Saval
ಮೇಷ ರಾಶಿಯಲ್ಲಿ ರಾಹು ಸಂಕ್ರಮಣ : ಈ ರಾಶಿಗಳ ಅದೃಷ್ಟ ಬೆಳಗಲಿದ್ದಾನೆ ರಾಹು
ರಾಹುವನ್ನು ಒಂಬತ್ತು ಗ್ರಹಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. (ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು, ಕೇತು)ಇದು ನೆರಳಿನ ಗ್ರಹವಾಗಿದೆ.
ಈ ಮೇಷ ರಾಶಿಯಲ್ಲಿ ರಾಹು ಸಂಕ್ರಮಣ ದ್ವಾದಶಿ ರಾಶಿಗಳ ಮೇಲೆ ಕೆಲ...
ದ್ವಾದಶ ರಾಶಿಗಳ ಭವಿಷ್ಯ
ಮೇಷ ರಾಶಿ
ಮೇಷ ರಾಶಿಯವರಿಗೆ ಕೌಟುಂಬಿಕ ಜೀವನವು ತೃಪ್ತಿಕರವಾಗಿರುತ್ತದೆ ಮತ್ತು ನಿಮ್ಮ ಜೀವನ ಸಂಗಾತಿಯು ನಿಮ್ಮ ಸಹಾಯಕನಾಗಿರುತ್ತಾನೆ. ನಿಮ್ಮ ವೈವಾಹಿಕ ಜೀವನವು ಕೆಲವು ಶಾಶ್ವತ ಪ್ರೇಮ ಕ್ಷಣಗಳೊಂದಿಗೆ ಸುಂದರ ತಿರುವು ಪಡೆಯುತ್ತದೆ. ವಿದೇಶಿ ಸಂಪರ್ಕ...
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕನ್ನಡ ದ್ರೋಹಿಗಳು:ಹೆಚ್ ಡಿ ಕೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಹೇಳಿಕೆಯನ್ನು ಸಮರ್ಥನೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯದ ಆರೋಗ್ಯ ಖಾತೆ ಮಂತ್ರಿ ಡಾ.ಕೆ.ಸುಧಾಕರ್ ಅವರು ಕನ್ನಡ...
ಐಪಿಎಲ್ ನಲ್ಲಿ ವೇಗವಾಗಿ 150 ವಿಕೆಟ್ ಪಡೆದ 2ನೇ ಬೌಲರ್ ಚಹಲ್
ಮುಂಬೈ(Mumbai): ಚಹಲ್ ಐಪಿಎಲ್‌ನಲ್ಲಿ ವೇಗವಾಗಿ 150 ವಿಕೆಟ್ ಪಡೆದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ...
ಕೆಯುಡಬ್ಲ್ಯೂಜೆ ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎನ್ನುವುದನ್ನು ಎತ್ತಿ ಹಿಡಿದಿದೆ. ಚುನಾವಣಾ ಫಲಿತಾಂಶಕ್ಕೆ...
ಆಪ್ ಸೇರ್ಪಡೆಗೊಂಡ ಧರಂಸಿಂಗ್ ಮೊಮ್ಮಗಳು
ಮೈಸೂರು : ಮಾಜಿ ಮುಖ್ಯಮಂತ್ರಿ ದಿವಂಗತ ಧರಂಸಿಂಗ್ ಅವರ ಮೊಮ್ಮಗಳು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಆದ್ಮಿ ಪಾರ್ಟಿ(ಎಪಿಪಿ) ಸೇರ್ಪಡೆಗೊಂಡಿದ್ದಾರೆ.
https://savaltv.com/elder-brother-killed-his-younger-brother/
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಅವರು ಇಂದು ಆಪ್ ಸೇರ್ಪಡೆಯಾಗಿದ್ದಾರೆ.
ಎಎಪಿ ಪಕ್ಷ...
ಸಾಮೂಹಿಕ ರಾಜೀನಾಮೆ ಸಲ್ಲಿಸಲು ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರ ತೀರ್ಮಾನ
ಬೆಂಗಳೂರು(Bengaluru): ಬೆಂಗಳೂರು ವಿಶ್ವವಿದ್ಯಾಲಯದ(Bengaluru University) ಸಿಂಡಿಕೇಟ್‌ಗೆ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.
‘ರಾಜ್ಯ ಸರ್ಕಾರ ಇತ್ತೀಚೆಗೆ ಇಬ್ಬರ ಸಿಂಡಿಕೇಟ್ ಸದಸ್ಯತ್ವ ರದ್ದುಪಡಿಸಿರುವ ಕ್ರಮವನ್ನು ಖಂಡಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ....
ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೆ ಕೊಂದ ಅಣ್ಣ
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಒಡಹುಟ್ಟಿದ ತಮ್ಮನನ್ನೇ ಅಣ್ಣನೊಬ್ಬ ಕೊಚ್ಚಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಗೋವಿಂದ ನಾಯಕ (35) ಮೃತಪಟ್ಟಿರುವ ತಮ್ಮನಾಗಿದ್ದು, ಆರೋಪಿ ರಂಗಸ್ವಾಮಿ ಪರಾರಿಯಾಗಿದ್ದಾನೆ.ಗೋವಿಂದ ನಾಯ್ಕ ಮತ್ತು ರಂಗಸ್ವಾಮಿ...
ಎಐಎಡಿಎಂಕೆಯಿಂದ ಉಚ್ಚಾಟನೆ: ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಚೆನ್ನೈ: 2017ರಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ಅವರನ್ನು ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ನ್ಯಾಯಾಲಯ ಇಂದು ವಜಾಗೊಳಿಸಿದೆ.
ಎಐಎಡಿಎಂಕೆ ಸಂಯೋಜಕ ಓ ಪನ್ನೀರಸೆಲ್ವಂ ಮತ್ತು ಜಂಟಿ...
ಐಮ್ಯಾಕ್ಸ್ ನಿಂದ ಕೆ.ಜಿ.ಎಫ್. ಚಾಪ್ಟರ್- 2ರ ಪೋಸ್ಟರ್ ಬಿಡುಗಡೆ
ಬೆಂಗಳೂರು(Bengaluru): ದೇಶದ ಬಹು ನಿರೀಕ್ಷಿತ ಚಿತ್ರ ಕನ್ನಡ ಭಾಷೆಯ ಕೆಜಿಎಫ್: ಚಾಪ್ಟರ್ -2 (KGF: Chaper-2) ರ ವಿಶೇಷ ಪೋಸ್ಟರ್(Poster) ಅನ್ನು ಐಮ್ಯಾಕ್ಸ್ ಬಿಡುಗಡೆ(Release) ಮಾಡಿದೆ.
ಪ್ರಶಾಂತ್ ನೀಲ್ ಕಥೆ ಹಾಗೂ ನಿರ್ದೇಶನದ ಹೊಂಬಾಳೆ...




















