Saval
ಬಾಬಾಬುಡನ್ ಗಿರಿ ವಿವಾದ: 6 ವಾರದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಹೈಕೋರ್ಟ್ ಗೆ ಸರ್ಕಾರ
ಬೆಂಗಳೂರು (Bengaluru): ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಆರು ವಾರಗಳ ಒಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ...
ಗಾಯಕ ಕೃಷ್ಣಕುಮಾರ್ ಕುನ್ನತ್ ಸಾವಿಗೆ ಹೃದಯಸ್ತಂಭನ ಕಾರಣ: ಪ್ರಾಥಮಿಕ ವರದಿ
ಕೋಲ್ಕತ್ತಾ (Kolkata)- ʻಕೆಕೆʼ ಎಂದೇ ಪ್ರಸಿದ್ಧರಾದ ಬಾಲಿವುಡ್‌ನ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ಸಾವಿಗೆ ಹೃದಯಸ್ತಂಭನವೇ ಕಾರಣ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.
ಮಯೋಕಾರ್ಡಿಯಲ್ ಇನ್‌ಫ್ರಾಕ್ಷನ್ ಕಾರಣದಿಂದ ಗಾಯಕ ಕೆಕೆ ಮೃತಪಟ್ಟಿದ್ದಾರೆ ಎಂದು...
ಅಮೆರಿಕದಲ್ಲಿ ಗುಂಡಿನ ದಾಳಿ: 5 ಮಂದಿ ಸಾವು
ಒಕ್ಲಹೋಮಾ (Oklahoma)- ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಬಂದೂಕು ಹಿಡಿದು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ್ದು, 5 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಒಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್...
ಅತ್ಯಾಚಾರ ಪ್ರಕರಣ: ರಾಜಿಯಾದರೆ ವಿಚಾರಣೆ ಮುಕ್ತಾಯಗೊಳಿಸಬಹುದು ಹೈಕೋರ್ಟ್
ಬೆಂಗಳೂರು (Bengaluru)-ಅತ್ಯಾಚಾರ ಆರೋಪ ಪ್ರಕರಣದಲ್ಲಿ ದೂರುದಾರ ಮಹಿಳೆ ಮತ್ತು ಆರೋಪಿಗಳ ನಡುವೆ ರಾಜಿಯಾದರೆ ವಿಚಾರಣೆ ಮುಕ್ತಾಯಗೊಳಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅತ್ಯಾಚಾರ ಪ್ರಕರಣದಲ್ಲಿ ಉಭಯ ಪಕ್ಷದವರು ರಾಜಿಯಾಗಲು ಒಪ್ಪಿದ ಸಂದರ್ಭದಲ್ಲಿ ಆ ಪ್ರಕರಣವನ್ನು ನ್ಯಾಯಾಲಯ...
ಜೂನ್ 2ರ ಹವಾಮಾನ ವರದಿಯ ವಿವರ
ಬೆಂಗಳೂರು (Bengaluru)-ರಾಜ್ಯದ ಇಂದಿನ (ಜೂನ್ 2) ಹವಾಮಾನ ವರದಿ ಈ ಕೆಳಗಿನಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ...
ಲಂಚಕ್ಕೆ ಬೇಡಿಕೆ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ
ಕಲಬುರಗಿ (Kalaburagi): ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಣ್ಣ ವಣಿಕ್ಯಾಳ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ, ಆಯುಕ್ತರ ಪರವಾಗಿ 1.42 ಲಕ್ಷ ರೂಪಾಯಿ ಲಂಚ ಪಡೆದಿದ್ದ ವಿಷಯ...
ರಾಜ್ಯದಲ್ಲಿ 178 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 178 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,52,280ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40065 ಇದೆ ಎಂದು...
ಮೈಸೂರಿಗೆ ಪ್ರಧಾನಿ ಮೋದಿ: ಯೋಗ ಕಾರ್ಯಕ್ರಮಕ್ಕೆ ಬಿಜೆಪಿ ಶಾಸಕ-ಸಂಸದರಲ್ಲೇ ಭಿನ್ನರಾಗ
ಮೈಸೂರು (Mysuru): ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಯೋಗ ನಗರಿಗೆ ಆಗಮಿಸುತ್ತಿದ್ದಾರೆ. ಆದರೆ ಈ ಕಾರ್ಯಕ್ರಮದ ಕುರಿತು ಬಿಜೆಪಿಯ ಶಾಸಕ-ಸಂಸದರಲ್ಲೇ...
ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಅಡ್ಡ ಮತದಾನದ ಭೀತಿ
ಮೈಸೂರು (Mysuru): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಅಡ್ಡ ಮತದಾನದ ಭೀತಿ ಎದುರಾಗಿದೆ. ಜೆಡಿಎಸ್ ಮತಗಳನ್ನ ಸೆಳೆಯಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ತಂತ್ರಗಾರಿಕೆ ಹೂಡಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಸೋಲಿಸಬೇಕೆಂದು...
ಶ್ರೀರಾಮನ ಬಗ್ಗೆ ಹಗುರ ಹೇಳಿಕೆ: ಆರು ವರ್ಷಗಳ ಬಳಿಕ ಪ್ರಕರಣಕ್ಕೆ ಜೀವ; ವಿಚಾರಣೆಗೆ ಹಾಜರಾದ...
ಮೈಸೂರು (Mysuru): ಮರ್ಯಾದೆ ಪುರುಷೋತ್ತಮ ಶ್ರೀರಾಮನ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ (K.S.Bhagwan) ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಆ ಮೂಲಕ ಆರು ವರ್ಷಗಳ ಹಿಂದಿನ ವಿವಾದಾತ್ಮಕ ಪ್ರಕರಣಕ್ಕೆ...





















