೂ...
ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಜಾಥಾ
ಮೈಸೂರು (Mysuru): ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಜೂನ್ 3 ರಂದು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಜೂ.3 ರಂದು ಬೆಳಿಗ್ಗೆ 7.30ಕ್ಕೆ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ...
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮೈಸೂರು (Mysuru): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಜೂ.3 ರಂದು 220/66/11 ಏಗಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಹೀಗಾಗಿ ಹಲವೆಡೆ ಬೆಳಿಗ್ಗೆ...





















