ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40143 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

0
ಬೆಂಗಳೂರು(Bengaluru):  ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಇಂದು ನಿರ್ಮಲ ಸೀತಾರಾಮನ್ ನಾಮಪತ್ರವನ್ನು ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು.  ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ನಾಡಗೀತೆಗೆ ಅವಮಾನಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಿ: ಆದಿಚುಂಚನಗಿರಿ ಶ್ರೀ

0
ಬೆಂಗಳೂರು(Bengaluru): ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಸರ್ಕಾರಕ್ಕೆ...

ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

0
ಅಕ್ರಮ ಚಟುವಟಿಕೆಯ ಮೂಲಕ ಹಲವು ಬ್ಯಾಂಕ್‌ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ ₹269 ಕೋಟಿ ನಷ್ಟ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌, ಗ್ರಾಮೀಣಾಭಿವೃದ್ಧಿ ಮತ್ತು...

ಬಾಗಲಕೋಟೆ ವಕೀಲೆ ಸಂಗೀತಾ ಶಿಕ್ಕೇರಿಗೆ ರಾಜ್ಯ ವಕೀಲರ ಪರಿಷತ್​​ ನಿಂದ ನೋಟಿಸ್‌

0
ಬೆಂಗಳೂರು(Bengaluru): ಸಾರ್ವಜನಿಕ ಪ್ರದೇಶದಲ್ಲಿ ಮಹಾಂತೇಶ ಚೊಳಚಗುಡ್ಡ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿದ್ದ ಘಟನೆ ಸಂಬಂಧ ವಿವರಣೆ ಕೇಳಿ ಬಾಗಲಕೋಟೆ ವಕೀಲೆ ಸಂಗೀತಾ ಶಿಕ್ಕೇರಿ ಅವರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್...

ಮಾರ್ಥಾಸ್ ಖಾಸಗಿ ಆಸ್ಪತ್ರೆ ಮೇಲ್ಚಾವಣಿ ಕುಸಿತ: ಅವಶೇಷದಡಿ ನಾಲ್ವರು ಕಾರ್ಮಿಕರು, ಇಬ್ಬರ ರಕ್ಷಣೆ

0
ಬೆಂಗಳೂರು(Bengaluru):  ಸೋಮವಾರ ರಾತ್ರಿ ಸುರಿದ ಮಳೆಗೆ ನಗರದ ಖಾಸಗಿ‌ ಆಸ್ಪತ್ರೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ನಾಲ್ವರು ಕಾರ್ಮಿಕರು ಅವಶೇಷದಡಿ ಸಿಲುಕಿಕೊಂಡಿದ್ದು,  ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ...

ಮಗಳ ಶವದೊಂದಿಗೆ 4 ದಿನ ಕಳೆದ ಮಾನಸಿಕ ಅಸ್ವಸ್ಥ ತಾಯಿ

0
ಮಂಡ್ಯ(Mandya): ತನ್ನ ಮಗಳ ಕೊಳೆತ ಶವದೊಂದಿಗೆ ಮಾನಸಿಕ ಅಸ್ವಸ್ಥ ತಾಯಿ  ನಾಲ್ಕು ದಿನಗಳನ್ನು ಕಳೆದಿರುವ ಘಟನೆ ಜಿಲ್ಲೆಯ ಹಾಲಹಳ್ಳಿಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥ ಮಹಿಳೆಯ ಮಗಳು ರೂಪಾ ಮೃತ ಮಹಿಳೆಯಾಗಿದ್ದಾಳೆ. ಕಳೆದ 10 ವರ್ಷಗಳ ಹಿಂದೆ...

`ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ

0
ಬೆಂಗಳೂರು(Bengaluru): ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ವಾಪಸ್ ಪಡೆದಿದ್ದೇನೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ...

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರವೇ ಜಾರಿಗೆ: ಸಿಎಂ ಬೊಮ್ಮಾಯಿ

0
ಬೆಂಗಳೂರು (Bengaluru)-‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ...

ಹಾಸನ: ಮಾಲೆಕಲ್ಲು ತಿರುಪತಿ ದೇವಾಲಯದ ವಸ್ತು ಸಂಗ್ರಹಾಲಯದಲ್ಲಿನ ಹಿಂದೂ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು

0
ಹಾಸನ (Hassan)-ಹಾಸನದಲ್ಲಿ ದೇವಾಲಯದ ವಸ್ತು ಸಂಗ್ರಹಾಲಯದಲ್ಲಿ ಇದ್ದ ದೇವರ ವಿಗ್ರಹಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ಲು ತಿರುಪತಿ ಬೆಟ್ಟದ ಮೇಲಿನ ದೇವಾಲಯದ ವಸ್ತು ಸಂಗ್ರಹಾಲಯದಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು 4...

ಅವಂತಿಪೋರಾದಲ್ಲಿ ಎನ್‌ ಕೌಂಟರ್‌ ಇಬ್ಬರು ಉಗ್ರರ ಹತ್ಯೆ

0
ಶ್ರೀನಗರ (Srinagar)- ಭಾರತೀಯ ಸೇನಾಪಡೆ ನಡೆಸಿದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್‌ ಕೌಂಟರ್‌ ನಡೆಸಿದ ಭದ್ರತಾ ಪಡೆ ಇಬ್ಬರನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರರನ್ನು ಹತರಾದ...

EDITOR PICKS