ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39914 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯುದ್ಧದ ಎಫೆಕ್ಟ್‌ – ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ, ರಿಯಾಯಿತಿ ರದ್ದು..!

0
ನವದೆಹಲಿ/ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ, ರಿಯಾಯಿತಿಗಳನ್ನು ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್...

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌..!

0
ಬೆಳಗಾವಿ : ನಗರದಲ್ಲಿ ಕಾರನ್ನೇ ಬಾರ್ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರಸ್ತೆ ಪಕ್ಕ ಕಾರು ನಿಲ್ಲಿಸಿ, ಮದ್ಯ ಸೇವಿಸುತ್ತಿದ್ದವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಬೆಳಗಾವಿ ಮಹಾನಗರದಲ್ಲಷ್ಟೇ ಈವರೆಗೆ ಇಂತಹ 24 ಪ್ರಕರಣಗಳು...

ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ –...

0
ಬೆಂಗಳೂರು : ರಾಜ್ಯ ಸರ್ಕಾರವು ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿಕೊಂಡು ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಮುಂದಿನ...

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ..!

0
ತಿರುಚ್ಚಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ...

ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ..!

0
ಟೆಹರಾನ್‌ : ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಮೃತಪಟ್ಟು ನಾಲ್ಕು ದಿನಗಳಾಗಿವೆ. ಇಂದು (ಮಾ.4) ಮಧ್ಯರಾತ್ರಿ 12ರಿಂದ ಅವರ ಅಂತ್ಯಕ್ರಿಯೆ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ – ಬಿ.ವೈ. ವಿಜಯೇಂದ್ರ

0
ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ....

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ

0
ದಾವಣಗೆರೆ : ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸ ಸ್ಟೋಟಿಸುವುದಾಗಿ ಕಿಡಿಗೇಡಿಯೊಬ್ಬ 112ಕ್ಕೆ ಕರೆ ಮಾಡಿದ್ದಾನೆ. ಕರೆ ಬಂದ ಬಳಿಕ ಬಡಾವಣೆ ಠಾಣೆ ಪೊಲೀಸರು. ನಿಜಲಿಂಗಪ್ಪ ಬಡಾವಣೆ ನಿವಾಸಕ್ಕೆ ಶ್ವಾನ ದಳ,...

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; ಎಫ್‌ಐಆರ್‌ ದಾಖಲಿಸಿದ ಪೋಲಿಸರು

0
ಕಾರವಾರ : ವಿದೇಶಿ ಪ್ರವಾಸಿಗರು ಹೋಂ ಸ್ಟೇನಲ್ಲಿ ತಂಗಿರುವ ಮಾಹಿತಿ ನೀಡದೇ ನಿಯಮ ಉಲ್ಲಂಘಿಸಿರುವ ಅಪರಾಧದ ಮೇಲೆ‌ ಗೋಕರ್ಣದಲ್ಲಿ ಪೋಲಿಸರು‌ ಹೋಂ ಸ್ಟೇ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಗೋಕರ್ಣದ ಭೀಮಕೊಂಡದ‌ ವೈಲ್ಡ್ ವಿಲೇಜ್...

ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

0
ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್‌ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ...

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ..!

0
ಚಾಮರಾಜನಗರ : ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ...

EDITOR PICKS