Saval
ಬಸವಣ್ಣನವರ ಪಠ್ಯ ತಿರುಚುವಿಕೆ: ಸಿಎಂ ಗೆ ಪತ್ರ ಬರೆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ
ಬೆಂಗಳೂರು : 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.
ಲಿಂಗಾಯತ ಮಠಾಧಿಪತಿಗಳ...
ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ...
50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ಐಟಿ ದಾಳಿ: ತೆರಿಗೆ ವಂಚನೆ ಆರೋಪ
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿರುವ ಐಟಿ ಅಧಿಕಾರಿಗಳು, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲೇ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ.
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ...
ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮೈಸೂರು(Mysuru): ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ಬಂಧಿಸಿದ್ದಾರೆ.
ಲಕಾಂತನ ಹಾಡಿ ಗ್ರಾಮದ ರಾಜು, ರಮೇಶ್ ಬಂಧಿತ ಆರೋಪಿಗಳು. 6.450 ಕೆಜಿ ಶ್ರೀಗಂಧದ ತುಂಡುಗಳು,...
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ: ಡಿ.ವಿ ಸದಾನಂದಗೌಡ
ಮೈಸೂರು(Mysuru): ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮೈ.ವಿ.ರವಿಶಂಕರ್ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ವಿಶ್ವಾಸ ವ್ಯಕ್ತಪಡಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಮೈಸೂರಿನ ಖಾಸಗಿ...
ಪಠ್ಯಪುಸ್ತಕ ಪರಿಷ್ಕರಣೆ: ವರದಿ ಕೈಸೇರಿದ ನಂತರ ಸೂಕ್ತ ಕ್ರಮ-ಸಿಎಂ ಬೊಮ್ಮಾಯಿ
ಉಡುಪಿ(Udupi): ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಎದ್ದಿರುವ ಗೊಂದಲಗಳ ಬಗ್ಗೆ ಸಮಗ್ರ ವರದಿಯನ್ನು ಶಿಕ್ಷಣ ಸಚಿವರಿಗೆ ಸೂಚಿಸಲಾಗಿದ್ದು, ಜೂನ್ 2ರಂದು ವರದಿ ಕೈಸೇರಿದ ನಂತರ ಪರಿಶೀಲಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
ವಿಶೇಷ ಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಆರೋಪಿ ಬಂಧನ
ಹಾವೇರಿ(Haveri): ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ...
ರಾಜ್ಯ ಸಭಾ ಚುನಾವಣೆ: ಎಲ್ಲಾ ನಾಮಪತ್ರಗಳು ಕ್ರಮಬದ್ಧ
ಬೆಂಗಳೂರು(Bengaluru): ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ವೀಕೃತವಾಗಿರುವ ಭಾರತೀಯ ಜನತಾ ಪಕ್ಷದ ಮೂವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜಾತ್ಯತೀತ ಜನತಾದಳದ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲಾ...
ಖ್ಯಾತ ಗಾಯಕ ಕೆಕೆ ಸಾವು: ಅಸಹಜ ಸಾವು ಪ್ರಕರಣ ದಾಖಲು
ಕೋಲ್ಕತ್ತ: ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (53) ಅವರ ನಿಧನಕ್ಕೆ ಸಂಬಂಧಿಸಿ ಕೋಲ್ಕತ್ತದ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣವನ್ನು ದಾಖಲಿಸಲಾಗಿದ್ದು, ಕುಟುಂಬಸ್ಥರ ಒಪ್ಪಿಗೆ ದೊರೆತ ಬಳಿಕ ಪಂಚನಾಮೆ ಹಾಗೂ...
ಪಠ್ಯ ಕೈಬಿಡುವಂತೆ ಪತ್ರ ಬರೆಯುತ್ತಿರುವವರು ವಿಚಾರಹೀನರು: ಪ್ರತಾಪ್ ಸಿಂಹ
ಮೈಸೂರು(Mysuru): ಪಠ್ಯ ಪರಿಷ್ಕರಣೆ ವಿರೋಧಿಸಿ ಪಠ್ಯ ಕೈಬಿಡುವಂತೆ ಪತ್ರ ಬರೆಯುತ್ತಿರುವವರು ಹಾಗೂ ಆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವವರು ವಿಚಾರಹೀನರು ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತರ್ಕದಲ್ಲಿ...





















